ದೇಶಆರ್'ಎಸ್ಎಸ್ ತನ್ನ ಸಿದ್ದಾಂತವನ್ನು ವಿದ್ಯಾರ್ಥಿಗಳ ಮೇಲೆ ಹೇರುತ್ತಿದೆ: ರಾಹುಲ್ ಗಾಂಧಿ
ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್'ಎಸ್ಎಸ್) ತನ್ನ ದೋಷಪೂರಿತ ಸಿದ್ಧಾಂತವನ್ನು ವಿದ್ಯಾರ್ಥಿಗಳ ಮೇಲೆ ಹೇರುವ ಪ್ರಯತ್ನ ಮಾಡುತ್ತಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಗುರುವಾರ ಹೇಳಿದ್ದಾರೆ...