dead

ಮೀನುಗಳು ಮಾರಣಹೋಮ; ಆದರೂ ನಿಂತಿಲ್ಲ ಮಡಿವಾಳ ಕೆರೆಗೆ ಹರಿದು ಬರುತ್ತಿರುವ ಕೊಳಚೆ ನೀರು!
ನಗರದ ದೊಡ್ಡ ಕೆರೆಗಳಲ್ಲಿ ಒಂದಾದ ಮಡಿವಾಳ ಕೆರೆಯಲ್ಲಿ ಕಳೆದ ವಾರ ಮೀನುಗಳ ಮಾರಣಹೋಮವೇ ಕಂಡು ಬಂದಿತ್ತು. ಕಲುಷಿತ ನೀರಿನ ಪರಿಣಾಮ ನೂರಾರು ಮೀನುಗಳು ಸಾವನ್ನಪ್ಪಿದ್ದವು. ಘಟನೆ ಬಳಿಕವೂ ಕೆರೆಗೆ ಹರಿದುಬರುತ್ತಿರುವ ಕೊಳಚೆ ನೀರು ನಿಯಂತ್ರಿಸುವಲ್ಲಿ ಬಿಬಿಎಂಪಿ ವಿಫಲವಾಗಿದೆ.

ಟೆಕ್ಸಾಸ್ ನ ದಲ್ಲಾಸ್ ನಲ್ಲಿ ಶೂಟೌಟ್: 8 ಮಂದಿ ಸಾವು, 7 ಜನರಿಗೆ ಗಾಯ
ಅಮೆರಿಕಾದ ಟೆಕ್ಸಾಸ್ ನಗರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಬಂದಿದ್ದು, ಬಂದೂಕುಧಾರಿಯೊಬ್ಬ ಮಾಲ್ನಲ್ಲಿ ಗುಂಡಿನ ದಾಳಿ ನಡೆಸಿದ ಪರಿಣಾಮ ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿ, 7 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಬೆಲ್‌ಗ್ರೇಡ್ ಪ್ರಾಥಮಿಕ ಶಾಲೆಯಲ್ಲಿ ಗುಂಡಿಕ್ಕಿ 8 ಮಕ್ಕಳು, ಭದ್ರತಾ ಸಿಬ್ಬಂದಿ ಹತ್ಯೆ, ಹದಿಹರೆಯದ ವಿದ್ಯಾರ್ಥಿ ಬಂಧನ
ಸರ್ಬಿಯಾದ ರಾಜಧಾನಿ ಬೆಲ್‌ಗ್ರೇಡ್‌ನಲ್ಲಿ ಬುಧವಾರ ಶಾಲೆಯೊಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ 8 ವಿದ್ಯಾರ್ಥಿಗಳು ಮತ್ತು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಆಂತರಿಕ ಸಚಿವಾಲಯ ತಿಳಿಸಿದೆ. ದಾಳಿ ನಡೆಸಿದ ಶಂಕಿತ ಹದಿಹರೆಯದ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಯು ಬಾಲ್ಕನ್ ರಾಷ್ಟ್ರವನ್ನು ಬೆಚ್ಚಿಬೀಳಿಸಿದೆ.

ಲುಧಿಯಾನದಲ್ಲಿ ಅನಿಲ ಸೋರಿಕೆ: 11 ಮಂದಿ ಸಾವು, ಹಲವರು ಆಸ್ಪತ್ರೆಗೆ ದಾಖಲು
ಪಂಜಾಬ್ ರಾಜ್ಯದ ಲುಧಿಯಾನಾದ ಗಿಯಾಸ್‌ಪುರ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಅನಿಲ ಸೋರಿಕೆಯಾಗಿದ್ದು, ಪರಿಣಾಮ ಕನಿಷ್ಟ 11 ಮಂದಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.

ಕಿರುತೆರೆ ನಟ ಸಂಪತ್ ಜಯರಾಮ್ ಆತ್ಮಹತ್ಯೆಗೆ ಶರಣು
ಖ್ಯಾತ ಕಿರುತೆರೆ ನಟ ಸಂಪತ್ ಜಯರಾಮ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಭಾನುವಾರ ತಿಳಿದುಬಂದಿದೆ.

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಟ್ರಕ್-ಬಸ್ ಮುಖಾಮುಖಿ ಡಿಕ್ಕಿ, ನಾಲ್ವರ ದುರ್ಮರಣ, 22 ಮಂದಿಗೆ ಗಾಯ
ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟ್ರಕ್-ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿ, 22 ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.

ಇಂದೋರ್ ದುರಂತ: ದೇವಸ್ಥಾನದ ಮೆಟ್ಟಿಲುಬಾವಿ ಮೇಲ್ಛಾವಣಿ ಕುಸಿತ, ಸಾವಿನ ಸಂಖ್ಯೆ 36ಕ್ಕೆ ಏರಿಕೆ! ಫೋಟೋಗಳು
ಇಂದೋರ್‌ನ ಪಟೇಲ್ ನಗರ ಪ್ರದೇಶದ ಬೆಳೇಶ್ವರ ಜುಲೇಲಾಲ್ ಮಹಾದೇವ ದೇವಸ್ಥಾನದಲ್ಲಿ ರಾಮ ನವಮಿ ಆಚರಣೆ ಸಂದರ್ಭದಲ್ಲಿ ಗುರುವಾರ ಬೆಳಿಗ್ಗೆ 11 ಗಂಟೆಗೆ, ಪುರಾತನವಾದ ಮೆಟ್ಟಿಲುಬಾವಿಯ ಮೇಲ್ಛಾವಣೆ ಕುಸಿದು 36 ಮಂದಿ ಮೃತಪಟ್ಟಿದ್ದಾರೆ.

ಕಾರವಾರ: ಬೃಹತ್ ಗಾತ್ರದ ಹಸಿರು ಆಮೆ ಶವ ಪತ್ತೆ
ಕಾರವಾರದ ಕಾಳಿ ಅಳಿವೆ ದಂಡೆಯಲ್ಲಿ ಬೃಹತ್ ಗಾತ್ರದ ಹಸಿರು ಆಮೆಯ ಶವವೊಂದು ದಡದಲ್ಲಿ ಪತ್ತೆಯಾಗಿದೆ.

ಬೆಂಗಳೂರು: ವಿದ್ಯುತ್ ತಗುಲಿ ತಾಯಿ-ಮಗು ದಾರುಣ ಸಾವು
ವಿದ್ಯುತ್ ತಗುಲಿ ತಾಯಿ ಮತ್ತು ಆಕೆಯ ನಾಲ್ಕು ವರ್ಷದ ಮಗು ದುರ್ಮರಣ ಹೊಂದಿರುವ ದಾರುಣ ಘಟನೆ ಬೆಂಗಳೂರು ಹೊರವಲಯ ಹೊಸಕೋಟೆಯಲ್ಲಿ ನಡೆದಿದೆ. ಮೃತರನ್ನು ಜ್ಯೋತಿ (25) ಮತ್ತು ಆಕೆಯ ಮಗ ಜಯಾನಂದ್ ಎಂದು ಗುರುತಿಸಲಾಗಿದೆ.

