ರಾಜ್ಯದೇವರಾಜು ಅರಸು ಟ್ರಕ್ ಟರ್ಮಿನಲ್ ಅಕ್ರಮ: ಬಿಜೆಪಿ ಮಾಜಿ ಎಂಎಲ್ಸಿ ಡಿ.ಎಸ್ ವೀರಯ್ಯ ಬಂಧನ
ದೇವರಾಜು ಅರಸು ಟ್ರಕ್ ಟರ್ಮಿನಲ್ ಗುತ್ತಿಗೆ ಅವ್ಯವಹಾರದಲ್ಲಿ ಅಂದಿನ ಅಧ್ಯಕ್ಷರಾಗಿದ್ದ ಡಿ.ಎಸ್. ವೀರಯ್ಯ, ಗುತ್ತಿಗೆದಾರರಿಂದ ಮೂರು ಕೋಟಿ ರೂ. ಕಿಕ್ಬ್ಯಾಕ್ ಪಡೆದಿರುವುದಕ್ಕೆ ಪುರಾವೆಗಳು ಸಿಕ್ಕಿವೆ ಎಂದು ತನಿಖಾ ಮೂಲಗಳು ತಿಳಿಸಿವೆ.