Ddonald Trump

ಆಗಸ್ಟ್ ಅಂತ್ಯದಲ್ಲಿ ವ್ಲಾಡಿಮಿರ್ ಪುಟಿನ್ ಭಾರತ ಭೇಟಿ ಸಾಧ್ಯತೆ: ಅಜಿತ್ ದೋವಲ್
ಮಾಸ್ಕೋ ಜೊತೆಗಿನ ಭಾರತದ ವ್ಯಾಪಾರ ಸಂಬಂಧಗಳ ಕುರಿತು ಭಾರತ ಮತ್ತು ಅಮೆರಿಕ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ರಷ್ಯಾ ಅಧ್ಯಕ್ಷ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ವರದಿಯಾಗಿದೆ.

ಸತ್ತ ಆರ್ಥಿಕತೆ: ಟ್ರಂಪ್ ಅಂಧ-ಅಜ್ಞಾನಿ; ಭಾರತದ ವಿರುದ್ಧ 'ದೊಡ್ಡಣ್ಣ'ನ ಹೇಳಿಕೆಗೆ ದೇವೇಗೌಡರ ಆಕ್ಷೇಪ
ಜಗತ್ತಿನ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ. ನಮ್ಮ ಆರ್ಥಿಕತೆಯನ್ನು 'ಸತ್ತಿದೆ' ಎಂದು ಹೇಳಲು ಟ್ರಂಪ್ ಕುರುಡರಾಗಿರಬೇಕು ಅಥವಾ ಅಜ್ಞಾನಿಯಾಗಿರಬೇಕು.

ಭಾರತ ರಷ್ಯಾದಿಂದ ತೈಲ ಖರೀದಿ ನಿಲ್ಲಿಸುವ ಸಾಧ್ಯತೆ; ಇದೊಂದು 'ಉತ್ತಮ ಹೆಜ್ಜೆ' ಎಂದ ಡೊನಾಲ್ಡ್ ಟ್ರಂಪ್! Video
ಸರಿ, ಭಾರತ ಇನ್ನು ಮುಂದೆ ರಷ್ಯಾದಿಂದ ತೈಲವನ್ನು ಖರೀದಿಸುವುದಿಲ್ಲ ಎಂದು ನಾನು ಅರ್ಥಮಾಡಿಕೊಂಡಿದ್ದೇನೆ. ಅದನ್ನೇ ನಾನು ಕೇಳಿದ್ದೇನೆ. ಅದು ಸರಿಯೋ ಇಲ್ಲವೋ ಎಂಬುದು ನನಗೆ ತಿಳಿದಿಲ್ಲ.

25% US tariff: ಭಾರತದ ಆರ್ಥಿಕತೆ ಚೀನಾದಂತೆ ಸಂಪೂರ್ಣ ರಫ್ತನ್ನು ಅವಲಂಬಿಸಿಲ್ಲ, ನಮಗೆ ಬೇರೆ ಆಯ್ಕೆಗಳಿವೆ- ಶಶಿ ತರೂರ್; Video
ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದವು 'ಸವಾಲಿನ ಮಾತುಕತೆ' ಎಂದು ಬಣ್ಣಿಸಿದ ತರೂರ್, 'ಅಮೆರಿಕದ ಜೊತೆಗೆ ನಾವು ಹಲವು ದೇಶಗಳೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ ಎಂದರು.

ಭಾರತದ ಬಗ್ಗೆ ಟ್ರಂಪ್ ಆಧಾರರಹಿತ ಆರೋಪ; ಈಗಲೂ ಮೋದಿ ಮೌನವಾಗಿರುತ್ತಾರೆಯೇ?: ಮಲ್ಲಿಕಾರ್ಜುನ ಖರ್ಗೆ
ನಮಗೆ ರಾಷ್ಟ್ರವೇ ಮೊದಲು ಮತ್ತು ನಾವು ಯಾವಾಗಲೂ ರಾಷ್ಟ್ರದೊಂದಿಗೆ ಇರುತ್ತೇವೆ ಎಂದು ಖರ್ಗೆ ಪ್ರತಿಪಾದಿಸಿದರು.

ಭಾರತದ ಮೇಲೆ 25% ಸುಂಕ: ಡೊನಾಲ್ಡ್ ಟ್ರಂಪ್ ಶ್ವೇತಭವನದ 'ಬಫೂನ್-ಇನ್-ಚೀಫ್'- ಅಸಾದುದ್ದೀನ್ ಓವೈಸಿ ವ್ಯಂಗ್ಯ
ದ್ವಿಪಕ್ಷೀಯ ವ್ಯಾಪಾರ ಒಪ್ಪಂದಕ್ಕಾಗಿ ಭಾರತ ಮತ್ತು ಅಮೆರಿಕದ ನಡುವೆ ಮಾತುಕತೆ ನಡೆಯುತ್ತಿರುವಾಗಲೇ ಭಾರತದ ವಿರುದ್ಧ ಸುಂಕ ಘೋಷಣೆಯು ಅನೇಕರನ್ನು ಆಘಾತಗೊಳಿಸಿತು.

ರಫ್ತು ಮಾಡುವ ವಸ್ತುಗಳ ಮೇಲೆ ಶೇ.25ರಷ್ಟು ತೆರಿಗೆ: ಭಾರತೀಯ ಷೇರು ಮಾರುಕಟ್ಟೆ ಕುಸಿತ
ಇಂದು ಬೆಳಗ್ಗೆ 9:19 ರ ವೇಳೆಗೆ ಬಿಎಸ್‌ಇ ಸೆನ್ಸೆಕ್ಸ್ 80,695.50 ಕ್ಕೆ ಪ್ರಾರಂಭವಾದ ನಂತರ 601.06 ಪಾಯಿಂಟ್‌ಗಳು ಅಥವಾ ಶೇ.0.74 ರಷ್ಟು ಕುಸಿದು 80,880.80 ಕ್ಕೆ ತಲುಪಿತು.

ಶೇ. 25 ತೆರಿಗೆ, ದಂಡ ಘೋಷಿಸಿದ ಟ್ರಂಪ್: ಭಾರತದ ಹಿತಾಸಕ್ತಿ ಭದ್ರಪಡಿಸಿಕೊಳ್ಳಲು ಎಲ್ಲಾ ಕ್ರಮ- ಕೇಂದ್ರ
ಟ್ರಂಪ್ ಘೋಷಣೆ ನಂತರ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಒಂದು ಪ್ರಕಟಣೆ ಬಿಡುಗಡೆ ಮಾಡಿದ್ದು, ಸರ್ಕಾರವು ಅಮೆರಿಕ ಅಧ್ಯಕ್ಷರ ಹೇಳಿಕೆಯ ಪರಿಣಾಮಗಳನ್ನು ಅಧ್ಯಯನ ಮಾಡುತ್ತಿದೆ ಎಂದು ತಿಳಿಸಿದೆ.

ನೆಹರೂ, ಇಂದಿರಾ ಗಾಂಧಿ, ನನ್ನ ತಾಯಿಯ ಕಣ್ಣೀರಿನ ಬಗ್ಗೆ ಮಾತನಾಡುತ್ತಾರೆ, ಆದರೆ...: ಸರ್ಕಾರದ ವಿರುದ್ಧ ಪ್ರಿಯಾಂಕಾ ಗಾಂಧಿ
ನಾಯಕತ್ವ ಎಂದರೆ ಕೇವಲ ಕ್ರೆಡಿಟ್ ಅನ್ನು ಪಡೆಯುವುದು ಮಾತ್ರವಲ್ಲ, ಜವಾಬ್ದಾರಿಯನ್ನೂ ತೆಗೆದುಕೊಳ್ಳಬೇಕು. ನಮ್ಮ ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಯುದ್ಧವನ್ನು ಹಠಾತ್ತನೆ ನಿಲ್ಲಿಸಲಾಯಿತು ಮತ್ತು ಈ ನಿರ್ಧಾರವನ್ನು ಅಮೆರಿಕ ಅಧ್ಯಕ್ಷರು ಘೋಷಿಸಿದರು.

