ವಿದೇಶರಷ್ಯಾ ಯುದ್ಧಕ್ಕೆ ನೆರವು ನೀಡಿದ ಆರೋಪ: 4 ಭಾರತೀಯ ಕಂಪನಿಗಳ ಮೇಲಿನ ನಿರ್ಬಂಧ ತೆರವುಗೊಳಿಸಿದ ಅಮೆರಿಕ..!
ಅಕ್ಟೋಬರ್ 2024 ರಲ್ಲಿ ಅಮೆರಿಕ ಸರ್ಕಾರವು ರಷ್ಯಾಕ್ಕೆ ನೆರವು ನೀಡುತ್ತಿರುವ ಜಾಗತಿಕ ಸಂಸ್ಥೆಗಳ ವಿರುದ್ಧ ಬೃಹತ್ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಒಟ್ಟು 19 ಭಾರತೀಯ ಸಂಸ್ಥೆಗಳು ಹಾಗೂ ಇಬ್ಬರು ವ್ಯಕ್ತಿಗಳ ಮೇಲೆ ನಿರ್ಬಂಧ ಹೇರಿತ್ತು.