ಶಾಲಾ ಮತ್ತು ಸಾಮೂಹಿಕ ಶಿಕ್ಷಣ ಇಲಾಖೆಯ ಯಡವಟ್ಟಿನಿಂದ ಕೆಲವು ತಿಂಗಳ ಹಿಂದೆ ನಿಧನರಾದ ಇಬ್ಬರು ಶಿಕ್ಷಕರನ್ನು ಜಗತ್ಸಿಂಗ್ಪುರ ಜಿಲ್ಲೆಗೆ ಬಡ್ತಿ ನೀಡಿ ಮುಖ್ಯೋಪಾಧ್ಯಾಯರನ್ನಾಗಿ ನೇಮಿಸಲಾಗಿದೆ.