dead

ತಮಿಳು ಸೂಪರ್ಸ್ಟಾರ್ ಸಿದ್ಧಾರ್ಥ್ ಸತ್ತಿದ್ದಾರೆಂದ ಯೂಟ್ಯೂಬ್ ವಿಡಿಯೋ: ಅವರ ಪ್ರತಿಕ್ರಿಯೆ ಹೀಗಿದೆ ನೋಡಿ!
ತಮಿಳು ಸೂಪರ್ಸ್ಟಾರ್ ಸಿದ್ಧಾರ್ಥ್ ಹಲವು ವರ್ಷಗಳ ಹಿಂದೆಯೇ ಮೃತಪಟ್ಟಿದ್ದಾರೆ ಎಂದು ಹೇಳುವ ವಿಡಿಯೋ ಒಂದನ್ನು ಯೂಟ್ಯೂಬ್ ಚಾನೆಲ್ ಪ್ರಸಾರ ಮಾಡಿದ್ದು ಈ ಬಗ್ಗೆ ನಟ ಸ್ಕ್ರೀನ್ಶಾಟ್ ಹಂಚಿಕೊಂಡಿದ್ದಾರೆ.

ಚಿತ್ರದುರ್ಗ: ಒಂದೇ ಕುಟುಂಬದ ಮೂವರು ಸಾವು, ಇಬ್ಬರು ಗಂಭೀರ
ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಚಿತ್ರದುರ್ಗ ತಾಲ್ಲೂಕಿನ ಇಸಾಮುದ್ರ ಲಂಬಾಣಿಹಟ್ಟಿ ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ.

ಮಾಜಿ ಕ್ರಿಕೆಟಿಗ ಯಶ್ ಪಾಲ್ ಶರ್ಮಾ ಹೃದಯಾಘಾತದಿಂದ ನಿಧನ
ಮಾಜಿ ಕ್ರಿಕೆಟಿಗ ಮತ್ತು 1983ರ ವಿಶ್ವ ಕಪ್ ವಿಜೇತ ತಂಡದ ಸದಸ್ಯರಾಗಿದ್ದ ಯಶ್ ಪಾಲ್ ಶರ್ಮಾ ಹೃದಯಾಘಾತದಿಂದ ಮಂಗಳವಾರ ನಿಧನರಾಗಿದ್ದಾರೆ.

ಅಮೆರಿಕ: ಸಿನ್ಸಿನ್ನಾಟಿಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ ವೇಳೆ ಶೂಟೌಟ್, ಇಬ್ಬರ ಸಾವು
ಅಮೆರಿಕ ಸ್ವಾತಂತ್ರ್ಯೋತ್ಸವ ದಿನವಾದ ಜುಲೈ 4 ರಂದು ಸಿನ್ಸಿನ್ಸಾಟಿಯಲ್ಲಿ ನಡೆದ ಶೂಟೌಟ್ ನಲ್ಲಿ ಇಬ್ಬರ ಹತ್ಯೆಯಾಗಿದ್ದು, ಮೂವರು ಗಾಯಗೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ.

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣಾನೆ ಸಾವು
ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಸುರಕ್ಷತಾ ವಲಯದಲ್ಲಿರುವ ರಾಗಿಹಳ್ಳಿ ಬಳಿ ಎರಡು ದಿನಗಳ ಹಿಂದಷ್ಟೇ ಹೆಣ್ಣಾನೆಯೊಂದು ಸಾವನ್ನಪ್ಪಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಚೀನಾದಲ್ಲಿ ಅನಿಲ ಸ್ಫೋಟ: 11 ಸಾವು, 37 ಜನರಿಗೆ ಗಾಯ
ಮಧ್ಯ ಚೀನಾದ ಹುಬೈ ಪ್ರಾಂತ್ಯದಲ್ಲಿ ಭಾನುವಾರ ಸಂಭವಿಸಿದ ಭಾರಿ ಅನಿಲ ಸ್ಫೋಟದಲ್ಲಿ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ ಮತ್ತು 37 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕೃತ ಮಾಧ್ಯಮ ವರದಿ ಮಾಡಿದೆ.

ಕೇರಳದ ಕಣ್ಣೂರಿನಲ್ಲಿ ಮರಕ್ಕೆ ಅಪ್ಪಳಿಸಿದ ಆಂಬ್ಯುಲೆನ್ಸ್: ಮೂವರು ಸಾವು, ಓರ್ವ ವ್ಯಕ್ತಿಗೆ ಗಾಯ
ಕೇರಳದ ಕಣ್ಣೂರು ಬಳಿಯ ಮುಂಡಾಯದ್ ನಲ್ಲಿ ಆಂಬ್ಯುಲೆನ್ಸ್ ವೊಂದು ರಸ್ತೆಯ ಬದಿಯ ಮರಕ್ಕೆ ಅಪ್ಪಳಿಸಿದ್ದರಿಂದ ಮೂವರು ಸಾವನ್ನಪ್ಪಿ, ಓರ್ವ ವ್ಯಕ್ತಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.

ಬಂಡೀಪುರ ಹುಲಿ ರಕ್ಷಿತಾರಣ್ಯದಲ್ಲಿ 9 ವರ್ಷದ ಹೆಣ್ಣು ಹುಲಿ ಸಾವು
ಬಂಡೀಪುರ ಹುಲಿ ರಕ್ಷಿತಾರಣ್ಯ ಗಡಿಯಲ್ಲಿ ಶನಿವಾರ 9 ವರ್ಷದ ಹೆಣ್ಣು ಹುಲಿ ಸಾವನ್ನಪ್ಪಿರುವುದು ಕಂಡುಬಂದಿದೆ.

ಟೌಕ್ಟೇ ಚಂಡಮಾರುತ: ಕರಾವಳಿ, ಮಲೆನಾಡು ಭಾಗದ 6 ಜಿಲ್ಲೆಗಳಲ್ಲಿ ಭಾರೀ ಮಳೆ, 4 ಮಂದಿ ಸಾವು
ಟೌಕ್ಟೇ ಚಂಡಮಾರುತದ ಅಬ್ಬರಕ್ಕೆ ಕರಾವಳಿ ಜಿಲ್ಲೆ ನಲುಗಿ ಹೋಗಿದೆ. ಕಳೆದ 24 ಗಂಟೆಯಿಂದ ಮೂರು ಕರಾವಳಿ ಜಿಲ್ಲೆಗಳು ಮತ್ತು ಮೂರು ಮಲೆನಾಡು ಜಿಲ್ಲೆಗಳಲ್ಲಿ ಅವ್ಯಾಹತವಾಗಿ ಮಳೆಯಾಗುತ್ತಿದೆ.

