DCM Shivakumar

CM ಬದಲಾವಣೆ ವದಂತಿಗಳಿಗೆ ಬ್ರೇಕ್: ಖರ್ಗೆ ಜೊತೆ ಕೇವಲ ಆಡಳಿತದ ಬಗ್ಗೆಯಷ್ಟೇ ಚರ್ಚೆ ಎಂದ ಡಿ.ಕೆ ಶಿವಕುಮಾರ್
ನೀವೆಲ್ಲರೂ ನಾಯಕತ್ವ ಬದಲಾವಣೆಯ ವಿಭಿನ್ನ ಕಥೆಗಳನ್ನು ಸೃಷ್ಟಿಸುತ್ತಿದ್ದೀರಿ. ಆದರೆ ನಾವು ರಾಜಕೀಯ, ಆಡಳಿತ ಮತ್ತು ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವುದು ಹೇಗೆ ಎಂಬುದರ ಬಗ್ಗೆ ಮಾತ್ರ ಚರ್ಚಿಸಿದ್ದೇವೆ.

ಮೇಕೆದಾಟು ಯೋಜನೆ: ಹೊಸ DPR ಸಿದ್ಧಪಡಿಸಿ ಶೀಘ್ರದಲ್ಲೇ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ: DCM ಡಿ.ಕೆ ಶಿವಕುಮಾರ್
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಈ ಹಿಂದೆ ಸಲ್ಲಿಸಿದ್ದ ಡಿಪಿಆರ್ ತಿರಸ್ಕರಿಸಲ್ಪಟ್ಟಿದ್ದರಿಂದ, ಅದರ ಲೋಪದೋಷಗಳನ್ನು ಸರಿಪಡಿಸಿ, ಯೋಜನೆಯ ಸಂಪೂರ್ಣ ವಿವರಗಳೊಂದಿಗೆ, ಅರಣ್ಯ ಪ್ರದೇಶದ ಮುಳುಗಡೆಯ ಮಾಹಿತಿಯನ್ನೂ ಒಳಗೊಂಡ ಹೊಸ ಡಿಪಿಆರ್ ಅನ್ನು ಕಾನೂನು ಪ್ರಕಾರ ಸಲ್ಲಿಸಲಾಗುವುದು.

ತೆಲಂಗಾಣ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪರ ನಾಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಪ್ರಚಾರ
ತೆಲಂಗಾಣ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

ಲೋಕಸಭಾ ಚುನಾವಣೆ: ಜನವರಿಗೂ ಮುನ್ನವೇ ರಾಜ್ಯದ ಕೈ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ- ಡಿಸಿಎಂ ಡಿಕೆ ಶಿವಕುಮಾರ್
ಲೋಕಸಭೆ ಚುನಾವಣೆಗೆ ರಾಜ್ಯದ ಕಾಂಗ್ರೆಸ್‌ನ ಅಭ್ಯರ್ಥಿಗಳ ಪಟ್ಟಿ ಜನವರಿಗೂ ಮುನ್ನವೇ ಬಿಡುಗಡೆ ಮಾಡಿದರೆ ಆಶ್ಚರ್ಯವೇನಿಲ್ಲ, ಹತ್ತು ದಿನಗಳೊಳಗೆ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

