ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶದಲ್ಲಿ ವಿಜಯನಗರ ಜಿಲ್ಲೆ ಕುಸಿದಿದೆ. ಹಾಗಾಗಿ ಡಿಡಿಪಿಐ, ಬಿಇಒ ಅಮಾನತು ಮಾಡುವಂತೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.