Dead Body

ನೀರಿನಲ್ಲಿ ಮುಳುಗಿ ಮಕ್ಕಳಿಬ್ಬರ ಸಾವು: ಉಪ್ಪಿನ ರಾಶಿಯಲ್ಲಿ ಮೃತದೇಹ ಇಟ್ಟು ಬದುಕಿಸಲು ಪೋಷಕರ ಪರದಾಟ; ಹಾವೇರಿಯಲ್ಲಿ ಮನಕಲಕುವ ಘಟನೆ!
ರಾಜ್ಯ

ನೀರಿನಲ್ಲಿ ಮುಳುಗಿ ಮಕ್ಕಳಿಬ್ಬರ ಸಾವು: ಉಪ್ಪಿನ ರಾಶಿಯಲ್ಲಿ ಮೃತದೇಹ ಇಟ್ಟು ಬದುಕಿಸಲು ಪೋಷಕರ ಪರದಾಟ; ಹಾವೇರಿಯಲ್ಲಿ ಮನಕಲಕುವ ಘಟನೆ!

ನೀರಿನಲ್ಲಿ ಮುಳುಗಿ ಮಕ್ಕಳು ಸಾವನ್ನಪ್ಪಿದ್ದು, ದುಃಖತಪ್ತರಾಗಿದ್ದ ಪೋಷಕರು ಮರಳಿ ಬದುಕಿ ಬರುತ್ತಾರೆಂಬ ಆಶಯದೊಂದಿಗೆ ಉಪ್ಪಿನಲ್ಲಿ ಮೃತದೇಹಗಳನ್ನಿಟ್ಟು ಪರದಾಡುತ್ತಿದ್ದ ಮನ ಕಲಕುವ ಘಟನೆಯೊಂದು ಹಾವೇರಿಯಲ್ಲಿ ನಡೆದಿದೆ.

ಬೆಂಗಳೂರು: 5 ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ!
ರಾಜ್ಯ

ಬೆಂಗಳೂರು: 5 ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ!

ಐದು ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ಶವ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ  ಪತ್ತೆಯಾಗಿದೆ.

ಬೆಂಗಳೂರು: ಅಪರಿಚಿತ ವ್ಯಕ್ತಿಯ ಶವ ಪತ್ತೆ, ತನಿಖೆ ಆರಂಭ
ರಾಜ್ಯ

ಬೆಂಗಳೂರು: ಅಪರಿಚಿತ ವ್ಯಕ್ತಿಯ ಶವ ಪತ್ತೆ, ತನಿಖೆ ಆರಂಭ

ಮಹಾಲಕ್ಷ್ಮಿ ಲೇಔಟ್ ಸಮೀಪದ ಕುರುಬರಹಳ್ಳಿಯಲ್ಲಿ ಅಪರಿಚತ ವ್ಯಕ್ತಿಯ ಶವವೊಂದು ಪತ್ತೆಯಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

'ರಸ್ತೆ, ಪೊಲೀಸ್ ಠಾಣೆ ಮುಂದೆ ಶವ ಇರಿಸಿ ಪ್ರತಿಭಟಿಸಬೇಡಿ: ಮೃತ ದೇಹದ ಘನತೆ ಕಾಪಾಡಿ'
ರಾಜ್ಯ

'ರಸ್ತೆ, ಪೊಲೀಸ್ ಠಾಣೆ ಮುಂದೆ ಶವ ಇರಿಸಿ ಪ್ರತಿಭಟಿಸಬೇಡಿ: ಮೃತ ದೇಹದ ಘನತೆ ಕಾಪಾಡಿ'

ಪರಿಹಾರ ಅಥವಾ ಉತ್ತಮ ಸೌಕರ್ಯಗಳಿಗಾಗಿ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಜನರು ಕಾನೂನುಬಾಹಿರವಾಗಿ ರಸ್ತೆ ಅಥವಾ ಪೊಲೀಸ್ ಠಾಣೆಗಳ ಮುಂದೆ ಶವಗಳನ್ನು ಇರಿಸಿಕೊಂಡು ಪ್ರತಿಭಟನೆ ನಡೆಸಬಾರದು

ಶವ ಸಂಭೋಗ ಅತ್ಯಾಚಾರವಲ್ಲ, ಶಿಕ್ಷಾರ್ಹ ಅಪರಾಧವಲ್ಲ: ಕರ್ನಾಟಕ ಹೈಕೋರ್ಟ್
ರಾಜ್ಯ

ಶವ ಸಂಭೋಗ ಅತ್ಯಾಚಾರವಲ್ಲ, ಶಿಕ್ಷಾರ್ಹ ಅಪರಾಧವಲ್ಲ: ಕರ್ನಾಟಕ ಹೈಕೋರ್ಟ್

ಮೃತದೇಹಗಳ ಜೊತೆ ಸಂಭೋಗ ನಡೆಸುವವರಿಗೆ ಅತ್ಯಾಚಾರ ಅ‍ಪರಾಧದ ಅಡಿಯಲ್ಲಿ ಶಿಕ್ಷೆ ವಿಧಿಸುವ ಅವಕಾಶ ಇಲ್ಲದಿರುವ ಕಾರಣ, ಭಾರತೀಯ ದಂಡ ಸಂಹಿತೆ-1860ರ (ಐಪಿಸಿ) ಕಲಂ 377ಕ್ಕೆ (ಅಸ್ವಾಭಾವಿಕ ಲೈಂಗಿಕ ಅಪರಾಧಗಳು) ತಿದ್ದುಪಡಿ ತರಬೇಕು.

ಉತ್ತರ ಪ್ರದೇಶ: ನಾಪತ್ತೆಯಾಗಿದ್ದ ಎರಡು ವರ್ಷದ ಬಾಲಕಿ ನೆರೆಮನೆಯ ಬ್ಯಾಗಿನಲ್ಲಿ ಶವವಾಗಿ ಪತ್ತೆ
ದೇಶ

ಉತ್ತರ ಪ್ರದೇಶ: ನಾಪತ್ತೆಯಾಗಿದ್ದ ಎರಡು ವರ್ಷದ ಬಾಲಕಿ ನೆರೆಮನೆಯ ಬ್ಯಾಗಿನಲ್ಲಿ ಶವವಾಗಿ ಪತ್ತೆ

ನಾಪತ್ತೆಯಾಗಿದ್ದ ಎರಡು ವರ್ಷದ ಬಾಲಕಿಯ ಶವವು ಗ್ರೇಟರ್ ನೋಯ್ಡಾದ ನೆರೆಮನೆಯ ಬ್ಯಾಗಿನಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಬೆಂಗಳೂರು: ಶವಸಂಸ್ಕಾರಕ್ಕೂ ಬಂತು 'ಸಂಚಾರಿ ಸ್ಮಶಾನ'!
ರಾಜ್ಯ

ಬೆಂಗಳೂರು: ಶವಸಂಸ್ಕಾರಕ್ಕೂ ಬಂತು 'ಸಂಚಾರಿ ಸ್ಮಶಾನ'!

ಮೃತದೇಹಗಳ ಅಂತ್ಯಸಂಸ್ಕಾರಕ್ಕೆ ಸ್ಥಳದ ಕೊರತೆ ಎದುರಾಗಿದ್ದು, ಈ ಸಮಸ್ಯೆಯನ್ನು ನೀಗಿಸಲು ಕುಂದಾಪುರ ತಾಲೂಕಿನ ಮುದೂರು ಗ್ರಾಮದಲ್ಲಿ ಇತ್ತೀಚಿಗೆ ಸಂಚಾರಿ ಚಿತಾಗಾರವನ್ನು ಆರಂಭಿಸಲಾಗಿದೆ.

ಬೆಂಗಳೂರು: ಕಿಕ್ಕಿರಿದು ತುಂಬಿದ್ದ ರೈಲಿನಲ್ಲಿ ಮಹಿಳೆಯ ಶವ ಗೋಣಿಚೀಲದಲ್ಲಿ ಪತ್ತೆ
ರಾಜ್ಯ

ಬೆಂಗಳೂರು: ಕಿಕ್ಕಿರಿದು ತುಂಬಿದ್ದ ರೈಲಿನಲ್ಲಿ ಮಹಿಳೆಯ ಶವ ಗೋಣಿಚೀಲದಲ್ಲಿ ಪತ್ತೆ

ಬಂಗಾರಪೇಟೆಯಿಂದ ಬೆಂಗಳೂರಿಗೆ ಬರುತ್ತಿದ್ದ ಪ್ರಯಾಣಿಕ ರೈಲಿನ ಸೀಟಿನ ಕೆಳಗೆ ಕಳೆದ ಮಂಗಳವಾರ ರಾತ್ರಿ ಕಂಡ ದೃಶ್ಯ ಪ್ರಯಾಣಿಕರನ್ನು ಬೆಚ್ಚಿಬೀಳಿಸಿತು. ಅಲ್ಲಿಂದ ಹೊರಬರುತ್ತಿದ್ದ ದುರ್ವಾಸನೆಯಿಂದ ಪ್ರಯಾಣಿಕರೊಬ್ಬರು ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದರು. 

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ವಿಳಂಬದಿಂದ ಬಾಲಕ ಸಾವು: ಮೃತದೇಹವನ್ನು ಜೆಡಿಎಸ್ ಸಮಾವೇಶಕ್ಕೆ ಹೊತ್ತುತಂದ ಪೋಷಕರು!
ರಾಜ್ಯ

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ವಿಳಂಬದಿಂದ ಬಾಲಕ ಸಾವು: ಮೃತದೇಹವನ್ನು ಜೆಡಿಎಸ್ ಸಮಾವೇಶಕ್ಕೆ ಹೊತ್ತುತಂದ ಪೋಷಕರು!

ಮಧುಗಿರಿ ವಿಧಾನಸಭಾ ಕ್ಷೇತ್ರದ ಕೊಡಿಗೇನಹಳ್ಳಿಯಲ್ಲಿ ಮನೆಯ ಸಂಪ್‌ನಲ್ಲಿ ಮುಳುಗಿದ್ದ ನಾಲ್ಕು ವರ್ಷದ ಬಾಲಕ ಸಾರ್ವಜನಿಕ ಆರೋಗ್ಯ ಕೇಂದ್ರದಲ್ಲಿ (ಪಿಎಚ್‌ಸಿ) ಚಿಕಿತ್ಸೆ ವಿಳಂಬದಿಂದ ಮೃತಪಟ್ಟಿರುವ ಘಟನೆ ನಡೆದಿದೆ.