ರಾಜ್ಯನನ್ನ ಕಾರನ್ನೇ ತೆಗಸ್ತೀಯಾ, ನಿನ್ನ ವಿರುದ್ಧ ಪ್ರಕರಣವೊಂದಿದೆ ಹುಷಾರ್: ವಿಧಾನಸೌಧದ ಗೇಟ್ ಬಳಿ DCP ಯೋಗಿಶ್ಗೆ ಸಿದ್ದರಾಮಯ್ಯ ತರಾಟೆ!
ವಿಧಾನಸೌಧದ ಪಶ್ಚಿಮ ದ್ವಾರದ ಕೆಂಗಲ್ ಗೇಟ್ ಬಳಿ ನಿಲ್ಲಿಸಿದ್ದ ತಮ್ಮ ಕಾರನ್ನು ಅಲ್ಲಿಂದ ತೆಗೆಸಿ ಪಾರ್ಕಿಂಗ್ ಸ್ಥಳಕ್ಕೆ ಕಳುಹಿಸಿದ್ದಕ್ಕೆ ತೀವ್ರ ಆಕ್ರೋಶಗೊಂಡ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಡಿಸಿಪಿ ಯೋಗೇಶ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.