Ddonald Trump

Israel vs Iran ceasefire violation: 'What the f***, ಬಾಂಬ್ ಹಾಕೋದನ್ನು ಕೂಡಲೇ ನಿಲ್ಲಿಸಿ': Donald Trump ಎಚ್ಚರಿಕೆ!
ಕದನ ವಿರಾಮ ಘೋಷಣೆಯ ಬೆನ್ನಲ್ಲೇ ಇರಾನ್ ಅದನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ ಇಸ್ರೇಲ್ ಮರು ಯುದ್ಧಕ್ಕೆ ಮುಂದಾಗಿದೆ.

G7 ಶೃಂಗಸಭೆಯಿಂದ ಹೊರಬಂದಿದ್ದು ಇಸ್ರೇಲ್-ಇರಾನ್ ವಿಚಾರಕ್ಕಲ್ಲ, ಪ್ರಚಾರ ಬಯಸುತ್ತಿರುವ ಫ್ರಾನ್ಸ್ ಅಧ್ಯಕ್ಷರಿಂದ ತಪ್ಪು ತಿಳುವಳಿಕೆ: ಟ್ರಂಪ್
ಪ್ರಚಾರ ಬಯಸುತ್ತಿರುವ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು, ಕೆನಡಾದಲ್ಲಿ ನಡೆದ ಜಿ7 ಶೃಂಗಸಭೆಯನ್ನು ತೊರೆದಿದ್ದು ಇಸ್ರೇಲ್ ಮತ್ತು ಇರಾನ್ ನಡುವಿನ 'ಕದನ ವಿರಾಮ ವಿಚಾರವಾಗಿ ಎಂದು ತಪ್ಪಾಗಿ ತಿಳಿದಿದ್ದಾರೆ.

ಭಾರತ-ಪಾಕ್ ಮಧ್ಯೆ ಯುದ್ಧ ನಿಲ್ಲಿಸಿದ್ದು ಹೇಗೆ? ಮಧ್ಯಸ್ಥಿಕೆ ವಹಿಸಿದ್ದರ ಮಾಹಿತಿ ನೀಡಿದ Donald Trump
ಅಮೆರಿಕವು ಎರಡು ದೇಶಗಳ ನಡುವೆ ಮಧ್ಯಪ್ರವೇಶಿಸದಿದ್ದರೆ ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧವು ಪರಮಾಣು ಯುದ್ಧವಾಗುತ್ತಿತ್ತು ಎಂದು ಟ್ರಂಪ್ ಹೇಳಿದ್ದಾರೆ.

'ಟ್ರಂಪ್ ಶರಣಾಗು ಎಂದರು, ಅದಕ್ಕೆ ಮೋದಿ ಯೆಸ್ ಸರ್ ಎಂದರು': ಪ್ರಧಾನಿ ವಿರುದ್ಧ ರಾಹುಲ್ ವಾಗ್ದಾಳಿ
ಅಮೆರಿಕದ ಬೆದರಿಕೆಯ ಹೊರತಾಗಿಯೂ ಭಾರತ 1971 ರಲ್ಲಿ ಪಾಕಿಸ್ತಾನವನ್ನು ಮಣಿಸಿದೆ ಎಂದು ರಾಹುಲ್ ಹೇಳಿದ್ದಾರೆ.

'ನಾವು ಮಾತನಾಡಿದೆವು, ಅವರು ನಿಲ್ಲಿಸಿದರು': ಭಾರತ-ಪಾಕಿಸ್ತಾನ ಕದನ ವಿರಾಮ ಕುರಿತು ಮತ್ತೆ ಮಾತಾಡಿದ ಡೊನಾಲ್ಡ್ ಟ್ರಂಪ್
'ಭಾರತ ಮತ್ತು ಪಾಕಿಸ್ತಾನದ ನಾಯಕರು ಹಾಗೂ ನನ್ನ ಜನರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ನಾವು ವ್ಯಾಪಾರದ ಬಗ್ಗೆಯೂ ಮಾತನಾಡಿದ್ದೇವೆ' ಎಂದಿದ್ದಾರೆ.

ಕದನ ವಿರಾಮ ಕುರಿತು ಟ್ರಂಪ್ ಹೇಳಿಕೆ: ಸರ್ವಪಕ್ಷ ಸಭೆಯಲ್ಲಿ ಸರ್ಕಾರವನ್ನು ಪ್ರಶ್ನಿಸುತ್ತೇವೆ- ಮಲ್ಲಿಕಾರ್ಜುನ ಖರ್ಗೆ
'ಕದನ ವಿರಾಮ' ಸೇರಿದಂತೆ ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಗೆ ಸಂಬಂಧಿಸಿದಂತೆ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ಶೀಘ್ರದಲ್ಲೇ ಸರ್ವಪಕ್ಷ ಸಭೆ ಕರೆಯುವಂತೆ ಸರ್ಕಾರವನ್ನು ಒತ್ತಾಯಿಸುವುದಾಗಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹೇಳಿದರು.

ಭಾರತ- ಪಾಕಿಸ್ತಾನ ಕದನ ವಿರಾಮ: ಪರಮಾಣು ಸಂಘರ್ಷವನ್ನು ನಾವು ತಡೆದಿದ್ದೇವೆ- ಕ್ರೆಡಿಟ್ ತೆಗೆದುಕೊಂಡ ಡೊನಾಲ್ಡ್ ಟ್ರಂಪ್!
ಭಾರತ-ಪಾಕಿಸ್ತಾನ ವಿಚಾರದಲ್ಲಿ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆ ಬಗ್ಗೆ ವಿರೋಧ ಪಕ್ಷ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ.

'ಪದಚ್ಯುತಿಗೊಳಿಸಿ ಇಲ್ಲ ತೆಗೆದುಹಾಕಿ': ಅಮೆರಿಕದಲ್ಲಿ ಟ್ರಂಪ್ ನೀತಿ ವಿರೋಧಿಸಿ ಭಾರಿ ಪ್ರತಿಭಟನೆ
ಟ್ರಂಪ್ ನೀತಿ ದೇಶದ ಪ್ರಜಾಪ್ರಭುತ್ವದ ಆದರ್ಶಗಳಿಗೆ ಅಪಾಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


