Ddonald Trump

'ತುಂಬಾ ಲೇಟ್ ಆಯಿತು': ಇರಾನ್ ಮಾತುಕತೆ ಪ್ರಸ್ತಾಪಕ್ಕೆ ಟ್ರಂಪ್ ತಿರುಗೇಟು
'ಅವರ ವಾಯುಪಡೆ, ನೌಕಾಪಡೆ ಮತ್ತು ನಾಯಕತ್ವ ಕಳೆದು ಹೋಗಿದೆ. ಅವರು ಮಾತನಾಡಲು ಬಯಸುತ್ತಾರೆ. ಆದರೆ ಈಗಾಗಲೇ 'ತುಂಬಾ ತಡವಾಗಿದೆ' ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ತಮ್ಮ ಟ್ರೂತ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಅಮೆರಿಕ ಸುಪ್ರೀಂ ಕೋರ್ಟ್ ತೀರ್ಪಿಗೆ ಸೆಡ್ಡು ಹೊಡೆದ ಟ್ರಂಪ್; ಜಾಗತಿಕ ಸುಂಕ ಶೇ. 10 ರಿಂದ 15ಕ್ಕೆ ಹೆಚ್ಚಿಸಿ ಆದೇಶ!
ಭಾರತ ಸೇರಿದಂತೆ ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು ಶುಕ್ರವಾರ ಅಮೆರಿಕದ ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು.

'ಬಯಸಿದರೆ ಮೋದಿ ರಾಜಕೀಯ ಜೀವನ ನಾಶಗೊಳಿಸಬಲ್ಲೆ': ಟ್ರಂಪ್ ಹೇಳಿಕೆಯ ವೀಡಿಯೋ ಮತ್ತೆ ವೈರಲ್!
ಭಾರತ-ಅಮೆರಿಕ ನಡುವೆ ಹೊಸ ವಾಣಿಜ್ಯ ಒಪ್ಪಂದ (Trade Deal) ನಡೆದ ಬೆನ್ನಲ್ಲೇ, ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ಮೋದಿಯವರ ಬಗ್ಗೆ ಈ ಹಿಂದೆ ಆಡಿದ್ದ ಮಾತುಗಳ ಹಳೆಯ ವಿಡಿಯೋಗಳು ಮತ್ತೆ ವೈರಲ್ ಆಗುತ್ತಿವೆ.

ಭಾರತ-ಯುಎಸ್ ವ್ಯಾಪಾರ ಒಪ್ಪಂದ: 'ಗೌರವವನ್ನು ಖರೀದಿಸಲು ಸಾಧ್ಯವಿಲ್ಲ'; ಸ್ವದೇಶದ ವಿರುದ್ಧವೇ ತಿರುಗಿಬಿದ್ದ ಪಾಕ್ ಜನ!
ನವದೆಹಲಿ ತಿಂಗಳುಗಟ್ಟಲೆ ಟ್ರಂಪ್ ಅವರ ಎಲ್ಲ ರೀತಿಯ ಒತ್ತಡವನ್ನು ಎದುರಿಸಿ ತನ್ನ ನಿಲುವನ್ನು ಕಾಯ್ದುಕೊಂಡಿದೆ ಎಂದು ಹೇಳಲಾಗಿದೆ.

ರಷ್ಯಾದಿಂದ ತೈಲ ಖರೀದಿ ನಿಲ್ಲಿಸುವ ಬಗ್ಗೆ ಭಾರತದಿಂದ ಯಾವುದೇ ಮಾಹಿತಿ ಬಂದಿಲ್ಲ: ಮಾಸ್ಕೋ
'ಇದು ನಮಗೆ ಅತ್ಯಂತ ಮುಖ್ಯವಾದ ವಿಷಯವಾಗಿದೆ ಮತ್ತು ನಾವು ದೆಹಲಿಯೊಂದಿಗೆ ನಮ್ಮ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಉದ್ದೇಶಿಸಿದ್ದೇವೆ' ಎಂದರು.

'ಅಪಾರ ಅವಕಾಶಗಳಿಗೆ ದಾರಿ ಮಾಡಿಕೊಡುತ್ತದೆ': ಸುಂಕ ಕಡಿತದ ನಂತರ ಡೊನಾಲ್ಡ್ ಟ್ರಂಪ್‌ಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ
ಸಾಮಾಜಿಕ ಮಾಧ್ಯಮ ವೇದಿಕೆ ಟ್ರೂತ್‌ನಲ್ಲಿ ಮೊದಲು ಕಾಣಿಸಿಕೊಂಡ ಪ್ರಕಟಣೆಯಲ್ಲಿ, ಅಮೆರಿಕದ ಅಧ್ಯಕ್ಷರು ಈ ಕ್ರಮವನ್ನು 'ವ್ಯಾಪಾರ ಒಪ್ಪಂದ' ಎಂದು ಕರೆದರು.

ಭಾರತ ಇರಾನ್ ಬದಲಿಗೆ ವೆನೆಜುವೆಲಾದಿಂದ ತೈಲ ಖರೀದಿಸಲಿದೆ: ಡೊನಾಲ್ಡ್ ಟ್ರಂಪ್
2019 ರವರೆಗೆ ಭಾರತ ಇರಾನ್ ತೈಲದ ಪ್ರಮುಖ ಖರೀದಿದಾರನಾಗಿತ್ತು. ಟೆಹ್ರಾನ್ ಮೇಲೆ ಅಮೆರಿಕ ಮತ್ತೆ ನಿರ್ಬಂಧಗಳನ್ನು ಹೇರಿದ ನಂತರ ಆಮದು ಗಮನಾರ್ಹವಾಗಿ ಕಡಿಮೆಯಾಯಿತು.

ಉಕ್ರೇನ್-ರಷ್ಯಾ ಯುದ್ಧ ಕೊನೆಗೊಳಿಸಲು ಸಭೆ: ಟ್ರಂಪ್‌ಗೆ 50 ವರ್ಷಗಳ ಭದ್ರತಾ ಗ್ಯಾರಂಟಿ ಕೇಳಿದ ಝೆಲೆನ್ಸ್ಕಿ!
ಉಕ್ರೇನ್‌ಗಾಗಿ 20 ಅಂಶಗಳ ಶಾಂತಿ ಪ್ರಸ್ತಾವನೆಯ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮಗೆ ಮಾಹಿತಿ ನೀಡಿದ್ದಾರೆ ಎಂದು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಸೋಮವಾರ ಹೇಳಿದ್ದಾರೆ.

'ಸಿದ್ದರಾಮಯ್ಯ ಡೊನಾಲ್ಡ್ ಟ್ರಂಪ್ ಅವರ ಆರ್ಥಿಕ ಸಲಹೆಗಾರರಾದರೆ ಉತ್ತಮ': ಹೆಚ್.ಡಿ ಕುಮಾರಸ್ವಾಮಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ತೆರಿಗೆ ಹಾಕುವುದರಲ್ಲಿ ನಿಪುಣರು. ಅವರು ಹೋಗಿ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಲಹೆಗಾರರಾಗಿ ಸೇವೆ ಸಲ್ಲಿಸಿದರೆ ಉತ್ತಮ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

