ರಾಜಕೀಯಸತೀಶ್ ಜಾರಕಿಹೊಳಿ ಭಾವೀ DCM: ಸಂಪುಟ ವಿಸ್ತರಣೆ ಹೊಸ್ತಿಲಲ್ಲಿ ಅಭಿಮಾನಿಗಳಿಂದ ಪೋಸ್ಟರ್ ವೈರಲ್
ರಾಜ್ಯ ಕಾಂಗ್ರೆಸ್ ಹೈಕಮಾಂಡ್ ಹಂತದಲ್ಲಿ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಸತೀಶ್ ಜಾರಕಿಹೊಳಿ ಅವರು ಈ ಹುದ್ದೆಯ ಪ್ರಮುಖ ಆಕಾಂಕ್ಷಿಯಾಗಿದ್ದಾರೆ. ಈ ಸಂದರ್ಭದಲ್ಲಿ ಅವರ ಅಭಿಮಾನಿಗಳು ಕಾತರರಾಗಿದ್ದಾರೆ.