ದೇಶಆನ್ಲೈನ್ನಲ್ಲಿ ಗಿಲ್ ಸಹೋದರಿಗೆ ನಿಂದನೆ: ದೆಹಲಿ ಪೊಲೀಸರಿಗೆ ಮಹಿಳಾ ಆಯೋಗ ನೋಟಿಸ್
ಆನ್ ಲೈನ್ ನಲ್ಲಿ ಕ್ರಿಕೆಟಿಗ ಶುಭಮನ್ ಗಿಲ್ ಅವರ ಸಹೋದರಿಗೆ ನಿಂದನೆ, ಅತ್ಯಾಚಾರ , ಹಲ್ಲೆ ಬೆದರಿಕೆ ಹಾಕಿದವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ದೆಹಲಿ ಮಹಿಳಾ ಆಯೋಗವು ಪೊಲೀಸರಿಗೆ ನೋಟಿಸ್ ನೀಡಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.