dead bodies

ವಡೋದರಾ ಸೇತುವೆ ಕುಸಿತ: ಮೃತರ ಸಂಖ್ಯೆ 18ಕ್ಕೆ ಏರಿಕೆ; ರಕ್ಷಣಾ ಕಾರ್ಯ ಮುಂದುವರಿಕೆ
ಮಳೆ ಹಿನ್ನೆಲೆಯಲ್ಲಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಕಳೆದ ರಾತ್ರಿ 10 ಗಂಟೆಯ ವೇಳೆಗೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು. ನದಿಯಿಂದ 18 ಶವಗಳನ್ನು ಹೊರತೆಗೆಯಲಾಗಿದೆ.

ಹೆಣದ ಮೇಲೆ ಬಿಜೆಪಿ ರಾಜಕೀಯ; ಸಂಭ್ರಮಾಚರಣೆ, ಸರ್ಕಾರಿ ಕಾರ್ಯಕ್ರಮ ಮುಂದೂಡಿಕೆ: ಡಿ.ಕೆ ಶಿವಕುಮಾರ್
ಇಲ್ಲಿ ಯಾರ ಮೇಲೂ ದೂಷಣೆ ಮಾಡಲು ಆಗುವುದಿಲ್ಲ. ಈ ರೀತಿ ಏಕಾಏಕಿ, ಕುಟುಂಬ ಸಮೇತರಾಗಿ ಮಕ್ಕಳನ್ನು ಕರೆದುಕೊಂಡು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಆಗಮಿಸುತ್ತಾರೆ ಎಂದು ಯಾರು ನಿರೀಕ್ಷೆ ಮಾಡಿದ್ದರು?

ಕುಂಭಮೇಳ ಅಪಘಾತದಲ್ಲಿ ಮೃತಪಟ್ಟ ನಾಲ್ವರ ಪಾರ್ಥಿವ ಶರೀರ ಬೆಳಗಾವಿಗೆ ಆಗಮನ
ಕುಂಭಮೇಳಕ್ಕಾಗಿ ಬೆಳಗಾವಿಯಿಂದ 18 ಜನರ ಗುಂಪು ಹೊರಟಿತ್ತು. ಫೆಬ್ರವರಿ 8 ರಂದು ಮಧ್ಯಪ್ರದೇಶದ ಇಂದೋರ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದರು ಮತ್ತು 17 ಜನರು ಗಂಭೀರವಾಗಿ ಗಾಯಗೊಂಡರು.

ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ; ಗುಂಡಿನ ಗಾಯಗಳೊಂದಿಗೆ ಮಹಿಳೆ ಸೇರಿದಂತೆ ಇಬ್ಬರ ಮೃತದೇಹ ಪತ್ತೆ
ಮಣಿಪುರದ ಇಂಫಾಲ ಪೂರ್ವ ಮತ್ತು ಪಶ್ಚಿಮ ಜಿಲ್ಲೆಗಳಲ್ಲಿ ಗುಂಡಿನ ಗಾಯದೊಂದಿಗೆ ಮಹಿಳೆ ಸೇರಿದಂತೆ ಎರಡು ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಶವಗಳ ಮೇಲೆ ಅತ್ಯಾಚಾರವನ್ನು ಶಿಕ್ಷಾರ್ಹಗೊಳಿಸಲು ಕೇಂದ್ರಕ್ಕೆ ಕರ್ನಾಟಕ ಹೈಕೋರ್ಟ್ ಸೂಚನೆ
ಶವಗಳ ಮೇಲೆ ಅತ್ಯಾಚಾರವನ್ನು ಶಿಕ್ಷಾರ್ಹಗೊಳಿಸುವುದಕ್ಕೆ ಐಪಿಸಿಯ ಸಂಬಂಧಪಟ್ಟ ನಿಬಂಧನೆಗಳಿಗೆ ತಿದ್ದುಪಡಿ ತರಬೇಕು ಅಥವಾ ಹೊಸ ಕಾನೂನನ್ನು ರೂಪಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.

ದೆಹಲಿ: ಪ್ರತ್ಯೇಕ ಘಟನೆಗಳಲ್ಲಿ ತಲೆ ನುಜ್ಜುಗುಜ್ಜಾದ 2 ಮೃತದೇಹಗಳು ಪತ್ತೆ
ದೆಹಲಿಯಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ತಲೆ ನುಜ್ಜುಗುಜ್ಜಾಗಿರುವ ಮತ್ತು ಹಲವು ಗಾಯಗಳಾಗಿರುವ ಎರಡು ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಗಂಗಾ ನದಿಯಲ್ಲಿ ತೇಲಿ ಬಂದ ಮೃತದೇಹಗಳು: ಕೇಂದ್ರ ಸರ್ಕಾರ, ಯುಪಿ, ಬಿಹಾರ ಸರ್ಕಾರಕ್ಕೆ ಎನ್ ಹೆಚ್ ಆರ್ ಸಿ ನೋಟಿಸ್!
ಎರಡು ರಾಜ್ಯಗಳಲ್ಲಿ ಗಂಗಾ ನದಿಯಲ್ಲಿ ತೇಲಿ ಬಂದ ಅನೇಕ ಮೃತದೇಹಗಳ ಬಗ್ಗೆ ದೂರುಗಳನ್ನು ಸ್ವೀಕರಿಸಿದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಕೇಂದ್ರ ಜಲ ಶಕ್ತಿ ಸಚಿವಾಲಯ, ಉತ್ತರ ಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ನೋಟಿಸ್ ನೀಡಿದೆ.

ಮೃತದೇಹಗಳಲ್ಲಿ ಕೊರೋನಾ ವೈರಸ್ ಎಷ್ಟು ದಿನಗಳ ಕಾಲ ಬದುಕಬಲ್ಲದು?: ಅಧ್ಯಯನ ನಡೆಸಲು ಏಮ್ಸ್ ವೈದ್ಯರ ಚಿಂತನೆ
ಇಡೀ ಮನುಕುಲಕ್ಕೆ ಕೊರೋನಾ ವೈರಸ್ ಮಾರಕವಾಗಿ ಪರಿಣಮಿಸಿದ್ದು, ಮಹಾಮಾರಿ ವೈರಸ್'ಗೆ ಈವರೆಗೂ ಯಾವುದೇ ಔಷಧಿಗಳೂ ಲಭ್ಯವಾಗಿಲ್ಲ. ಈ ನಡುವಲ್ಲೇ ಹೆಮ್ಮಾರಿ ವೈರಸ್ ಕೊರೋನಾ ವ್ಯಕ್ತಿಯ ಮೃತದೇಹದಲ್ಲಿ ಎಷ್ಟು ದಿನಗಳ ಕಾಲ ಬದುಕಬಲ್ಲದು ಎಂಬುದರ ಕುರಿತು ಅಧ್ಯಯನ ನಡೆಸಲು ಏಮ್ಸ್ ವೈದ್ಯರು ಚಿಂತನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಈಶಾನ್ಯ ದೆಹಲಿ: ಚರಂಡಿಯಲ್ಲಿ 4 ಮೃತ ದೇಹಗಳು ಪತ್ತೆ!
ಈಶಾನ್ಯ ದೆಹಲಿಯ ಚರಂಡಿಗಳಲ್ಲಿ 4 ಮೃತ ದೇಹಗಳು ಪತ್ತೆಯಾಗಿವೆ. ಈಶಾನ್ಯ ದೆಹಲಿಯ ಚರಂಡಿಗಳಲ್ಲಿ 4 ಮೃತ ದೇಹಗಳು ಪತ್ತೆಯಾಗಿವೆ.

