dead

ಟೊಯೋಟ ಕಿರ್ಲೋಸ್ಕರ್ ಮೋಟಾರು ಉಪಾಧ್ಯಕ್ಷ ಹೃದಯಾಘಾತದಿಂದ ಸಾವು, ಹೆಬ್ಬಾಳ ಚಿತಾಗಾರದಲ್ಲಿ ಅಂತ್ಯಕ್ರಿಯೆ 
ರಾಜ್ಯ

ಟೊಯೋಟ ಕಿರ್ಲೋಸ್ಕರ್ ಮೋಟಾರು ಉಪಾಧ್ಯಕ್ಷ ಹೃದಯಾಘಾತದಿಂದ ಸಾವು, ಹೆಬ್ಬಾಳ ಚಿತಾಗಾರದಲ್ಲಿ ಅಂತ್ಯಕ್ರಿಯೆ 

ಟೊಯೋಟ ಕಿರ್ಲೋಸ್ಕರ್ ಮೋಟಾರ್ ನ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು. ಹೃದಯಾಘಾತ ಸಂಭವಿಸಿದ ಕೂಡಲೇ ಅವರನ್ನು ಹೆಬ್ಬಾಳದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.

ನಾಗರಹೊಳೆಯಲ್ಲಿ ಮೂರು ಹುಲಿ ಮರಿಗಳ ಪೈಕಿ ಗಂಡು ಹುಲಿ ಸಾವು
ರಾಜ್ಯ

ನಾಗರಹೊಳೆಯಲ್ಲಿ ಮೂರು ಹುಲಿ ಮರಿಗಳ ಪೈಕಿ ಗಂಡು ಹುಲಿ ಸಾವು

ನಾಗರಹೊಳೆ ಹುಲಿ ಸಂರಕ್ಷಿತಾರಣ್ಯದ ಅಂತರಸಂತೆ ವನ್ಯಜೀವಿ ವಲಯ ವ್ಯಾಪ್ತಿಯ ಕಾಡಂಚಿನಲ್ಲಿ ಉರುಳಿಗೆ ಸಿಲುಕಿ ಇತ್ತೀಚಿಗೆ ಹತ್ಯೆಯಾದ ಹೆಣ್ಣು ಹುಲಿಯ ಮೂರು ಹುಲಿ ಮರಿಗಳ ಪೈಕಿ ಗಂಡು ಹುಲಿ ಮರಿಯೊಂದು  ಮೃತಪಟ್ಟಿದೆ.

ಅಮೆರಿಕಾ: ಏರ್​ ಶೋ ವೇಳೆ 2ನೇ ವಿಶ್ವಯುದ್ಧ ಕಾಲದ ವಿಮಾನಗಳು ಪರಸ್ಪರ ಡಿಕ್ಕಿ, 6 ಮಂದಿ ಸಾವು
ವಿದೇಶ

ಅಮೆರಿಕಾ: ಏರ್​ ಶೋ ವೇಳೆ 2ನೇ ವಿಶ್ವಯುದ್ಧ ಕಾಲದ ವಿಮಾನಗಳು ಪರಸ್ಪರ ಡಿಕ್ಕಿ, 6 ಮಂದಿ ಸಾವು

2ನೇ ವಿಶ್ವಯುದ್ಧದ ಸ್ಮರಣಾರ್ಥಕವಾಗಿ ಶನಿವಾರ ನಡೆದ ವೈಮಾನಿಕ ಪ್ರದರ್ಶನದಲ್ಲಿ 2ನೇ ವಿಶ್ವಯುದ್ಧ ಕಾಲದ ಎರಡು ವಿಮಾನಗಳ ನಡುವೆ ಪರಸ್ಪರ ಡಿಕ್ಕಿ ಸಂಭವಿಸಿದ ಪರಿಣಾಮ ಘಟನೆಯಲ್ಲಿ 6 ಮಂದಿ ಸಾವನ್ನಪ್ಪಿರುವ ಘಟನೆ ಅಮೆರಿಕದ ಟೆಕ್ಸಾಸ್​ ನಗರದಲ್ಲಿ ನಡೆದಿದೆ.

3 ಕೆಜಿ ತೂಕ ಕಳೆದುಕೊಳ್ಳಲು ಹೋಗಿ ಪ್ರಾಣ ಕಳೆದುಕೊಂಡ ಆರತಿ ಅಗರ್ವಾಲ್..?
ಸಿನಿಮಾ ಸುದ್ದಿ

3 ಕೆಜಿ ತೂಕ ಕಳೆದುಕೊಳ್ಳಲು ಹೋಗಿ ಪ್ರಾಣ ಕಳೆದುಕೊಂಡ ಆರತಿ ಅಗರ್ವಾಲ್..?

"ಜಂಕ್ಷನ್ ಲೋ ಜಯಮಾಲಾ" ಎಂಬ ನಾಯಕಿ ಪ್ರಧಾನ ಚಿತ್ರಕ್ಕಾಗಿ 3 ಕೆಜಿ ತೂಕ ಇಳಿಸಿಕೊಳ್ಳಲು ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಹೃದಯಾಘಾತಕ್ಕೆ ಒಳಗಾಗಿ ಆರತಿ ಅಗರ್ವಾಲ್ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ...

ಕಿಲ್ಲರ್ ರಸ್ತೆ ಗುಂಡಿ ಇಲ್ಲದ ಬೆಂಗಳೂರು ಊಹಿಸಿಕೊಳ್ಳಲು ಸಾಧ್ಯವೇ?
ರಾಜ್ಯ

ಕಿಲ್ಲರ್ ರಸ್ತೆ ಗುಂಡಿ ಇಲ್ಲದ ಬೆಂಗಳೂರು ಊಹಿಸಿಕೊಳ್ಳಲು ಸಾಧ್ಯವೇ?

ಮಹಾನಗರ ಬೆಂಗಳೂರಿನ 'ಕಿಲ್ಲರ್ ರಸ್ತೆ ಗುಂಡಿ'ಗಳು ಜನರ ಜೀವ ಬಲಿ ಪಡೆಯುತ್ತಿವೆ. ರಸ್ತೆ ಗುಂಡಿಗಳಿಂದಾಗಿ ಕಳೆದ ವರ್ಷ ಏಳು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಅನೇಕ ಮಂದಿ  ಕೈ ಕಾಲು ಮುರಿದುಕೊಂಡು ಗಾಯಗೊಂಡಿದ್ದು, ಜೀವ ಭಯದಲ್ಲಿ ವಾಸಿಸುವಂತಾಗಿದೆ.

ಉತ್ತರಾಖಂಡ್: ಬಸ್ ಕಂದಕಕ್ಕೆ ಉರುಳಿ 25 ಜನರ ದುರ್ಮರಣ, ಹಲವರಿಗೆ ಗಾಯ
ದೇಶ

ಉತ್ತರಾಖಂಡ್: ಬಸ್ ಕಂದಕಕ್ಕೆ ಉರುಳಿ 25 ಜನರ ದುರ್ಮರಣ, ಹಲವರಿಗೆ ಗಾಯ

ಬಸ್ ಕಂದಕಕ್ಕೆ ಉರುಳಿ 25 ಜನರು ದುರ್ಮರಣ ಹೊಂದಿರುವ ಘಟನೆ ಉತ್ತರಾಖಂಡ್ ರಾಜ್ಯದ ಬಿರೊಖಾಲ್ ಪ್ರದೇಶದಲ್ಲಿ ಗುರುವಾರ ತಡ ರಾತ್ರಿ ಸಂಭವಿಸಿದೆ.

ಬೆಂಗಳೂರು: ರಸ್ತೆಗುಂಡಿಗೆ ಬಿದ್ದು ಗಾಯಗೊಂಡಿದ್ದ ಬೈಕ್ ಸವಾರ ಸಾವು
ರಾಜ್ಯ

ಬೆಂಗಳೂರು: ರಸ್ತೆಗುಂಡಿಗೆ ಬಿದ್ದು ಗಾಯಗೊಂಡಿದ್ದ ಬೈಕ್ ಸವಾರ ಸಾವು

ರಸ್ತೆ ಗುಂಡಿಗೆ ಬಿದ್ದು  ಗಾಯಗೊಂಡಿದ್ದ 39 ವರ್ಷದ ಬೈಕ್ ಸವಾರನೊಬ್ಬ ಸೋಮವಾರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸುಂಕದಕಟ್ಟೆಯಲ್ಲಿ ಆಗಸ್ಟ್ 18 ರಂದು ಈ ಘಟನೆ ನಡೆದಿತ್ತು. 

ಹಿಮಾಚಲ ಪ್ರದೇಶ: ಪ್ರವಾಹ, ಭೂ ಕುಸಿತದಲ್ಲಿ ಆರು ಜನರ ಸಾವು, 14 ಮಂದಿ ಕಣ್ಮರೆ
ದೇಶ

ಹಿಮಾಚಲ ಪ್ರದೇಶ: ಪ್ರವಾಹ, ಭೂ ಕುಸಿತದಲ್ಲಿ ಆರು ಜನರ ಸಾವು, 14 ಮಂದಿ ಕಣ್ಮರೆ

ಹಿಮಾಚಲ ಪ್ರದೇಶದ ವಿವಿಧೆಡೆ  ಧಾರಾಕಾರ ಮಳೆಯಾಗುತ್ತಿದ್ದು, ಪ್ರವಾಹ ಮತ್ತು ಭೂ ಕುಸಿತದಲ್ಲಿ ಆರು ಜನರು ಸಾವನ್ನಪ್ಪಿದ್ದು, 13  ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಗಾಜಾ ಪಟ್ಟಿ ಮೇಲೆ ಇಸ್ರೇಲ್ ದಾಳಿ, 5 ಅಪ್ರಾಪ್ತರ ಸಾವು: ವರದಿಗಳು 
ವಿದೇಶ

ಗಾಜಾ ಪಟ್ಟಿ ಮೇಲೆ ಇಸ್ರೇಲ್ ದಾಳಿ, 5 ಅಪ್ರಾಪ್ತರ ಸಾವು: ವರದಿಗಳು 

ಇಸ್ರೇಲ್ ಗಾಜಾ ಪಟ್ಟಿಯ ಮೇಲೆ ವೈಮಾನಿಕ ದಾಳಿ ನಡೆಸಿದ್ದು, ಐವರು ಅಪ್ರಾಪ್ತರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ಪ್ರಕಟವಾಗಿದೆ.