dead

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹುಲಿ ಮರಿ ಶವವಾಗಿ ಪತ್ತೆ
ರಾಜ್ಯ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹುಲಿ ಮರಿ ಶವವಾಗಿ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ಉಪವಿಭಾಗದಲ್ಲಿ ಹುಲಿ ಮರಿಯೊಂದು ಶವವಾಗಿ ಪತ್ತೆಯಾಗಿದೆ.

ತಮಿಳು ಚಿತ್ರನಿರ್ದೇಶಕ ತ್ಯಾಗರಾಜನ್ ರಸ್ತೆ ಬದಿ ಶವವಾಗಿ ಪತ್ತೆ: ಕಾಡಿದ್ದ ಕಡುಬಡತನ ಮತ್ತು ಖಿನ್ನತೆ
ಸಿನಿಮಾ ಸುದ್ದಿ

ತಮಿಳು ಚಿತ್ರನಿರ್ದೇಶಕ ತ್ಯಾಗರಾಜನ್ ರಸ್ತೆ ಬದಿ ಶವವಾಗಿ ಪತ್ತೆ: ಕಾಡಿದ್ದ ಕಡುಬಡತನ ಮತ್ತು ಖಿನ್ನತೆ

ತ್ಯಾಗರಾಜನ್ ಅವರು ಕಡು ಬಡತನ ಎದುರಿಸುತ್ತಿದ್ದರು. ಅವರಿಗೆ ಸಿನಿಮಾ ಅವಕಾಶಗಳು ಕಡಿಮೆಯಾಗಿದ್ದರಿಂದ ಅವರು ಖಿನ್ನರಾಗಿದ್ದರು ಎನ್ನಲಾಗಿದೆ.

ಬೆಂಗಳೂರು: ಮಳೆಯಿಂದ ಭೀಕರ ಅಪಘಾತ, ಮೂವರು ದುರ್ಮರಣ
ರಾಜ್ಯ

ಬೆಂಗಳೂರು: ಮಳೆಯಿಂದ ಭೀಕರ ಅಪಘಾತ, ಮೂವರು ದುರ್ಮರಣ

 ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಬೆಟ್ಟ ಹಲಸೂರು ಕ್ರಾಸ್ ಬಳಿ ಗುರುವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ದುರ್ಮರಣ ಹೊಂದಿದ್ದಾರೆ.  

ತಮಿಳುನಾಡಿನಲ್ಲಿ ಮಳೆ ಆರ್ಭಟ: ನಾಲ್ವರು ಸಾವು, 9 ಜಿಲ್ಲೆಗಳಲ್ಲಿ ಶಾಲೆಗಳು ಬಂದ್
ದೇಶ

ತಮಿಳುನಾಡಿನಲ್ಲಿ ಮಳೆ ಆರ್ಭಟ: ನಾಲ್ವರು ಸಾವು, 9 ಜಿಲ್ಲೆಗಳಲ್ಲಿ ಶಾಲೆಗಳು ಬಂದ್

ತಮಿಳುನಾಡಿನಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಅನೇಕ ಜಿಲ್ಲೆಗಳಲ್ಲಿ ಶಾಲಾ- ಕಾಲೇಜ್ ಗಳು ಬಂದ್ ಸೇರಿದಂತೆ ವಿವಿಧ ತುರ್ತು ಕ್ರಮಗಳನ್ನು ಕೈಗೊಳ್ಳಲಾಗಿದೆ. ಈವರೆಗೂ ಮಳೆ ಸಂಬಂಧಿತ ಘಟನೆಗಳಿಂದ ನಾಲ್ವರು ಮೃತಪಟ್ಟಿದ್ದು, ಓರ್ವ ಗಾಯಗೊಂಡಿದ್ದಾರೆ. ರಾಜ್ಯಾದ್ಯಂತ ರಕ್ಷಣಾ ಹಾಗೂ ಪರಿಹಾರ ಕಾರ್ಯಗಳು ನಡೆಯುತ್ತಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

ಬೆಂಗಳೂರು: ನಿಂತಿದ್ದ ಲಾರಿಗೆ ಆಟೋ ಡಿಕ್ಕಿ, ಮಹಿಳೆ ಸಾವು
ರಾಜ್ಯ

ಬೆಂಗಳೂರು: ನಿಂತಿದ್ದ ಲಾರಿಗೆ ಆಟೋ ಡಿಕ್ಕಿ, ಮಹಿಳೆ ಸಾವು

ನಿಂತಿದ್ದ ಲಾರಿಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಸಾವನ್ನಪ್ಪಿರುವ ಘಟನೆ ಬುಧವಾರ ರಾತ್ರಿ ಸದಾಶಿವನಗರದ ಸಿವಿ ರಾಮನ್ ರಸ್ತೆಯಲ್ಲಿ ನಡೆದಿದೆ.

ಮಳೆಗೆ ಕೇರಳ ತತ್ತರ: ಪ್ರವಾಹ, ಭೂ ಕುಸಿತದಿಂದ ಮೃತಪಟ್ಟವರ ಸಂಖ್ಯೆ 27ಕ್ಕೆ ಏರಿಕೆ
ದೇಶ

ಮಳೆಗೆ ಕೇರಳ ತತ್ತರ: ಪ್ರವಾಹ, ಭೂ ಕುಸಿತದಿಂದ ಮೃತಪಟ್ಟವರ ಸಂಖ್ಯೆ 27ಕ್ಕೆ ಏರಿಕೆ

ಕೇರಳದಲ್ಲಿ ಪ್ರವಾಹ, ಭೂಕುಸಿತಕ್ಕೆ ಕಾರಣವಾದ ಧಾರಾಕಾರ ಮಳೆಯು ಇಲ್ಲಿಯವರೆಗೆ 27 ಜನರ ಜೀವವನ್ನು ಬಲಿ ತೆಗೆದುಕೊಂಡಿದೆ.

ಜಮ್ಮು-ಕಾಶ್ಮೀರ: ಗುಂಡೇಟು ಬಿದ್ದ ಸ್ಥಿತಿಯಲ್ಲಿ ಸಿಆರ್'ಪಿಎಫ್ ಯೋಧನ ಮೃತದೇಹ ಪತ್ತೆ!
ದೇಶ

ಜಮ್ಮು-ಕಾಶ್ಮೀರ: ಗುಂಡೇಟು ಬಿದ್ದ ಸ್ಥಿತಿಯಲ್ಲಿ ಸಿಆರ್'ಪಿಎಫ್ ಯೋಧನ ಮೃತದೇಹ ಪತ್ತೆ!

ಜಮ್ಮು ಮತ್ತು ಕಾಶ್ಮೀರದ ರಂಬಾನ್ ಜಿಲ್ಲೆಯಲ್ಲಿ ಗುಂಡೇಟು ಬಿದ್ದು ಮೃತಪಟ್ಟಿರುವ ಸ್ಥಿತಿಯಲ್ಲಿ ಸಿಆರ್‌ಪಿಎಫ್ ಯೋಧನ ಮೃತದೇಹ ಪತ್ತೆಯಾಗಿದೆ ಎಂದು ಮಂಗಳವಾರ ತಿಳಿದುಬಂದಿದೆ.

ಪಿಒಕೆಯ ಹವೇಲಿ ಜಿಲ್ಲೆಯಲ್ಲಿ ಜೀಪ್ ಅಪಘಾತ: ಐವರು ದುರ್ಮರಣ
ದೇಶ

ಪಿಒಕೆಯ ಹವೇಲಿ ಜಿಲ್ಲೆಯಲ್ಲಿ ಜೀಪ್ ಅಪಘಾತ: ಐವರು ದುರ್ಮರಣ

ಪಾಕ್ ಆಕ್ರಮಿತ ಕಾಶ್ಮೀರದ ಹವೇಲಿ ಜಿಲ್ಲೆಯಲ್ಲಿ ಅನಾಹುತವೊಂದು ಜರುಗಿದ್ದು, ಜೀಪ್ ನಾಲೆಗೆ ಬಿದ್ದ ಪರಿಣಾಮ ಐವರು ಮೃತಪಟ್ಟಿದ್ದಾರೆ. ಅಲ್ಲದೇ ನಾಲ್ವರು ಗಾಯಗೊಂಡಿದ್ದಾರೆ.

ಅಖಾಡ ಪರಿಷತ್ ಮುಖ್ಯಸ್ಥರ ಆತ್ಮಹತ್ಯೆ: ಶಿಷ್ಯ ಆನಂದ ಗಿರಿ ಪೊಲೀಸ್ ವಶಕ್ಕೆ 
ದೇಶ

ಅಖಾಡ ಪರಿಷತ್ ಮುಖ್ಯಸ್ಥರ ಆತ್ಮಹತ್ಯೆ: ಶಿಷ್ಯ ಆನಂದ ಗಿರಿ ಪೊಲೀಸ್ ವಶಕ್ಕೆ 

ಅಖಿಲ ಭಾರತೀಯ ಅಖಾಡ ಪರಿಷತ್ ನ ಮುಖ್ಯಸ್ಥರಾಗಿದ್ದ ಮಹಾಂತ್ ನರೇಂದ್ರ ಗಿರಿ ಅವರ ದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಪ್ರಕರಣದಲ್ಲಿ ಅವರ ಶಿಷ್ಯ ಆನಂದ ಗಿರಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.