ವಿದೇಶಅಫ್ಘಾನಿಸ್ತಾನ : ಕಾಬೂಲ್ ವಿಮಾನ ನಿಲ್ದಾಣದಲ್ಲಿ ಆತ್ಮಹತ್ಯಾ ದಾಳಿ : 14 ಸಾವು, 60 ಮಂದಿ ಗಾಯ
ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಉಪಾಧ್ಯಕ್ಷ ಅಬ್ದುಲ್ ರಶೀದ್ ದೋಸ್ತಮ್ ಆಗಮನದ ನಂತರ ಆತ್ಮಹತ್ಯಾ ಬಾಂಬರ್ ದಾಳಿ ನಡೆದಿದ್ದು, ಘಟನೆಯಲ್ಲಿ 14 ಮಂದಿ ಮೃತಪಟ್ಟಿದ್ದು, 60 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.