dead

ಇಸ್ರೇಲ್ ವಿರುದ್ಧದ ಯುದ್ಧ, ಗಾಜಾದಲ್ಲಿ 13,000ಕ್ಕೂ ಹೆಚ್ಚು ಜನರ ಸಾವು, 6,000 ಮಂದಿ ನಾಪತ್ತೆ: ಹಮಾಸ್
ವಿದೇಶ

ಇಸ್ರೇಲ್ ವಿರುದ್ಧದ ಯುದ್ಧ, ಗಾಜಾದಲ್ಲಿ 13,000ಕ್ಕೂ ಹೆಚ್ಚು ಜನರ ಸಾವು, 6,000 ಮಂದಿ ನಾಪತ್ತೆ: ಹಮಾಸ್

ಸುಮಾರು ಎರಡೂವರೆ ತಿಂಗಳುಗಳಿಂದ ನಡೆದ ಇಸ್ರೇಲ್ ವಿರುದ್ಧದ ಯುದ್ಧದಿಂದ 13,000ಕ್ಕೂ ಹೆಚ್ಚು ಜನರು ಬಲಿಯಾಗಿದ್ದು, ಸಾವಿನ ಸಂಖ್ಯೆಯ ವಿವರವಾದ ಸಂಖ್ಯೆಯನ್ನು ಪುನರ್ ಆರಂಭಿಸಲಾಗಿದೆ ಎಂದು ಹಮಾಸ್ ಆಡಳಿತವಿರುವ ಗಾಜಾದ ಆರೋಗ್ಯ ಸಚಿವಾಲಯದ ನಿರ್ದೇಶಕರು ಹೇಳಿದ್ದಾರೆ. 

ಮಹಾರಾಷ್ಟ್ರ: ಔಷಧ ಕಾರ್ಖಾನೆಯಲ್ಲಿ ಅಗ್ನಿ ಅವಘಡ, ನಾಲ್ವರು ಸಾವು, ಏಳು ಮಂದಿಗೆ ಗಾಯ 
ದೇಶ

ಮಹಾರಾಷ್ಟ್ರ: ಔಷಧ ಕಾರ್ಖಾನೆಯಲ್ಲಿ ಅಗ್ನಿ ಅವಘಡ, ನಾಲ್ವರು ಸಾವು, ಏಳು ಮಂದಿಗೆ ಗಾಯ 

ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಔಷಧ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, ಏಳು ಜನರು ಗಾಯಗೊಂಡಿದ್ದಾರೆ. ನಾಪತ್ತೆಯಾಗಿರುವ ಏಳು ಮಂದಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಕೇರಳ: ಕಲಮಸ್ಸೆರಿಯಲ್ಲಿ ಸರಣಿ ಸ್ಫೋಟ; ಮೃತರ ಸಂಖ್ಯೆ 3ಕ್ಕೆ ಏರಿಕೆ
ದೇಶ

ಕೇರಳ: ಕಲಮಸ್ಸೆರಿಯಲ್ಲಿ ಸರಣಿ ಸ್ಫೋಟ; ಮೃತರ ಸಂಖ್ಯೆ 3ಕ್ಕೆ ಏರಿಕೆ

ಕೊಚ್ಚಿಯ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್ ಭಾನುವಾರ ಆಯೋಜಿಸಿದ್ದ ಪ್ರಾರ್ಥನಾ ಸಭೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡಿದ್ದ 12 ವರ್ಷದ ಬಾಲಕನೊಬ್ಬ ಸೋಮವಾರ ಮೃತಪಟ್ಟಿದ್ದಾನೆ. ಈ ಮೂಲಕ ಸ್ಪೋಟದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಮಧ್ಯಪ್ರದೇಶ: ಮರಕ್ಕೆ ಕಾರು ಡಿಕ್ಕಿ ಹೊಡೆದು ಐವರು ದುರ್ಮರಣ
ದೇಶ

ಮಧ್ಯಪ್ರದೇಶ: ಮರಕ್ಕೆ ಕಾರು ಡಿಕ್ಕಿ ಹೊಡೆದು ಐವರು ದುರ್ಮರಣ

ಕಾರೊಂದು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಉಮಾರಿಯಾ ಜಿಲ್ಲೆಯಲ್ಲಿ ಇಂದು ಮುಂಜಾನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಉತ್ತರಾಖಂಡ: ಬಸ್ಸು ಕಮರಿಗೆ ಬಿದ್ದು 8 ಪ್ರಯಾಣಿಕರು ಸಾವು, 27 ಮಂದಿಗೆ ಗಾಯ
ದೇಶ

ಉತ್ತರಾಖಂಡ: ಬಸ್ಸು ಕಮರಿಗೆ ಬಿದ್ದು 8 ಪ್ರಯಾಣಿಕರು ಸಾವು, 27 ಮಂದಿಗೆ ಗಾಯ

ಬಸ್ಸೊಂದು ಕಮರಿಗೆ ಬಿದ್ದ ಪರಿಣಾಮ 8 ಪ್ರಯಾಣಿಕರು ಸಾವನ್ನಪ್ಪಿದ್ದು, 27 ಮಂದಿ ಗಾಯಗೊಂಡಿರುವ ದಾರುಣ ಘಟನೆ  ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಗಂಗೋತ್ರಿಯ ಬಳಿ ಭಾನುವಾರ  ನಡೆದಿದೆ.

ಹಿಮಾಚಲ ಪ್ರದೇಶ ಪ್ರವಾಹ: 250ಕ್ಕೂ ಹೆಚ್ಚು ಜನರ ಸಾವಿನ ನಂತರ ಎಚ್ಚೆತ್ತ ಸರ್ಕಾರ, ರಸ್ತೆ ನಿರ್ಮಾಣ ನಿಯಮದಲ್ಲಿ ಬದಲಾವಣೆ
ದೇಶ

ಹಿಮಾಚಲ ಪ್ರದೇಶ ಪ್ರವಾಹ: 250ಕ್ಕೂ ಹೆಚ್ಚು ಜನರ ಸಾವಿನ ನಂತರ ಎಚ್ಚೆತ್ತ ಸರ್ಕಾರ, ರಸ್ತೆ ನಿರ್ಮಾಣ ನಿಯಮದಲ್ಲಿ ಬದಲಾವಣೆ

ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ ಪ್ರವಾಹದಲ್ಲಿ 250ಕ್ಕೂ ಮಂದಿ ಸಾವನ್ನಪ್ಪಿದ್ದ ನಂತರ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ನಿಯಮಗಳನ್ನು ರಸ್ತೆ ನಿರ್ಮಾಣದಲ್ಲಿ ನಿಯಮಗಳನ್ನು ಬದಲಾಯಿಸಿದ್ದಾರೆ. ರಾಜ್ಯದ ಎಲ್ಲಾ ರಸ್ತೆಗಳಿಗೆ ಸರಿಯಾದ ಒಳಚರಂಡಿ ಮತ್ತು ಅಡ್ಡ ಚರಂಡಿ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಾಗುವುದು ಎಂದು ಅವರು ಶುಕ್ರವಾರ ಹೇಳಿದ್ದಾರೆ.

ಬಂಡೀಪುರ: ಸಾಕು ನಾಯಿ ಕೊಂದಿತೆಂದು ವಿಷಪ್ರಾಶನ ಮಾಡಿಸಿ ಚಿರತೆಯ ಹತ್ಯೆ
ರಾಜ್ಯ

ಬಂಡೀಪುರ: ಸಾಕು ನಾಯಿ ಕೊಂದಿತೆಂದು ವಿಷಪ್ರಾಶನ ಮಾಡಿಸಿ ಚಿರತೆಯ ಹತ್ಯೆ

ಸಾಕು ನಾಯಿಯ ಕೊಂದು ಹಾಕಿತೆಂದು ಚಿರತೆಗೆ ವಿಷಪ್ರಾಶನ ಮಾಡಿಸಿ ಹತ್ಯೆ ಮಾಡಿರುವ ಘಟನೆಯೊಂದು ಚಾಮರಾಜನಗರ ಜಿಲ್ಲೆಯ ಬಂಡೀಪುರ ಸಮೀಪದ ಕೂಟನೂರು ಗ್ರಾಮದಲ್ಲಿ ಶುಕ್ರವಾರ ವರದಿಯಾಗಿದೆ.

ನೇಪಾಳ: ಭಾರೀ ಮಳೆ, ಭೂಕುಸಿತದಲ್ಲಿ 5 ಮಂದಿ ಸಾವು, 28 ಮಂದಿ ನಾಪತ್ತೆ
ವಿದೇಶ

ನೇಪಾಳ: ಭಾರೀ ಮಳೆ, ಭೂಕುಸಿತದಲ್ಲಿ 5 ಮಂದಿ ಸಾವು, 28 ಮಂದಿ ನಾಪತ್ತೆ

ನೆರೆಯ ದೇಶ ಕಠ್ಮಂಡುವಿನ ವಿವಿಧೆಡೆ  ಶನಿವಾರ ರಾತ್ರಿಯಿಂದಾಗುತ್ತಿರುವ  ಭಾರೀ ಮುಂಗಾರು ಮಳೆಯಿಂದಾಗಿ ಉಂಟಾದ ಭೂ ಕುಸಿತದಲ್ಲಿ ಕನಿಷ್ಠ ಐದು ಮಂದಿ ಸಾವನ್ನಪ್ಪಿದ್ದು, 28 ಮಂದಿ ನಾಪತ್ತೆಯಾಗಿದ್ದಾರೆ.

ಅಕ್ರಮವಾಗಿ ದರ್ಗಾ ನಿರ್ಮಾಣ: ನೋಟಿಸ್ ನೀಡಲು ಬಂದ ಅಧಿಕಾರಿಗಳ ಮೇಲೆ ಕಲ್ಲು ತೂರಾಟ, ಓರ್ವ ಸಾವು
ದೇಶ

ಅಕ್ರಮವಾಗಿ ದರ್ಗಾ ನಿರ್ಮಾಣ: ನೋಟಿಸ್ ನೀಡಲು ಬಂದ ಅಧಿಕಾರಿಗಳ ಮೇಲೆ ಕಲ್ಲು ತೂರಾಟ, ಓರ್ವ ಸಾವು

ಅಕ್ರಮವಾಗಿ ದರ್ಗಾ ಕಟ್ಟಡವನ್ನು ಕಟ್ಟಿದ ಹಿನ್ನೆಲೆ ತೆರವುಗೊಳಿಸಲು ನೋಟಿಸ್‌ ನೀಡಲು ಬಂದ ಸ್ಥಳೀಯ ಆಡಳಿತ ಅಧಿಕಾರಿಗಳು ಹಾಗೂ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿರುವ ಘಟನೆ ಗುಜರಾತ್‌ ನ ಜುನಾಗಢ್‌ ನಲ್ಲಿ ಶುಕ್ರವಾರ (ಜೂ.16 ರಂದು) ರಾತ್ರಿ ನಡೆದಿದೆ.