ರಾಜ್ಯರಾಷ್ಟ್ರಗೀತೆ ಹಾಡಿ ಪ್ರತಿಭಟನಕಾರರ ಮನಗೆದ್ದ ಡಿಸಿಪಿ ಚೇತನ್ ರಾಥೋಡ್; ಸೋಷಿಯಲ್ ಮೀಡಿಯಾದಲ್ಲಿ ಮೆಚ್ಚುಗೆಯ ಮಹಾಪೂರ
ರಾಷ್ಟ್ರಗೀತೆಯನ್ನು ಹಾಡುವ ಮೂಲಕ ಪ್ರತಿಭಟನೆಯನ್ನು ತಣ್ಣಗಾಗಿಸುವಲ್ಲಿ ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಚೇತನ್ ರಾಥೋಡ್ ಯಶಸ್ವಿಯಾಗಿದ್ದಾರೆ. ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಅಧಿಕಾರಿಯ ಜಾಣತನಕ್ಕೆ ಎಲ್ಲೆಡೆ ಪ್ರಶಂಸೆಯ ಮಹಾಪೂರವೇ ಹರಿದು ಬರುತ್ತಿದೆ.