dead

ಬಾರಾಮುಲ್ಲಾದಲ್ಲಿ ಮೇಘಸ್ಫೋಟ: ಓರ್ವನ ಶವ ಪತ್ತೆ, ನಾಲ್ವರು ನಾಪತ್ತೆ
ದೇಶ

ಬಾರಾಮುಲ್ಲಾದಲ್ಲಿ ಮೇಘಸ್ಫೋಟ: ಓರ್ವನ ಶವ ಪತ್ತೆ, ನಾಲ್ವರು ನಾಪತ್ತೆ

ಉಗ್ರರ ದಾಳಿಗಳ ನಡುವೆ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೊಂದು ಆತಂಕ ಸೃಷ್ಟಿಯಾಗಿದೆ. ಬಾರಾಮುಲ್ಲಾ ಜಿಲ್ಲೆಯಲ್ಲಿ ಕಫರ್​ನಾರ್ ಬಹಕ್ ಮೇಘಸ್ಫೋಟ ಸಂಭವಿಸಿದೆ.

ಉಡುಪಿ: ಚಾಕು ಇರಿತಕ್ಕೊಳಗಾಗಿದ್ದ ಯುವತಿ ಸಾವು; ಯುವಕ ಜೀವನ್ಮರಣ ಹೋರಾಟ 
ರಾಜ್ಯ

ಉಡುಪಿ: ಚಾಕು ಇರಿತಕ್ಕೊಳಗಾಗಿದ್ದ ಯುವತಿ ಸಾವು; ಯುವಕ ಜೀವನ್ಮರಣ ಹೋರಾಟ 

ಯುವಕನೋರ್ವ ಯುವತಿಗೆ ಚೂರಿಯಿಂದ ಇರಿದು, ಬಳಿಕ ತಾನು ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಸಂತೆಕಟ್ಟೆ ಸಮೀಪದ ರೋಬೋಸಾಫ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ.

ಮನೆಯ ಮೇಲ್ಛಾವಣಿ ಕುಸಿದು ಮೂವರು ದುರ್ಮರಣ, ಗಾಯಾಳು ಸ್ಥಿತಿ ಗಂಭೀರ
ದೇಶ

ಮನೆಯ ಮೇಲ್ಛಾವಣಿ ಕುಸಿದು ಮೂವರು ದುರ್ಮರಣ, ಗಾಯಾಳು ಸ್ಥಿತಿ ಗಂಭೀರ

ಮನೆಯ ಮೇಲ್ಛಾವಣಿ ಕುಸಿದು ಮೂವರು ದುರ್ಮರಣ ಹೊಂದಿರುವ ಘಟನೆ ಉತ್ತರ ಪ್ರದೇಶದ ಕಾನ್ಫುರದಲ್ಲಿ ಇಂದು ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೈಸೂರು: ಚಿನ್ನಾಭರಣ ಅಂಗಡಿ ಬಳಿ ದರೋಡೆಕೋರರಿಂದ ಗುಂಡಿನ ದಾಳಿ, ಓರ್ವ ಸಾವು
ರಾಜ್ಯ

ಮೈಸೂರು: ಚಿನ್ನಾಭರಣ ಅಂಗಡಿ ಬಳಿ ದರೋಡೆಕೋರರಿಂದ ಗುಂಡಿನ ದಾಳಿ, ಓರ್ವ ಸಾವು

ಚಿನ್ನಾಭರಣ ಅಂಗಡಿಯಲ್ಲಿ ದರೋಡೆ ಮಾಡಿ ಪರಾರಿಯಾಗುತ್ತಿದ್ದ ನಾಲ್ವರು ದರೋಡೆಕೋರರು ನಡೆಸಿದ ಗುಂಡಿನ ದಾಳಿಗೆ ಅಮಾಯಕ ಯುವಕನೊಬ್ಬ ಬಲಿಯಾಗಿರುವ ಘಟನೆ ಮೈಸೂರಿನ ವಿದ್ಯಾರಣ್ಯಪುರಂನಲ್ಲಿ ಸೋಮವಾರ ಸಂಜೆ ನಡೆದಿದೆ. 

ಪಠಾಣ್'ಕೋಟ್: ತರಬೇತಿ ಚಟುವಟಿಕೆ ವೇಳೆ ಓರ್ವ ಯೋಧ ಸಾವು, ಇಬ್ಬರಿಗೆ ಗಾಯ
ದೇಶ

ಪಠಾಣ್'ಕೋಟ್: ತರಬೇತಿ ಚಟುವಟಿಕೆ ವೇಳೆ ಓರ್ವ ಯೋಧ ಸಾವು, ಇಬ್ಬರಿಗೆ ಗಾಯ

ಪಂಜಾಬ್ ರಾಜ್ಯದ ಪಠಾಣ್ ಕೋಟ್ ನಲ್ಲಿ ನಡೆಸಲಾದ ಸೇನಾ ತರಬೇತಿ ಚಟುವಟಿಕೆ ವೇಳೆ ಓರ್ವ ಯೋಧ ಸಾವನ್ನಪ್ಪಿದ್ದು, ಇಬ್ಬರು ಯೋಧರಿಗೆ ಗಾಯವಾಗಿರುವ ಘಟನೆ ಶನಿವಾರ ನಡೆದಿದೆ.

ಬೆಂಗಳೂರು: ಮಗನ ಆತ್ಮಹತ್ಯೆಯಿಂದ ಮನನೊಂದ ಮಹಿಳೆ ಅಪಘಾತದಲ್ಲಿ ಸಾವು
ರಾಜ್ಯ

ಬೆಂಗಳೂರು: ಮಗನ ಆತ್ಮಹತ್ಯೆಯಿಂದ ಮನನೊಂದ ಮಹಿಳೆ ಅಪಘಾತದಲ್ಲಿ ಸಾವು

ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಮಗ ಮೃತಪಟ್ಟ ವಿಚಾರ ಕೇಳಿ, ಆಘಾತಗೊಂಡು ಆಸ್ಪತ್ರೆಯಿಂದ ಹೊರ ಬಂದ ತಾಯಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ವಿಜಯನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ತಮಿಳು ಕಿರುತೆರೆಯ ಜನಪ್ರಿಯ ನಿರೂಪಕ, ನಟ ಆನಂದ ಕಣ್ಣನ್ ನಿಧನ
ಸಿನಿಮಾ ಸುದ್ದಿ

ತಮಿಳು ಕಿರುತೆರೆಯ ಜನಪ್ರಿಯ ನಿರೂಪಕ, ನಟ ಆನಂದ ಕಣ್ಣನ್ ನಿಧನ

1990 ಮತ್ತು 2000 ರ ದಶಕದಲ್ಲಿ ತಮಿಳು ಕಿರುತೆರೆಯಲ್ಲಿ ಜನಪ್ರಿಯ ನಿರೂಪಕರಾಗಿದ್ದ ಆನಂದ ಕಣ್ಣನ್ ಸೋಮವಾರ ಕ್ಯಾನ್ಸರ್ ನಿಂದ ನಿಧನರಾಗಿದ್ದಾರೆ.

ದೆಹಲಿ ದ್ವಾರಕಾ ಹೋಟೆಲ್ ನಲ್ಲಿ ಅಗ್ನಿ ಅವಘಡ: ಇಬ್ಬರ ಸಜೀವ ದಹನ
ದೇಶ

ದೆಹಲಿ ದ್ವಾರಕಾ ಹೋಟೆಲ್ ನಲ್ಲಿ ಅಗ್ನಿ ಅವಘಡ: ಇಬ್ಬರ ಸಜೀವ ದಹನ

ನೈರುತ್ಯ ದೆಹಲಿಯ ದ್ವಾರಕಾದ ಹೋಟೆಲ್‌ನಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. 

ಲವ್​ ಯೂ ರಚ್ಚು' ಸಿನಿಮಾ ಶೂಟಿಂಗ್ ವೇಳೆ ವಿದ್ಯುತ್ ತಂತಿ ತಗುಲಿ ಫೈಟರ್ ವಿವೇಕ್ ಸಾವು!
ಸಿನಿಮಾ ಸುದ್ದಿ

ಲವ್​ ಯೂ ರಚ್ಚು' ಸಿನಿಮಾ ಶೂಟಿಂಗ್ ವೇಳೆ ವಿದ್ಯುತ್ ತಂತಿ ತಗುಲಿ ಫೈಟರ್ ವಿವೇಕ್ ಸಾವು!

"ಲವ್ ಯೂ ರಚ್ಚು' ಸಿನಿಮಾ ಶೂಟಿಂಗ್ ವೇಳೆ ವಿದ್ಯುತ್ ತಂತಿ ತಗುಲಿ ಫೈಟರ್ ಸಾವನ್ನಪ್ಪಿರುವ ಘಟನೆ ನಡೆದಿದೆ. ಲವ್ ಯೂ ರಚ್ಚು' ಸಿನಿಮಾ ಶೂಟಿಂಗ್ ವೇಳೆ ವಿದ್ಯುತ್ ತಂತಿ ತಗುಲಿ ಫೈಟರ್ ವಿವೇಕ್ (28) ಮೃತಪಟ್ಟಿದ್ದಾರೆ.