DCP

ಡಿಸಿಪಿ ನೇಮಗೌಡ ಮೇಲೆ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಹಲ್ಲೆ: Video ವೈರಲ್; ಗೃಹ ಸಚಿವರ ವಿರುದ್ಧ ಜೆಡಿಎಸ್ ಕಿಡಿ!
ಬಿಜೆಪಿ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ರು. ಈ ವೇಳೆ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ರು ಎನ್ನುವ ಆರೋಪ ಕೇಳಿಬಂದಿದೆ.

ಕುರ್ಚಿ ಬಿಡಿ, ಕಚೇರಿಗಳಿಂದ ಹೊರಬಂದು ಕೆಲಸ ಮಾಡಿ: ಟ್ರಾಫಿಕ್ DCPಗಳ ಕಾರ್ಯವೈಖರಿಗೆ ಗೃಹ ಸಚಿವ ಪರಮೇಶ್ವರ್ ಅಸಮಾಧಾನ
ಸಾಮಾಜಿಕ ಮಾಧ್ಯಮದಲ್ಲಿ ದ್ವೇಷ ಭಾಷಣ ಮತ್ತು ಮಾನಹಾನಿಕರ ವಿಷಯವನ್ನು ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿಲ್ಲ. ಇದರಿಂದಾಗುವ ಅಪಾಯಗಳ ಬಗ್ಗೆ ನಿಮಗೆ ತಿಳಿದಿಲ್ಲವೇ? ಅಂತಹ ಘಟನೆಗಳು ಸಂಭವಿಸಿದಾಗ ನಾವು ಸುಮ್ಮನಿರಬೇಕೇ?

ಟ್ರಕ್‌ನಲ್ಲಿ ಗೋ ತ್ಯಾಜ್ಯ ಸಾಗಾಟ ಕುರಿತು ನಟಿ ಐಂದ್ರಿತಾ ರೈ ದೂರು: ಆಗ್ನೇಯ ವಿಭಾಗದ ಪೊಲೀಸರಿಂದ ಸ್ಪಷ್ಟನೆ
ಲಾರಿಯಲ್ಲಿ ಗೋ ಮಾಂಸ, ಕೊಂಬು, ಮೂಳೆ ಸಾಗಾಣಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬೆಂಗಳೂರು ನಗರ ಪೊಲೀಸರಿಗೆ ನಟಿ ಐಂದ್ರಿತಾ ರೈ ಟ್ವೀಟರ್‌ನಲ್ಲಿ ದೂರು ನೀಡಿದ್ದಾರೆ.

ಡಿಸಿಪಿ ನಿಶಾ ಜೇಮ್ಸ್ ವಿರುದ್ಧ 50 ದೂರು ದಾಖಲು: ಐಪಿಎಸ್ ಅಧಿಕಾರಿಗೆ ಹಲವು ಪೊಲೀಸರ ಬೆಂಬಲ!
ನಗರ ಪೊಲೀಸ್ ಆಯುಕ್ತರ ಕಚೇರಿಯ ಆಡಳಿತ ವಿಭಾಗದ ಡಿಸಿಪಿ ನಿಶಾ ಜೇಮ್ಸ್ ಅವರ ವಿರುದ್ಧ ಕಡತ ವಿಲೇವಾರಿ ವಿಳಂಬ, ಸಿಬ್ಬಂದಿ ಮೇಲೆ ಕಾನೂನುಬಾಹಿರ ಶಿಸ್ತುಕ್ರಮ ಹಾಗೂ ವಾರ್ಷಿಕ ವೇತನ ಬಡ್ತಿ ತಡೆ ಇನ್ನಿತರ ಆರೋಪಗಳು ಕೇಳಿಬಂದಿವೆ.

ಶಬ್ದ ಮಾಲಿನ್ಯ ನಿಯಂತ್ರಣ ಕಾಯ್ದೆ ನಿಯಮ ಪರಿಷ್ಕರಿಸುವ ಕುರಿತು ಹೇಳಿಕೆ: ಡಿಸಿಪಿ ನಡೆ ಬಗ್ಗೆ ಆಯುಕ್ತ ಪಂತ್ ಕ್ಷಮೆ
ಶಬ್ದ ಮಾಲಿನ್ಯ ನಿಯಂತ್ರಣ ಕಾಯ್ದೆಯ ನಿಯಮಗಳನ್ನು ಪರಿಷ್ಕರಿಸುವ ಅಗತ್ಯವಿದೆ ಎಂದಿದ್ದ ಗುಪ್ತಚರ ವಿಭಾಗದ ಡಿಸಿಪಿಯ ನಡಾವಳಿಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ನ್ಯಾಯಾಲಯದ ಬಳಿ ಶುಕ್ರವಾರ ಕ್ಷಮೆ ಕೋರಿದ್ದಾರೆ

ಕೊರೋನಾ ಹೆಚ್ಚಳ: ಹಾಸಿಗೆ ಲಭ್ಯತೆ ಸಮಸ್ಯೆ ಇತ್ಯರ್ಥಕ್ಕೆ ಅಧಿಕಾರಿಗಳಿಗೆ ಡಿಸಿಪಿಗಳ ನೆರವು
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಹಾಸಿಗೆ ವ್ಯವಸ್ಥೆಗೆ ಬಿಬಿಎಂಪಿ ಅಧಿಕಾರಿಗಳ ನೆರವಿಗೆ ನಗರ ಪೊಲೀಸರು ಮುಂದಾಗಿದ್ದಾರೆ.

ಖಡಕ್ ಐಪಿಎಸ್ ಅಧಿಕಾರಿ ಅಣ್ಣಾ ಮಲೈ ರಾಜಿನಾಮೆ ನೀಡಿದ್ದೇಕೆ..? ಅವರ ಪತ್ರದಲ್ಲಿ ಏನಿದೆ..?
ಖಡಕ್ ಪೊಲೀಸ್ ಅಧಿಕಾರಿಯೆಂದೇ ಕರ್ನಾಟಕದಾದ್ಯಂತ ಜನಪ್ರಿಯರಾಗಿರುವ ಬೆಂಗಳೂರು ದಕ್ಷಿಣ ...

ಬೆಂಗಳೂರು ದಕ್ಷಿಣ ವಿಭಾಗದ ನೂತನ ಡಿಸಿಪಿಯಾಗಿ ಕೆ. ಅಣ್ಣಾಮಲೈ ಅಧಿಕಾರ ಸ್ವೀಕಾರ
ಖಡಕ್ ಅಫೀಸರ್ ಎಂದೇ ಹೆಸರಾಗಿರುವ ಪೊಲೀಸ್ ಅಧಿಕಾರಿ ಕೆ.ಅಣ್ಣಾಮಲೈ ಬೆಂಗಳೂರು ದಕ್ಷಿಣ ವಿಭಾಗದ ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಬೆಂಗಳೂರು: ಪೊಲೀಸರು ಹಣೆಗೆ ಕುಂಕುಮ,ವಿಭೂತಿ ಇಡೋ ಹಾಗಿಲ್ಲ, ಕೈಗೆ ದಾರ ಕಟ್ಟಂಗಿಲ್ಲ
ನಗರದ ಸಿವಿಲ್ ಮತ್ತು ಸಿಎಆರ್ (ನಗರ ಸಶಸ್ತ್ರ ಮೀಸಲು ಪಡೆ) ಪೊಲೀಸರು ಇನ್ನು ಮುಂದೆ ಹಣೆಗೆ ಕುಂಕುಮ, ವಿಭೂತಿ ಇಡುವಂತಿಲ್ಲ, ಕಿವಿಗೆ ಓಲೆ ...

