dead

ಪಶ್ಚಿಮ ಬಂಗಾಳ: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್ ರೈಲು ಡಿಕ್ಕಿ; 9 ಮಂದಿ ದುರ್ಮರಣ, 41 ಜನರಿಗೆ ಗಾಯ
ದೇಶ

ಪಶ್ಚಿಮ ಬಂಗಾಳ: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್ ರೈಲು ಡಿಕ್ಕಿ; 9 ಮಂದಿ ದುರ್ಮರಣ, 41 ಜನರಿಗೆ ಗಾಯ

ಸೋಮವಾರ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಸಂಭವಿಸಿದ ಕಾಂಚನ ಜುಂಗಾ ಎಕ್ಸ್‌ಪ್ರೆಸ್‌ ರೈಲು ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ.

ರೆಮಲ್ ಚಂಡಮಾರುತ: 4 ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆ; ಭೂ ಕುಸಿತ, 36 ಜನರ ಸಾವು
ದೇಶ

ರೆಮಲ್ ಚಂಡಮಾರುತ: 4 ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆ; ಭೂ ಕುಸಿತ, 36 ಜನರ ಸಾವು

ರೆಮಲ್ ಚಂಡಮಾರುತದ ಪ್ರಭಾವದಿಂದ ನಾಲ್ಕು ಈಶಾನ್ಯ ರಾಜ್ಯಗಳಲ್ಲಿ ಆಗುತ್ತಿರುವ ಭಾರೀ ಮಳೆ ಮತ್ತು ಭೂಕುಸಿತದಲ್ಲಿ ಕನಿಷ್ಠ 36 ಜನರು ಸಾವನ್ನಪ್ಪಿದ್ದಾರೆ. ಈ ಪ್ರದೇಶದ ಎಲ್ಲಾ ರಾಜ್ಯಗಳಲ್ಲಿ ರಸ್ತೆ ಮತ್ತು ರೈಲು ಸಂಪರ್ಕದ ಮೇಲೂ ಪರಿಣಾಮ ಬೀರಿದ್ದು, ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಾಲುಕ್ಯ ಎಕ್ಸ್ ಪ್ರೆಸ್ ರೈಲಿನಲ್ಲಿ ಟಿಕೆಟ್ ರಹಿತ ಪ್ರಯಾಣಿಕನಿಂದ ಚಾಕು ಇರಿತ: ಓರ್ವ ಸಾವು, ಮೂವರಿಗೆ ಗಾಯ
ರಾಜ್ಯ

ಚಾಲುಕ್ಯ ಎಕ್ಸ್ ಪ್ರೆಸ್ ರೈಲಿನಲ್ಲಿ ಟಿಕೆಟ್ ರಹಿತ ಪ್ರಯಾಣಿಕನಿಂದ ಚಾಕು ಇರಿತ: ಓರ್ವ ಸಾವು, ಮೂವರಿಗೆ ಗಾಯ

ಚಾಲುಕ್ಯ ಎಕ್ಸ್‌ಪ್ರೆಸ್ ರೈಲಿನಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ರೈಲ್ವೆ ಇಲಾಖೆ ನೌಕರನೊಬ್ಬನನ್ನು ಬರ್ಬರವಾಗಿ ಇರಿದು ಕೊಂದಿದ್ದಾರೆ.

ಹುಲಿ ದಾಳಿಗೆ ಆನೆ ಮರಿ ಸಾವು: ತಾಯಾನೆ ರೋಧನೆ, ಟ್ರಾಫಿಕ್ ಜಾಮ್
ರಾಜ್ಯ

ಹುಲಿ ದಾಳಿಗೆ ಆನೆ ಮರಿ ಸಾವು: ತಾಯಾನೆ ರೋಧನೆ, ಟ್ರಾಫಿಕ್ ಜಾಮ್

ಹುಲಿ ದಾಳಿಗೆ ಆನೆ ಮರಿಯೊಂದು ನಡು ರಸ್ತೆಯಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರದ ಬಂಡೀಪುರ ಅಭಯಾರಣ್ಯದಲ್ಲಿ ನಡೆದಿದೆ.

ಮಾಸ್ಕೋ ಕನ್ಸರ್ಟ್ ಹಾಲ್ ದಾಳಿ: 60ಕ್ಕೂ ಹೆಚ್ಚು ಮಂದಿ ಸಾವು, ಹಲವರಿಗೆ ಗಾಯ, ದಾಳಿಯ ಹೊಣೆ ಹೊತ್ತಿಕೊಂಡ ISIS ಉಗ್ರ ಸಂಘಟನೆ
ವಿದೇಶ

ಮಾಸ್ಕೋ ಕನ್ಸರ್ಟ್ ಹಾಲ್ ದಾಳಿ: 60ಕ್ಕೂ ಹೆಚ್ಚು ಮಂದಿ ಸಾವು, ಹಲವರಿಗೆ ಗಾಯ, ದಾಳಿಯ ಹೊಣೆ ಹೊತ್ತಿಕೊಂಡ ISIS ಉಗ್ರ ಸಂಘಟನೆ

ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ಉಗ್ರರು ನಡೆಸಿದ ನರಮೇಧದಲ್ಲಿ 60ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಐವರು ಶಸ್ತ್ರಸಜ್ಜಿತ ವ್ಯಕ್ತಿಗಳ ಗುಂಪು ಮಾಸ್ಕೋದ ಕ್ರೋಕಸ್ ಸಿಟಿ ಹಾಲ್ ನ ಕನ್ಸರ್ಟ್ ವೇದಿಕೆಗೆ ನುಗ್ಗಿದ್ದು, ಮನಬಂದಂತೆ ಗುಂಡಿನ ದಾಳಿ ನಡೆಸಿದೆ.

ದೆಹಲಿ: 2 ಅಂತಸ್ತಿನ ಕಟ್ಟಡ ಕುಸಿತ: ಇಬ್ಬರ ಸಾವು, ಓರ್ವನಿಗೆ ಗಂಭೀರ ಗಾಯ
ದೇಶ

ದೆಹಲಿ: 2 ಅಂತಸ್ತಿನ ಕಟ್ಟಡ ಕುಸಿತ: ಇಬ್ಬರ ಸಾವು, ಓರ್ವನಿಗೆ ಗಂಭೀರ ಗಾಯ

ಎರಡು ಅಂತಸ್ತಿನ ಹಳೆಯ ಕಟ್ಟಡ ಕುಸಿದ ಪರಿಣಾಮ ಇಬ್ಬರು ಕಾಮಿರ್ಕರು ಮೃತಪಟ್ಟು, ಓರ್ವನಿಗೆ ಗಂಭೀರ ಗಾಯವಾಗಿರುವ ಘಟನೆ ದೆಹಲಿಯ ಕಬೀರ್‌ ನಗರದಲ್ಲಿ ಗುರುವಾರ ನಡೆದಿದೆ.

ಆಂಧ್ರಪ್ರದೇಶ: ನಿಂತಿದ್ದ ಟ್ರಕ್‌ಗೆ ಬಸ್ ಡಿಕ್ಕಿ, ನಾಲ್ವರು ಸಾವು
ದೇಶ

ಆಂಧ್ರಪ್ರದೇಶ: ನಿಂತಿದ್ದ ಟ್ರಕ್‌ಗೆ ಬಸ್ ಡಿಕ್ಕಿ, ನಾಲ್ವರು ಸಾವು

ನವದೆಹಲಿ: ಅಲಿಪುರ ಮಾರುಕಟ್ಟೆಯಲ್ಲಿ ಭಾರೀ ಬೆಂಕಿ ಅವಘಡ, ಏಳು ಮಂದಿ ಸಾವು
ದೇಶ

ನವದೆಹಲಿ: ಅಲಿಪುರ ಮಾರುಕಟ್ಟೆಯಲ್ಲಿ ಭಾರೀ ಬೆಂಕಿ ಅವಘಡ, ಏಳು ಮಂದಿ ಸಾವು

ಉತ್ತರ ದೆಹಲಿಯ ಅಲಿಪುರದಲ್ಲಿರುವ ದಯಾಲ್‌ಪುರ್ ಮಾರುಕಟ್ಟೆಯಲ್ಲಿ ಗುರುವಾರ ಸಂಜೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ದೆಹಲಿ ಮೆಟ್ರೋ ನಿಲ್ದಾಣದಲ್ಲಿ ಗೋಡೆ ಕುಸಿತ: ಓರ್ವ ಸಾವು, ಹಲವರಿಗೆ ಗಾಯ
ದೇಶ

ದೆಹಲಿ ಮೆಟ್ರೋ ನಿಲ್ದಾಣದಲ್ಲಿ ಗೋಡೆ ಕುಸಿತ: ಓರ್ವ ಸಾವು, ಹಲವರಿಗೆ ಗಾಯ

ರಾಷ್ಟ್ರ ರಾಜಧಾನಿಯ ಮೆಟ್ರೋ ನಿಲ್ದಾಣವೊಂದರ ಬಳಿ ಗೋಡೆ ಕುಸಿತದಿಂದ ವ್ಯಕ್ತಿಯೋರ್ವ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ.