DCM Pawan Kalyan

ಪವನ್ ಕಲ್ಯಾಣ್ ವಿರುದ್ಧ ಮಾನಹಾನಿಕರ ಸುದ್ದಿ ಪ್ರಕಟಿಸದಂತೆ ಮಾಧ್ಯಮಗಳಿಗೆ ಕೋರ್ಟ್ ಸೂಚನೆ
ಗೂಗಲ್, ಮೆಟಾ ಮತ್ತು ಎಕ್ಸ್ (X) ಸಂಸ್ಥೆಗಳು ಅಂತಹ ವಿಡಿಯೋ ಮತ್ತು ಲಿಂಕ್‌ಗಳನ್ನು ತಕ್ಷಣವೇ ತೆಗೆದುಹಾಕಲು ಕೋರ್ಟ್ ಆದೇಶಿಸಿದ್ದು, ಮುಂದಿನ ವಿಚಾರಣೆಯ ದಿನಾಂಕವಾದ ಜುಲೈ 24ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ.

ನನಗೆ CM ವಿಜಯ್ ಕಂಡ್ರೆ ಅಸೂಯೆ: ಸತ್ಯ ಒಪ್ಪಿಕೊಂಡ ಆಂಧ್ರ DCM ಪವನ್ ಕಲ್ಯಾಣ್!
ತಮ್ಮ ಪಕ್ಷದ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಕಲ್ಯಾಣ್, ತಮಿಳುನಾಡಿನ ಹೊಸ ಮುಖ್ಯಮಂತ್ರಿ ವಿಜಯ್, ಇಷ್ಟು ಬೇಗ ಯಶಸ್ಸನ್ನು ಸಾಧಿಸಿದ್ದನ್ನು ನೋಡಿ ಸ್ವಲ್ಪ ಅಸೂಯೆ ಪಟ್ಟಿರುವುದಾಗಿ ಹೇಳಿಕೊಂಡರು.

ವಿಜಯ್ ಸಿಎಂ ಆಗುತ್ತಿದ್ದಂತೆಯೇ ಆಂಧ್ರದಲ್ಲಿ ಗಂಭೀರವಾದ DCM ಪವನ್ ಕಲ್ಯಾಣ್; JSP ಕಾರ್ಯಕರ್ತರಿಗೆ ಖಡಕ್ ಸೂಚನೆ
ಪಕ್ಷ ಸಂಘಟನೆ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸುತ್ತಿದ್ದು, ಸೋಮವಾರ ಸಂಜೆ ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಗೆ ಕಠಿಣ ಸಂದೇಶ ರವಾನಿಸಿದ್ದಾರೆ.

ಸೌತ್ ನಲ್ಲಿ KVN ಹೊಸ ಕ್ರಾಂತಿ! ಚಿರಂಜೀವಿಯ 158ನೇ ಸಿನಿಮಾ ನಿರ್ಮಾಣ; ಕ್ಲ್ಯಾಪ್ ಮಾಡಿದ DCM ಪವನ್ ಕಲ್ಯಾಣ್!
ಮೆಗಾಸ್ಟಾರ್ ಗೆ ಈ ಹಿಂದೆ ‘ವಾಲ್ತೇರು ವೀರಯ್ಯ’ ಸಿನಿಮಾ ಮಾಡಿದ್ದ ಬಾಬಿ ಕೊಲ್ಲಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ತಲೆ ಮೇಲೆ ಹೈ ಟೆನ್ಷನ್ ವೈರ್: ಸ್ವಲ್ಪದರಲ್ಲೆ ಆಂಧ್ರ ಡಿಸಿಎಂ ಪಾರು; ಪುನರ್ಜನ್ಮ ಎಂದ Pawan Kalyan; Video Viral
ತೆಲಂಗಾಣದ ಕೊಂಡಗಟ್ಟು ಆಂಜನೇಯಸ್ವಾಮಿ ದೇಗುಲಕ್ಕೆ ಭೇಟಿ ನೀಡಿದ್ದ ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಮೇಲೆ ಹೈ ಟೆನ್ಷನ್ ವೈರ್ ಹಾದು ಹೋಗಿದ್ದು, ಈ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

