DCM

ಕೆಲವರು ನಾನು ಸಿಎಂ ಆಗ್ಬೇಕು ಅಂತಾರೆ, ತೀರ್ಮಾನ ಹೈಕಮಾಂಡ್ ಗೆ ಬಿಟ್ಟದ್ದು: ಪರಮೇಶ್ವರ್; ಇಬ್ಬರ ಜಗಳ ಬೀದಿಗೆ ಬಂದಿದೆ ಎಂದ ಅಶೋಕ್
ಯಾರೋ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಲು ಬಯಸುತ್ತಾರೆ, ಯಾರೋ ಸಿದ್ದರಾಮಯ್ಯ ಮುಂದುವರಿಯಬೇಕೆಂದು ಬಯಸುತ್ತಾರೆ, ಇನ್ಯಾರೋ ನಾನು ಮುಖ್ಯಮಂತ್ರಿಯಾಗಬೇಕೆಂದು ಬಯಸುತ್ತಾರೆ ಎಂದರು.

ಕಾವೇರಿ ಜಲಾನಯನ ಪ್ರದೇಶಕ್ಕೆ 2 ಸಾವಿರ ಕೊಟಿ ರೂ ಅನುದಾನ: ಡಿಸಿಎಂ ಡಿ.ಕೆ ಶಿವಕುಮಾರ್
92 ವರ್ಷಗಳ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಜೂನ್ ತಿಂಗಳಿನಲ್ಲಿ ಭರ್ತಿಯಾಗಿರುವ ಕೆಆರ್ ಎಸ್ ಅಣೆಕಟ್ಟಿಗೆ ಸಿಎಂ ಹಾಗೂ ಡಿಸಿಎಂ ಅವರು ಬಾಗಿನ ಅರ್ಪಿಸಿ ನಂತರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿಶ್ವವಿದ್ಯಾಲಯಗಳ ಶಿಕ್ಷಣದ ಗುಣಮಟ್ಟ ಸುಧಾರಿಸಲು ಡಿಸಿಎಂ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ
ಸಮಿತಿಯು ಎಲ್ಲಾ ವಿಶ್ವವಿದ್ಯಾಲಯಗಳ ಪ್ರಸ್ತುತ ಸ್ಥಿತಿಯನ್ನು, ಅವುಗಳ ಹಣಕಾಸು ಮತ್ತು ಶೈಕ್ಷಣಿಕ ಪರಿಸ್ಥಿತಿಗಳು ಮತ್ತು ಬ್ಯಾಕ್‌ಲಾಗ್ ಮತ್ತು ನಿಯಮಿತ ಹುದ್ದೆಗಳು ಸೇರಿದಂತೆ ಖಾಲಿ ಹುದ್ದೆಗಳ ಬಗ್ಗೆ ಅಧ್ಯಯನ ಮಾಡುತ್ತದೆ.

ಏಪ್ರಿಲ್ 3ಕ್ಕೆ ದೆಹಲಿಗೆ ಸಿಎಂ ಸಿದ್ದರಾಮಯ್ಯ: ರಾಹುಲ್ ಗಾಂಧಿ ಭೇಟಿ; ಹೆಚ್ಚುವರಿ DCM ಹುದ್ದೆ ಸೃಷ್ಟಿಗೆ ಮನವಿ?
ರಾಹುಲ್ ಗಾಂಧಿಯವರೊಂದಿಗೆ ಸುಮಾರು ಅರ್ಧ ಗಂಟೆಗಳ ಕಾಲ ಮುಖಾಮುಖಿ ಸಭೆ ನಡೆಸಲಿದ್ದು, ಈ ಸಮಯದಲ್ಲಿ ಎರಡೂವರೆ ವರ್ಷಗಳ ಅಧಿಕಾರಾವಧಿಯ ನಂತರವೂ ತಾವೇ ಸಿಎಂ ಆಗಿ ಮುಂದುವರಿಯುವ ವಿಚಾರದ ಕುರಿತು ಮಾತುಕತೆ ನಡೆಸಲಿದ್ದಾರೆ.

ನಗರದ ಶೇ.96ರಷ್ಟು ರಸ್ತೆಗಳು ಗುಂಡಿ ಮುಕ್ತ ಎಂದ ಡಿಸಿಎಂ: ಕಳಪೆ ಕಾಮಗಾರಿಗೆ ಜನತೆ ಹಿಡಿಶಾಪ
ಜಯಮಹಲ್, ಕೆಂಗೇರಿ, ಮಾರತ್ತಹಳ್ಳಿ ಮತ್ತು ವಸಂತನಗರದ ರಸ್ತೆಗಳು ಗುಂಡಿ ಬಿದ್ದಿದ್ದು, ನೀರು ತುಂಬಿಕೊಂಡು ಸೊಳ್ಳೆಗಳ ಉತ್ಪತ್ತಿ ಕೇಂದ್ರಗಳಾಗಿ ಮಾರ್ಪಟ್ಟಿವೆ.

DCMಗೂ ತಪ್ಪದ ಕಳ್ಳರ ಕಾಟ: ವೈಟ್ ಟಾಪಿಂಗ್ ಕಾಮಗಾರಿ ಚಾಲನೆ ವೇಳೆ ಡಿಕೆ ಶಿವಕುಮಾರ್ ಶೂ ಕಳವು..!
ಕಾಮಗಾರಿ ಆರಂಭಕ್ಕಾಗಿ ಸಾಂಕೇತಿಕವಾಗಿ ಗುದ್ದಲಿ ಪೂಜೆಯನ್ನು ಗಣ್ಯರು ನೆರವೇರಿಸಲು ಮುಂದಾದಾಗ ಔಪಚಾರಿಕವಾಗಿ ಡಿಕೆಶಿ ಹಾಗೂ ಮೊದಲಾದ ಗಣ್ಯರು ತಮ್ಮ ಪಾದರಕ್ಷೆಗಳನ್ನು ಅಲ್ಲೇ ಪಕ್ಕದಲ್ಲೇ ಬಿಟ್ಟಿದ್ದರು.

ಸಿಎಂ–ಡಿಸಿಎಂ ಹುದ್ದೆ ಫೈಟ್: ಉಪ ಚುನಾವಣೆ ಸಿದ್ಧತೆ ನಡುವಲ್ಲೇ 'ಕೈ' ಪಡೆಗೆ ಹೊಸ ತಲೆನೋವು!
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ನಡುವಿನ ಭಿನ್ನಾಭಿಪ್ರಾಯವನ್ನು ಬಿಜೆಪಿ-ಜೆಡಿಎಸ್ ತನ್ನ ಲಾಭಕ್ಕೆ ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ರಾಜಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ನಾಯಕತ್ವ ಬದಲಾವಣೆ ವಿಚಾರ ಮುಗಿದ ಅಧ್ಯಾಯ, 2028ಕ್ಕೆ ನಾನೇ ಮುಖ್ಯಮಂತ್ರಿ: ಸತೀಶ್ ಜಾರಕಿಹೊಳಿ
ಉತ್ತರ ಕರ್ನಾಟಕ ಭಾಗದ ಸರ್ವಾಂಗೀಣ ಅಭಿವೃದ್ಧಿಗಾಗಿ ಪಕ್ಷವು ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ರಾಜ್ಯದ ಡಿಸಿಎಂ ಮಾಡಬೇಕೆಂದು ಬೆಳಗಾವಿಯ ಕಾಂಗ್ರೆಸ್ ಶಾಸಕ ಆಸಿಫ್ ಸೇಠ್ ಅವರು ಹೇಳಿದ್ದಾರೆ.

