DCM post

ಜಮೀರ್ ಅಹ್ಮದ್ ಗೆ DCM ಹುದ್ದೆ ಆಗ್ರಹಿಸಿ ಬೆಂಬಲಿಗರಿಂದ ಪ್ರತಿಭಟನೆ; ವಿಧಾನ ಸೌಧಕ್ಕೆ ಮುತ್ತಿಗೆ ಯತ್ನ, ವಶಕ್ಕೆ; Video
ರಾಜ್ಯ

ಜಮೀರ್ ಅಹ್ಮದ್ ಗೆ DCM ಹುದ್ದೆ ಆಗ್ರಹಿಸಿ ಬೆಂಬಲಿಗರಿಂದ ಪ್ರತಿಭಟನೆ; ವಿಧಾನ ಸೌಧಕ್ಕೆ ಮುತ್ತಿಗೆ ಯತ್ನ, ವಶಕ್ಕೆ; Video

ಮಾಜಿ ಕಾರ್ಪೊರೇಟರ್ ಇಮ್ರಾನ್ ಪಾಷಾ ನೇತೃತ್ವದಲ್ಲಿ, ಜಮೀರ್ ಅವರ ಚಾಮರಾಜಪೇಟೆ ಕ್ಷೇತ್ರದ ಪಾದರಾಯನಪುರದಲ್ಲಿ 2,000ಕ್ಕೂ ಹೆಚ್ಚು ಪ್ರತಿಭಟನಾಕಾರರು ಸೇರಿ ಅವರ ಪರ ಘೋಷಣೆಗಳನ್ನು ಕೂಗಿದರು.

ಉಪಮುಖ್ಯಮಂತ್ರಿ ಹುದ್ದೆಗೆ ಬೇಡಿಕೆ ಇಟ್ಟಿದ್ದೇನೆ: ಸಚಿವ ಕೆ.ಹೆಚ್ ಮುನಿಯಪ್ಪ
ರಾಜಕೀಯ

ಉಪಮುಖ್ಯಮಂತ್ರಿ ಹುದ್ದೆಗೆ ಬೇಡಿಕೆ ಇಟ್ಟಿದ್ದೇನೆ: ಸಚಿವ ಕೆ.ಹೆಚ್ ಮುನಿಯಪ್ಪ

ರಾಹುಲ್ ಗಾಂಧಿ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಮುನಿಯಪ್ಪ ಅವರು ನಾನು ತೃಪ್ತನಾಗಿದ್ದೇನೆ ಎಂದು ಹೇಳಿದರು.

ಅಜ್ಜಯ್ಯನ ಅನುಯಾಯಿ ಡಿ.ಕೆ ಶಿವಕುಮಾರ್ ಲಿಂಗಾಯತ ಸಮುದಾಯಕ್ಕೆ DCM ಹುದ್ದೆ ನೀಡಲಿ: ಮಹಾಸಭಾ ಒತ್ತಾಯ; Video
ರಾಜಕೀಯ

ಅಜ್ಜಯ್ಯನ ಅನುಯಾಯಿ ಡಿ.ಕೆ ಶಿವಕುಮಾರ್ ಲಿಂಗಾಯತ ಸಮುದಾಯಕ್ಕೆ DCM ಹುದ್ದೆ ನೀಡಲಿ: ಮಹಾಸಭಾ ಒತ್ತಾಯ; Video

ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಳ್ಳುವ ಮೊದಲು ಮತ್ತು ನಂತರ ದೇಶದ ಉನ್ನತ ಪ್ರಧಾನಿ ಹುದ್ದೆಯನ್ನು ಅಲಂಕರಿಸುವ ಮೊದಲು, 1991 ರಲ್ಲಿ ಮೂರುಸಾವಿರ ಮಠದಲ್ಲಿ ಲಿಂಗ ದೀಕ್ಷೆ ತೆಗೆದುಕೊಂಡು ಮಾಂಸಾಹಾರ ತ್ಯಜಿಸಿದ್ದರು.

ಸಿದ್ದರಾಮಯ್ಯ ಪದತ್ಯಾಗ: ಬೆಂಬಲಿಗರ ಸಿಟ್ಟು ಶಮನಕ್ಕೆ ಪುತ್ರ ಯತೀಂದ್ರಗೆ ಡಿಸಿಎಂ ಹುದ್ದೆ ನೀಡಲು ಡಿ.ಕೆ ಶಿವಕುಮಾರ್ ಒಲವು?
ರಾಜಕೀಯ

ಸಿದ್ದರಾಮಯ್ಯ ಪದತ್ಯಾಗ: ಬೆಂಬಲಿಗರ ಸಿಟ್ಟು ಶಮನಕ್ಕೆ ಪುತ್ರ ಯತೀಂದ್ರಗೆ ಡಿಸಿಎಂ ಹುದ್ದೆ ನೀಡಲು ಡಿ.ಕೆ ಶಿವಕುಮಾರ್ ಒಲವು?

ಡಿ ಕೆ ಶಿವಕುಮಾರ್ ಅವರು ಹೊಸ ಸಚಿವ ಸಂಪುಟದಲ್ಲಿ ಸಿದ್ದರಾಮಯ್ಯ ಅವರ ಪುತ್ರ ಎಂಎಲ್‌ಸಿ ಡಾ. ಯತೀಂದ್ರ ಅವರನ್ನು ಉಪ ಮುಖ್ಯಮಂತ್ರಿಯಾಗಿ ಸೇರಿಸಿಕೊಳ್ಳುವಂತೆ ಸಿದ್ದರಾಮಯ್ಯ ಅವರು ಪಕ್ಷದ ಹೈಕಮಾಂಡ್‌ರನ್ನು ಮನವೊಲಿಸಲು ಯೋಜನೆ ರೂಪಿಸಿದ್ದಾರೆ.

ಎಲ್ಲರೂ ಬಾಯಿಗೆ ಬೀಗ ಹಾಕಿಕೊಂಡರೆ ಉತ್ತಮ; ಸ್ವಾಮೀಜಿಗಳು ರಾಜಕಾರಣದ ಸುದ್ದಿಗೆ ಬರಬೇಡಿ: ಡಿಸಿಎಂ ಡಿ.ಕೆ ಶಿವಕುಮಾರ್
ರಾಜಕೀಯ

ಎಲ್ಲರೂ ಬಾಯಿಗೆ ಬೀಗ ಹಾಕಿಕೊಂಡರೆ ಉತ್ತಮ; ಸ್ವಾಮೀಜಿಗಳು ರಾಜಕಾರಣದ ಸುದ್ದಿಗೆ ಬರಬೇಡಿ: ಡಿಸಿಎಂ ಡಿ.ಕೆ ಶಿವಕುಮಾರ್

ಬಹಿರಂಗ ಹೇಳಿಕೆ ನೀಡುವವರು ಎಐಸಿಸಿ ಮತ್ತು ರಾಜ್ಯ ಘಟಕದಿಂದ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ. ಪಕ್ಷಕ್ಕೆ ಶಿಸ್ತು ಮುಖ್ಯ. ಶಿಸ್ತಿಲ್ಲದೆ ಯಾವುದೇ ಪಕ್ಷವಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಹೆಚ್ಚುವರಿ ಡಿಸಿಎಂ ಹುದ್ದೆ ವಿಚಾರ: ಕೈ ಪಾಳಯದಲ್ಲಿ ಮತ್ತೆ ಭುಗಿಲೆದ್ದ ಅಸಮಾಧಾನ!
ರಾಜಕೀಯ

ಹೆಚ್ಚುವರಿ ಡಿಸಿಎಂ ಹುದ್ದೆ ವಿಚಾರ: ಕೈ ಪಾಳಯದಲ್ಲಿ ಮತ್ತೆ ಭುಗಿಲೆದ್ದ ಅಸಮಾಧಾನ!

ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮಾಜಿ ಸಂಸದ ಡಿ.ಸುರೇಶ್ ಅವರು ಜಾತಿ ಆಧಾರದಲ್ಲಿ ಹೊಸದಾಗಿ ಉಪಮುಖ್ಯಮಂತ್ರಿ ಹುದ್ದಿ ಸೃಷ್ಟಿಗೆ ಅಸಮಾಧಾನ ವ್ಯಕ್ತಪಡಿಸಿದ್ದರೆ, ಸಚಿವ ರಾಜಣ್ಣ ಅವರು ಮತ್ತೊಮ್ಮೆ ತಮ್ಮ ಆಗ್ರಹವನ್ನು ಸಮರ್ಥಿಸಿಕೊಡಿದ್ದಾರೆ.

ಉಪ ಮುಖ್ಯಮಂತ್ರಿ ಹುದ್ದೆಗೆ ಈಗ ಪಕ್ಷದಲ್ಲಿ ಬೇಡಿಕೆ ಕೇಳಿಬರುತ್ತಿಲ್ಲ: ಸತೀಶ್ ಜಾರಕಿಹೊಳಿ
ರಾಜಕೀಯ

ಉಪ ಮುಖ್ಯಮಂತ್ರಿ ಹುದ್ದೆಗೆ ಈಗ ಪಕ್ಷದಲ್ಲಿ ಬೇಡಿಕೆ ಕೇಳಿಬರುತ್ತಿಲ್ಲ: ಸತೀಶ್ ಜಾರಕಿಹೊಳಿ

ಉಪ ಮುಖ್ಯಮಂತ್ರಿ ಹುದ್ದೆಗೆ ನಮ್ಮ ಪಕ್ಷದಲ್ಲಿ ಈಗ ಅಂತಹ ಯಾವುದೇ ಬೇಡಿಕೆ ಇಲ್ಲ ಎಂದು ಉಪಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದ, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.

ನನಗೂ ಡಿಸಿಎಂ ಸ್ಛಾನ ಕೊಡಲೇಬೇಕು- ಡಾ.ಜಿ.ಪರಮೇಶ್ವರ್
ರಾಜಕೀಯ

ನನಗೂ ಡಿಸಿಎಂ ಸ್ಛಾನ ಕೊಡಲೇಬೇಕು- ಡಾ.ಜಿ.ಪರಮೇಶ್ವರ್

ಐದು ದಿನಗಳ ಹೈಡ್ರಾಮದ ಬಳಿಕ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಅಂತಿಮಗೊಳಿಸಿದೆ. ಆದರೆ ಈಗ ನನಗೂ ಡಿಸಿಎಂ ಸ್ಥಾನ ಕೊಡಲೇಬೇಕು ಅಂತಾ ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್ ಪಕ್ಷದ ಹೈಕಮಾಂಡ್ ನ್ನು ಒತ್ತಾಯಿಸಿದ್ದಾರೆ.

ಕೊಪ್ಪಳ: ಜಮೀರ್ ಅಹ್ಮದ್ ಖಾನ್​ಗೆ ಡಿಸಿಎಂ ಸ್ಥಾನ ಮಾಡುವಂತೆ ಬೆಂಬಲಿಗರಿಂದ ಪ್ರತಿಭಟನೆ
ರಾಜ್ಯ

ಕೊಪ್ಪಳ: ಜಮೀರ್ ಅಹ್ಮದ್ ಖಾನ್​ಗೆ ಡಿಸಿಎಂ ಸ್ಥಾನ ಮಾಡುವಂತೆ ಬೆಂಬಲಿಗರಿಂದ ಪ್ರತಿಭಟನೆ

ಸಿಎಂ ಪಟ್ಟಕ್ಕೆ ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ನಡುವೆ ತೀವ್ರ ಪೈಪೋಟಿ ಎದುರಾಗಿರುವ ನಡುವಲ್ಲೇ ಡಿಸಿಎಂ ಸ್ಥಾನವನ್ನು ಜಮೀರ್ ಅಹ್ಮದ್ ಖಾನ್ ಅವರಿಗೆ ನೀಡಬೇಕೆಂದು ಒತ್ತಾಯಿಸಿ ಕೊಪ್ಪಳದಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ.