Dead Body

ಕೆಲಸದ ವೇಳೆ ಕುಸಿದುಬಿದ್ದು ಕಾರ್ಮಿಕ ಸಾವು: ಮೃತದೇಹವನ್ನು ರಸ್ತೆ ಬದಿ ಇಟ್ಟು ಹೋದ ದುರುಳರು..!
ರಾಜ್ಯ

ಕೆಲಸದ ವೇಳೆ ಕುಸಿದುಬಿದ್ದು ಕಾರ್ಮಿಕ ಸಾವು: ಮೃತದೇಹವನ್ನು ರಸ್ತೆ ಬದಿ ಇಟ್ಟು ಹೋದ ದುರುಳರು..!

ಮೃತ ವ್ಯಕ್ತಿಯನ್ನು ಸಾಲ್ಮರ ತಾರಿಗುಡ್ಡೆ ನಿವಾಸಿ ಶಿವಪ್ಪ (70) ಎಂದು ಗುರುತಿಸಲಾಗಿದ್ದು, ಇವರು ಸಾಲ್ಮರ ಕೆರೆಮೂಲೆ ನಿವಾಸಿ ವುಡ್‌ ಸಂಸ್ಥೆಯೊಂದರ ಮಾಲೀಕ ಹೆನ್ರಿ ತಾವ್ರೋ ಎಂಬುವರ ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದರು.

ಬೆಂಗಳೂರು: ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಉದ್ಯಮಿ ಶವ ಪತ್ತೆ; ಸಾವಿನ ಸುತ್ತ ಅನುಮಾನದ ಹುತ್ತ!
ರಾಜ್ಯ

ಬೆಂಗಳೂರು: ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಉದ್ಯಮಿ ಶವ ಪತ್ತೆ; ಸಾವಿನ ಸುತ್ತ ಅನುಮಾನದ ಹುತ್ತ!

ಮೃತ ವ್ಯಕ್ತಿಯನ್ನು ನಾಗರಬಾವಿ ಎರಡನೇ ಹಂತದ 12ನೇ ಮುಖ್ಯರಸ್ತೆ ನಿವಾಸಿ, ಉದ್ಯಮಿ ಪ್ರದೀಪ್‌ (42) ಎಂದು ಗುರ್ತಿಸಲಾಗಿದೆ. ಮುದ್ದಿನಪಾಳ್ಯದ ಖಾಸಗಿ ಬಡಾವಣೆಯ ಖಾಲಿ ಜಾಗದಲ್ಲಿ ಈ ಘಟನೆ ನಡೆದಿದೆ.

ಚಿಕ್ಕಮಗಳೂರು: ಗಿರಿಜನ ಸಮುದಾಯಕ್ಕೆ ಸಿಗದ ಮೂಲ ಸೌಕರ್ಯ; ಬಟ್ಟೆ ಸ್ಟ್ರೆಚರ್ ನಲ್ಲಿ ಯುವಕನ ಶವ ಸಾಗಣೆ
ರಾಜ್ಯ

ಚಿಕ್ಕಮಗಳೂರು: ಗಿರಿಜನ ಸಮುದಾಯಕ್ಕೆ ಸಿಗದ ಮೂಲ ಸೌಕರ್ಯ; ಬಟ್ಟೆ ಸ್ಟ್ರೆಚರ್ ನಲ್ಲಿ ಯುವಕನ ಶವ ಸಾಗಣೆ

ಬಟ್ಟೆ ಸ್ಟ್ರೆಚರ್‌ನಲ್ಲಿ ಶವ ಸಾಗಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇತ್ತೀಚೆಗೆ ಮೃತಪಟ್ಟ ಪರಿಶಿಷ್ಟ ಜಾತಿಗೆ ಸೇರಿದ ಅವಿನಾಶ್ ತೀವ್ರ ಅಸ್ವಸ್ಥರಾಗಿದ್ದರು.

KSR ರೈಲು ನಿಲ್ದಾಣದ ಆವರಣದಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣ: ಬಾಲಕಿಯ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದ ಪೊಲೀಸರು
ರಾಜ್ಯ

KSR ರೈಲು ನಿಲ್ದಾಣದ ಆವರಣದಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣ: ಬಾಲಕಿಯ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದ ಪೊಲೀಸರು

ಈ ಹಿಂದೆ ಬಾಲಕಿಯನ್ನು ಮರಿಯಮ್‌ ಎಂದು ಗುರ್ತಿಸಲಾಗಿತ್ತು. ಶಿವು ಎಂಬುವವರು ತಮ್ಮ ಪುತ್ರಿ ಎಂದು ಗುರ್ತಿಸಿದ್ದರು. ಅಲ್ಲದೆ, ಬಾಲಕಿಯನ್ನು ರಾಜಾ ಅಲಿಯಾಸ್ ಮಣಿಕಂಠ ಮತ್ತು ಹೀನಾ, ಅಲಿಯಾಸ್ ಕಾಳಿ ಹತ್ಯೆ ಮಾಡಿದ್ದು, ಇವರ ಕುರಿತು ಮಾಹಿತಿ ನೀಡಿದವರಿಗೆ ಬಹುಮಾನವನ್ನೂ ಘೋಷಿಸಲಾಗಿತ್ತು.

ಶಿರೂರು ಗುಡ್ಡ ಕುಸಿತ ಪ್ರಕರಣ: ಸಮುದ್ರದಲ್ಲಿ ಮೃತದೇಹ ಪತ್ತೆ, ಲಾರಿ ಚಾಲಕ ಅರ್ಜುನ್ ಎಂಬ ಶಂಕೆ
ರಾಜ್ಯ

ಶಿರೂರು ಗುಡ್ಡ ಕುಸಿತ ಪ್ರಕರಣ: ಸಮುದ್ರದಲ್ಲಿ ಮೃತದೇಹ ಪತ್ತೆ, ಲಾರಿ ಚಾಲಕ ಅರ್ಜುನ್ ಎಂಬ ಶಂಕೆ

ಕರಾವಳಿ ಪೊಲೀಸರು ಮೃತದೇಹವನ್ನು ದಡಕ್ಕೆ ತಂದು, ಡಿಎನ್​ಎ ಪರೀಕ್ಷೆಗೆ ಕಳುಹಿಸಿದ್ದು, ಡಿಎನ್​ಎ ಪರೀಕ್ಷೆಗಾಗಿ ಅರ್ಜುನ್​ ಸಹೋದರ ಅಭಿಜಿತ್​​ನ ಮಾದರಿಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: KSR ರೈಲು ನಿಲ್ದಾಣದ ಆವರಣದಲ್ಲಿ ಅಪರಿಚಿತ ಬಾಲಕಿ ಶವ ಪತ್ತೆ!
ರಾಜ್ಯ

ಬೆಂಗಳೂರು: KSR ರೈಲು ನಿಲ್ದಾಣದ ಆವರಣದಲ್ಲಿ ಅಪರಿಚಿತ ಬಾಲಕಿ ಶವ ಪತ್ತೆ!

ಕೆಎಸ್ಆರ್ ಹೊರಾವರಣದ ಕಾರುಗಳ ನಿಲುಗಡೆ ಪ್ರದೇಶದಲ್ಲಿ ಅಪರಿಚಿತ ಬಾಲಕಿ ಮೃತದೇಹ ನೋಡಿ ಪೊಲೀಸರಿಗೆ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ.

ಉತ್ತರಕಾಶಿ ಟ್ರೆಕ್ಕಿಂಗ್ ದುರಂತ: 5 ಚಾರಣಿಗರ ಮೃತದೇಹ ಬೆಂಗಳೂರಿಗೆ ಆಗಮನ
ರಾಜ್ಯ

ಉತ್ತರಕಾಶಿ ಟ್ರೆಕ್ಕಿಂಗ್ ದುರಂತ: 5 ಚಾರಣಿಗರ ಮೃತದೇಹ ಬೆಂಗಳೂರಿಗೆ ಆಗಮನ

ಉತ್ತರಾಖಂಡಕ್ಕೆ ಚಾರಣಕ್ಕೆ ತೆರಳಿದ್ದ ಕರ್ನಾಟಕದ 9 ಮಂದಿ ಹವಾಮಾನ ವೈಪರಿತ್ಯದ ಕಾರಣ ಹಿಮಪಾತಕ್ಕೆ ಸಿಲುಕಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರ ಮೃತದೇಹಗಳು ಶುಕ್ರವಾರ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದೆ.

ಬೀದರ್: ನೀರಿನ ಟ್ಯಾಂಕ್ ನಲ್ಲಿ ಶವ ಪತ್ತೆ; ನೀರು ಕುಡಿದ ಜನರು ದಿಗ್ಭ್ರಮೆ!
ರಾಜ್ಯ

ಬೀದರ್: ನೀರಿನ ಟ್ಯಾಂಕ್ ನಲ್ಲಿ ಶವ ಪತ್ತೆ; ನೀರು ಕುಡಿದ ಜನರು ದಿಗ್ಭ್ರಮೆ!

ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಕೊಳೆತ ಸ್ಥಿತಿಯಲ್ಲಿ ಶವವೊಂದು ಪತ್ತೆಯಾಗಿರುವ ಘಟನೆ ಬೀದರ್ ನಲ್ಲಿ ವರದಿಯಾಗಿದೆ.

ತುಮಕೂರು: ಭಸ್ಮವಾಗಿರುವ ಕಾರಿನಲ್ಲಿ ಸುಟ್ಟು ಕರಕಲಾಗಿರುವ ಮೂರು ಮೃತದೇಹ ಪತ್ತೆ!
ರಾಜ್ಯ

ತುಮಕೂರು: ಭಸ್ಮವಾಗಿರುವ ಕಾರಿನಲ್ಲಿ ಸುಟ್ಟು ಕರಕಲಾಗಿರುವ ಮೂರು ಮೃತದೇಹ ಪತ್ತೆ!

ತಾಲ್ಲೂಕಿನ ಕುಚ್ಚಂಗಿ ಕೆರೆಯ ಮೇಲಿರುವ ಮೆಸ್ಕ್ವೈಟ್ ತೋಪಿನಲ್ಲಿ ಭಸ್ಮವಾಗಿರುವ ಸ್ಥಿತಿಯಲ್ಲಿ ಮಾರುತಿ ಸ್ವಿಫ್ಟ್‌ ಕಾರು ಪತ್ತೆಯಾಗಿದ್ದು, ಮೂರು ಮೃತ ದೇಹಗಳು ಸಿಕ್ಕಿವೆ.