Dead Body

ತೆಲಂಗಾಣ: ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ನಾಯಕ ಜ್ಞಾನೇಂದ್ರ ಪ್ರಸಾದ್ ಶವ ಪತ್ತೆ
ಇಲ್ಲಿನ ಬಿಜೆಪಿ ನಾಯಕ ಜ್ಞಾನೇಂದ್ರ ಪ್ರಸಾದ್ ಶವ ಅವರ ನಿವಾಸದಲ್ಲಿ ಪತ್ತೆಯಾಗಿದೆ. ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪೊಲೀಸ್ ಅಧಿಕಾರಿಗಳು ಅವರ ನಿವಾಸಕ್ಕೆ ಹೋಗಿ ನೋಡುವಾಗ ಪತ್ತೆಯಾಗಿತ್ತು.

ಬೆಂಗಳೂರು: ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ಪತ್ತೆ
ಬೆಂಗಳೂರಿನಲ್ಲಿ ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ 24 ವರ್ಷದ ಯುವಕನ ಮೃತದೇಹ ಭಾನುವಾರ ಬೆಳಿಗ್ಗೆ ಪತ್ತೆಯಾಗಿದೆ.

16 ತಿಂಗಳಾದರೂ ಆಸ್ಪತ್ರೆಯ ಶವಾಗಾರದಲ್ಲಿಯೇ ಇದ್ದ 2 ಕೋವಿಡ್ ಮೃತದೇಹಗಳು!
ಬರೋಬ್ಬರಿ 16 ತಿಂಗಳುಗಳಾದರೂ ಕೋವಿಡ್ ಮೃತದೇಹಗಳು ಆಸ್ಪತ್ರೆಯ ಶವಾಗಾರದಲ್ಲಿಯೇ ಇದ್ದ ಘಟನೆಯೊಂದು ರಾಜಾಜಿನಗರದ ಇಎಸ್ಐ ಆಸ್ಪತ್ರೆಯಲ್ಲಿ ನಡೆದಿದೆ.

ಸತ್ತ 7 ಗಂಟೆಗಳ ತರುವಾಯ ಶವಾಗಾರದ ಫ್ರೀಜರ್ ನಿಂದ ಎದ್ದು ಕೂತ ವ್ಯಕ್ತಿ
ಆತನ ಶವವನ್ನು ಅಲ್ಲಿನ ಸಿಬ್ಬಂದಿ ಶವಾಗಾರಕ್ಕೆ ಸ್ಥಳಾಂತರಿಸಿದರು. ಆತನ ಮನೆಯವರು ಆಸ್ಪತ್ರೆಗೆ ಬಂದು ಶವವನ್ನು ಗುರುತಿಸಿ, ಮರಣೋತ್ತರ ಪರೀಕ್ಷೆ ನಡೆಸಲು ಅನುಮತಿ ನೀಡಿ ಸಹಿಯನ್ನೂ ಹಾಕಿದರು.

ಭಟ್ಕಳ: ಸಮುದ್ರ ಕಿನಾರೆಯಲ್ಲಿ ತಾಯಿ, ಮಗನ ಮೃತದೇಹ ಪತ್ತೆ, ಆತ್ಮಹತ್ಯೆ ಶಂಕೆ
ತಾಲೂಕಿನ ಯಲ್ವಡಿಕವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹುಯಿಲಮಡಿ ಸಮುದ್ರ ಕಿನಾರೆಯ ಪಕ್ಕದ ಬಂಡೆಗಳ ನಡುವೆ ತಾಯಿ ಹಾಗೂ ಮಗನ ಮೃತದೇಹಗಳು ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯಿಂದ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಮಂಗಳೂರು: ಹೊಯ್ಗೆ ಬಜಾರ್ ಸಮುದ್ರ ದಡದಲ್ಲಿ ಅಪರಿಚಿತ ಯುವತಿಯ ಮೃತದೇಹ ಪತ್ತೆ
ನಗರದ ಹೊಯ್ಗೆ ಬಜಾರ್‌ನ ಸಮುದ್ರದ ದಡದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಅಪರಿಚಿತ ಯುವತಿಯ ಮೃತದೇಹ ಭಾನುವಾರ ಬೆಳಗ್ಗೆ ಪತ್ತೆಯಾಗಿದೆ.

ನಾಪತ್ತೆಯಾಗಿದ್ದ ಫ್ರೆಂಚ್ ಮಹಿಳೆಯ ಮೃತದೇಹ ಗೋಣಿಚೀಲದಲ್ಲಿ ಪತ್ತೆ; ದತ್ತು ಪುತ್ರಿ ಮೇಲೆ ಶಂಕೆ
ನಾಪತ್ತೆಯಾಗಿದ್ದ ಫ್ರೆಂಚ್ ದೇಶದ ಮಹಿಳೆ ಮೇರಿ ಕ್ರಿಸ್ಟಿನ್ ಅವರ ಮೃತದೇಹ ಶನಿವಾರ ಪತ್ತೆಯಾಗಿದೆ. ಮೇರಿ ಕ್ರಿಸ್ಟಿನ್ ಸೈಬರಾಬಾದ್ ಕಮೀಷನರೇಟ್ ವ್ಯಾಪ್ತಿಗೆ ಬರುವ ರಾಜೇಂದ್ರ ನಗರದ ಕಿಸ್ಮಾತ್ ನಗರದಲ್ಲಿ ವಾಸವಾಗಿದ್ದರು.

ತಾಲಿಬಾನಿಗಳು ಶವಗಳೊಂದಿಗೆ ಸೆಕ್ಸ್ ಮಾಡುತ್ತಾರೆ: ಆಫ್ಘನ್ ಮಹಿಳಾ ಪೇದೆ ನೀಡಿದ ಬೆಚ್ಚಿ ಬೀಳಿಸುವ ವಿವರ
ತಾಲಿಬಾನಿಗಳ ಮೇಲಿನ ಭಯದಿಂದ ಭಾರತಕ್ಕೆ ಓಡಿಬಂಡಿದ್ದ ಆಫ್ಘನ್ ಮಹಿಳೆಯೋರ್ವಳು ತಾಲಿಬಾನಿಗಳ ಕುರಿತಾದ ಬೆಚ್ಚಿ ಬೀಳಿಸುವ ಸಂಗತಿಯನ್ನು ಬಹಿರಂಗ ಪಡಿಸಿದ್ದಾರೆ.

ಕಿನ್ನೌರ್ ಭೂ ಕುಸಿತ: ಇನ್ನೂ ಆರು ಮೃತದೇಹ ಪತ್ತೆ, ಸಾವಿನ ಸಂಖ್ಯೆ 23ಕ್ಕೆ ಏರಿಕೆ
ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಭೂ ಕುಸಿತ ಸಂಭವಿಸಿದ್ದ ಸ್ಥಳದಿಂದ ಇಂದು ಮತ್ತೆ ಆರು ಮೃತದೇಹಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟಾರೇ ಮೃತರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಶನಿವಾರ ಹೇಳಿದ್ದಾರೆ.

