Dead Body

ಸೋಂಕಿತ ವ್ಯಕ್ತಿಯ ಮೃತದೇಹ ಸಾಗಿಸಲು ಪುರಸಭೆ ಸಿಬ್ಬಂದಿ ನಕಾರ: ಟ್ರ್ಯಾಕ್ಟರ್ ಓಡಿಸಿ ಸ್ಮಶಾನಕ್ಕೆ ಸಾಗಿಸಿದ ವೈದ್ಯ!
ಕೊರೋನಾದಿಂದ ಮೃತಪಟ್ಟ ವ್ಯಕ್ತಿಯ ಮೃತದೇಹ ಸಾಗಿಸಲು ಪುರಸಭೆ ಸಿಬ್ಬಂದಿಗಳು ನಿರಾಕರಿಸಿದ ಹಿನ್ನೆಲೆಯಲ್ಲಿ ಸರ್ಕಾರಿ ವೈದ್ಯರೊಬ್ಬರು, ಸ್ಟೆತಾಸ್ಕೋಪ್ ಬದಿಗಿಟ್ಟು ಟ್ರ್ಯಾಕ್ಟರ್ ಓಡಿಸಿ ಮೃತದೇಹವನ್ನು ಸ್ಮಶಾನಕ್ಕೆ ಸಾಗಿಸಿದ ಅಪರೂಪದ ಘಟನೆಯೊಂದು ತೆಲಂಗಾಣದಲ್ಲಿ ನಡೆದಿದೆ.

ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೋವಿಡ್-19ನಿಂದ ಅಸುನೀಗಿದ ರೋಗಿಗಳ ಮೃತದೇಹ ಅದಲು ಬದಲು!
ಕೋವಿಡ್-19 ಸಂಕಷ್ಟದ ನಡುವೆಯೂ ಬೇಜವಾಬ್ದಾರಿ, ನಿರ್ಲಕ್ಷ್ಯತನ, ಭ್ರಷ್ಟಾಚಾರ ಯಾವ ರೀತಿ ತಾಂಡವವಾಡುತ್ತಿದೆ ಎಂಬುದಕ್ಕೆ ಇದು ಉತ್ತಮ ಉದಾಹರಣೆಯಿದು. ಕೋವಿಡ್-19 ರೋಗದಿಂದ ಮೃತಪಟ್ಟ ಎರಡು ಮೃತದೇಹಗಳನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸುವ ಸಂದರ್ಭದಲ್ಲಿ ಅದಲು ಬದಲು ಮಾಡಿದ ಘಟನೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.

ಕೊರೋನಾ ಭೀತಿ ಸೃಷ್ಠಿಸಿರುವ ಅವಾಂತರ: ಒಂದೂರಿನ ಶವ ಮತ್ತೊಂದು ಊರಲ್ಲಿ, ಮೃತದೇಹ ಕಂಡು ಗ್ರಾಮಸ್ಥರು ಗಾಬರಿ!
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹೊನಗನಹಳ್ಳಿ ಗ್ರಾಮದಲ್ಲಿ ಬೇರೊಂದು ಊರಿನ ಶವ ಕಂಡು ಗ್ರಾಮಸ್ಥರು ಗಾಬರಿಯಾಗಿರುವ ಪ್ರಸಂಗ ಇಂದು ನಡೆದಿದೆ.

ಕೊರೋನಾ ಎಫೆಕ್ಟ್: ರಾಜ್ಯದಲ್ಲಿ ಮುಂದುವರೆದ ಅಮಾನವೀಯ ಅಂತ್ಯಸಂಸ್ಕಾರ, ಶವವನ್ನು ನೆಲದಲ್ಲಿ ದರದರನೆ ಎಳೆದೊಯ್ದ ಸಿಬ್ಬಂದಿ!
ಕೊರೋನಾ ವೈರಸ್ ವ್ಯಾಪಕವಾದ ಹಿನ್ನೆಲೆಯಲ್ಲಿ ಬಲಿಯಾದವರ ಮೃತದೇಹಗಳನ್ನು ವಿದೇಶಗಳಲ್ಲಿ ಬೇಕಾಬಿಟ್ಟು ಹೇಯವಾಗಿ ಸಂಸ್ಕಾರ ಮಾಡಿದ ಘಟನೆಗಳು ಬೇಕಾದಷ್ಟು ನಡೆದಿವೆ. ಆದರೆ, ಅಂತಹದ್ದೇ ಅಮಾನವೀಯ ಘಟನೆಗಳು ಕರ್ನಾಟಕದಲ್ಲೂ ಬೆಳಕಿಗೆ ಬರುತ್ತಿದ್ದು, ನಾಗರೀಕರು ಬೆಚ್ಚಿ ಬೀಳುವಂತೆ ಮಾಡುತ್ತಿದೆ.

ಪುಣೆಯಿಂದ ಮಹಿಳೆ ಮೃತದೇಹ ತರಲು ಮಂಡ್ಯ ಜಿಲ್ಲಾಡಳಿತ ತಡೆ; ರಾಜ್ಯದ ಗಡಿಯಲ್ಲೇ ಕುಟುಂಬಸ್ಥರ ಪರದಾಟ
ಮಹಾರಾಷ್ಟ್ರದ ಪುಣೆಯಲ್ಲಿ ಮೃತಪಟ್ಟ ಮದ್ದೂರು ಮೂಲದ ಮಹಿಳೆಯೊಬ್ಬರ ಶವವನ್ನು ತರುವುದಕ್ಕೆ ಮಂಡ್ಯ ಜಿಲ್ಲಾಡಳಿತ ತಡೆಯೊಡ್ಡಿರುವ ಪರಿಣಾಮ ಮೃತದೇಹ ತರುತ್ತಿದ್ದ ಕುಟಂಬಸ್ಥರು ಪರದಾಡಿದ ಪ್ರಸಂಗ ರಾಜ್ಯದ ಗಡಿ ಪ್ರದೇಶ ಬೆಳಗಾವಿಯಲ್ಲಿಂದು ನಡೆದಿದೆ.

ಕೋಲ್ಕತ್ತಾ: ಕೊಳೆತ ಪತ್ನಿಯ ಶವದ ಜೊತೆ ಮೂರು ದಿನ ಕಳೆದ ಪತಿ
ಪತ್ನಿಯ ಕೊಳೆತ ಶವದ ಜೊತೆಗೆ ಪತಿಯು ಮೂರು ದಿನ ಕಳೆದ ಘಟನೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ವರದಿಯಾಗಿದೆ.

ಪ್ರಾಣ ಹೋದರೂ ಬಿಡಲಿಲ್ಲ ಪಾಪಿಗಳು: ಮೃತಪಟ್ಟ ನಂತರವೂ ರೇಪ್!
ಹೈದರಾಬಾದ್ ನ ಪಶು ವೈದ್ಯೆಯ ಅತ್ಯಾಚಾರ, ಹತ್ಯೆ ಪ್ರಕರಣದಲ್ಲಿ ಬೆಚ್ಚಿ ಬೀಳಿಸುವ ಮಾಹಿತಿಗಳು ಬಹಿರಂಗವಾಗುತ್ತಿವೆ.

ಕಲಬುರಗಿ:ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ: ಕೊಲೆ ಶಂಕೆ
ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೋರ್ವನ ಶವ ಜಿಲ್ಲೆಯ ಚಿಂಚೋಳಿ ರಸ್ತೆಯ ರುದ್ನೂರ ಗೇಟ್ ಬಳಿ ಪತ್ತೆಯಾಗಿದೆ.

ಮದ್ದೂರು: ಮನೆಯ ಮುಂದೆ ವ್ಯಕ್ತಿ ಶವ ಪತ್ತೆ;ಕೊಲೆ ಶಂಕೆ
ಮದ್ದೂರು ತಾಲೂಕಿನ ಬೆಸಗರಹಳ್ಳಿಯಲ್ಲಿ ಅನುಮಾಸ್ಪದ ರೀತಿಯಲ್ಲಿ ವ್ಯಕ್ತಿಯೋರ್ವನ ಶವ ಮನೆಯ ಮುಂದೆ ಪತ್ತೆಯಾಗಿದೆ.

