ರಾಜಕೀಯಚುನಾವಣೆ ರಾಜಕೀಯವನ್ನು ಅಭಿವೃದ್ಧಿಯೊಂದಿಗೆ ಬೆರೆಸುವುದು ಸೂಕ್ತವಲ್ಲ : ತಮ್ಮಣ್ಣಗೆ ಮುಖ್ಯಮಂತ್ರಿ ಬುದ್ಧಿವಾದ
ವೋಟಿಗೆ ಅವ್ರುಸ ಕೆಲಸಕ್ಕೆ ಮಾತ್ರ ನಾವಾ? ವೋಟು ಹಾಕದೆ ಅಭಿವೃದ್ಧಿ ಕೇಳೋದಕ್ಕೆ ನಾಚಿಕೆ ಆಗೋಲ್ವಾ ಎಂದು ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ಜನರ ಮೇಲೆ ವಾಗ್ದಾಳಿ ನಡೆಸಿದ ಸಾರಿಗೆ ಸಚಿವ ಡಿ. ಸಿ. ತಮ್ಮಣ್ಣ ಅವರಿಗೆ ಮುಖ್ಯಮಂತ್ರಿ ಎಚ್ . ಡಿ. ಕುಮಾರಸ್ವಾಮಿ ಬುದ್ದಿವಾದ ಹೇಳಿದ್ದಾರೆ.