dead

ಥಾಣೆ ಕಟ್ಟಡ ಕುಸಿತ ಪ್ರಕರಣ: ಮಹಿಳೆಯ ಮೃತದೇಹ ಪತ್ತೆ, ಒಟ್ಟು ಸಾವಿನ ಸಂಖ್ಯೆ 5ಕ್ಕೆ ಏರಿಕೆ
ದೇಶ

ಥಾಣೆ ಕಟ್ಟಡ ಕುಸಿತ ಪ್ರಕರಣ: ಮಹಿಳೆಯ ಮೃತದೇಹ ಪತ್ತೆ, ಒಟ್ಟು ಸಾವಿನ ಸಂಖ್ಯೆ 5ಕ್ಕೆ ಏರಿಕೆ

ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಪತ್ತೆಯಾಗುವುದರೊಂದಿಗೆ ಜಿಲ್ಲೆಯ ಉಲ್ಲಾಸ್‌ನಗರ ಪಟ್ಟಣದಲ್ಲಿ ಶನಿವಾರ ಕಟ್ಟಡವೊಂದರ ಚಪ್ಪಡಿ ಕುಸಿದು ಬಿದ್ದು ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೊರೋನಾ ಮಧ್ಯೆ ಮತ್ತೊಂದು ಟೆನ್ಷನ್: ಮಹಾರಾಷ್ಟ್ರದಲ್ಲಿ ಬ್ಲ್ಯಾಕ್ ಫಂಗಸ್ ಗೆ 52 ಮಂದಿ ಸಾವು!
ದೇಶ

ಕೊರೋನಾ ಮಧ್ಯೆ ಮತ್ತೊಂದು ಟೆನ್ಷನ್: ಮಹಾರಾಷ್ಟ್ರದಲ್ಲಿ ಬ್ಲ್ಯಾಕ್ ಫಂಗಸ್ ಗೆ 52 ಮಂದಿ ಸಾವು!

ಮಹಾಮಾರಿ ಕೋವಿಡ್‌ ಸಾಂಕ್ರಾಮಿಕ ಅಟ್ಟಹಾಸ ತೀವ್ರಗೊಂಡಿರುವ ನಡುವೆಯೇ ಬ್ಲ್ಯಾಕ್‌ ಫಂಗಸ್‌ ಹಾವಳಿ ಉಲ್ಬಣಗೊಳ್ಳುತ್ತಿದೆ. ಮಹಾರಾಷ್ಟ್ರದಲ್ಲಿ ಹೊಸ ರೋಗದ 52 ಮಂದಿ ಬಲಿಯಾಗಿದ್ದಾರೆ. 

ಮಧ್ಯಪ್ರದೇಶ: ಬಿಜೆಪಿ ನಾಯಕ ವಿಜೇಶ್ ಲುನಾವತ್ ಕೋವಿಡ್-19 ನಿಂದ ಸಾವು
ದೇಶ

ಮಧ್ಯಪ್ರದೇಶ: ಬಿಜೆಪಿ ನಾಯಕ ವಿಜೇಶ್ ಲುನಾವತ್ ಕೋವಿಡ್-19 ನಿಂದ ಸಾವು

ಹಿರಿಯ ಬಿಜೆಪಿ ನಾಯಕ ಹಾಗೂ ಮಧ್ಯಪ್ರದೇಶದ ಬಿಜೆಪಿಯ ಯೋಜನೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನಾಯಕ ವಿಜೇಶ್ ಲುನಾವತ್ (55) ಕೊರೋನಾದಿಂದ ಸಾವನ್ನಪ್ಪಿದ್ದಾರೆ. 

ಕಲಬುರಗಿ: ವೆಂಟಿಲೇಟರ್ ನಲ್ಲೇ ಚಿಕಿತ್ಸೆ ಪಡೆಯುತ್ತಿದ್ದರೂ ಆಸ್ಪತ್ರೆ ಸಿಬ್ಬಂದಿ ಕೊರತೆಯಿಂದಾಗಿ 4 ಸೋಂಕಿತರು ಸಾವು
ರಾಜ್ಯ

ಕಲಬುರಗಿ: ವೆಂಟಿಲೇಟರ್ ನಲ್ಲೇ ಚಿಕಿತ್ಸೆ ಪಡೆಯುತ್ತಿದ್ದರೂ ಆಸ್ಪತ್ರೆ ಸಿಬ್ಬಂದಿ ಕೊರತೆಯಿಂದಾಗಿ 4 ಸೋಂಕಿತರು ಸಾವು

ದೀರ್ಘಕಾಲಿಕ ರೋಗಗಳಿಂದ ಬಳಲುತ್ತಿದ್ದ ನಾಲ್ವರು ಕೊರೋನಾ ಸೋಂಕಿತರು ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಲ್ಲೇ ಚಿಕಿತ್ಸೆ ಪಡೆಯುತ್ತಿದ್ದರೂ, ಸಿಬ್ಬಂದಿಗಳ ಕೊರತೆಯಿಂದಾಗಿ ಸಾವನ್ನಪ್ಪಿರುವ ಘಟನೆ ಕಲಬುರಗಿಯ ಆಳಂದ ತಾಲೂಕು ಆಸ್ಪತ್ರೆಯಲ್ಲಿ ಸೋಮವಾರ ನಡೆದಿದೆ. 

ಬೆಂಗಳೂರು: ಕೊಡಿಗೆಹಳ್ಳಿ ಠಾಣೆ ಎಎಸ್ ಐ ಕೊರೋನಾಗೆ ಬಲಿ
ರಾಜ್ಯ

ಬೆಂಗಳೂರು: ಕೊಡಿಗೆಹಳ್ಳಿ ಠಾಣೆ ಎಎಸ್ ಐ ಕೊರೋನಾಗೆ ಬಲಿ

ಕೊಡಿಗೆಹಳ್ಳಿ ಠಾಣೆ ವ್ಯಾಪ್ತಿಯ ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಒಬ್ಬರು ಕೊರೋನಾಗೆ ಬಲಿಯಾಗಿದ್ದಾರೆ.

ಪೂರ್ವ ಅಫ್ಘಾನಿಸ್ತಾನದಲ್ಲಿ ಕಾರ್ ಬಾಂಬ್ ಸ್ಫೋಟ ಕನಿಷ್ಠ 30 ಮಂದಿ ಸಾವು
ವಿದೇಶ

ಪೂರ್ವ ಅಫ್ಘಾನಿಸ್ತಾನದಲ್ಲಿ ಕಾರ್ ಬಾಂಬ್ ಸ್ಫೋಟ ಕನಿಷ್ಠ 30 ಮಂದಿ ಸಾವು

ಆಫ್ಘಾನಿಸ್ತಾನದ ಪೂರ್ವ ಲೋಗರ್ ಪ್ರಾಂತ್ಯದ ರಾಜಧಾನಿ ಪುಲ್-ಎ-ಆಲಂನಲ್ಲಿರುವ ಪ್ರಾಂತೀಯ ಆಸ್ಪತ್ರೆಯ ಹೊರಗೆ ಕಾರ್ ಬಾಂಬ್ ಸ್ಫೋಟಿಸಿ ಕನಿಷ್ಠ 30 ನಾಗರಿಕರು ಸಾವನ್ನಪ್ಪಿದ್ದು, ಇತರ 70 ಮಂದಿ ಗಾಯಗೊಂಡಿದ್ದಾರೆ ಎಂದು ಶುಕ್ರವಾರ ಸ್ಥಳೀಯ ಮೂಲವೊಂದು ದೃಢಪಡಿಸಿದೆ.

ಕಲ್ಲು ತೂರಾಟ: ಮುಷ್ಕರದ ನಡುವೆ ಕರ್ತವ್ಯಕ್ಕೆ ಹಾಜರಾಗಿದ್ದ ಸಾರಿಗೆ ಸಂಸ್ಥೆ ಬಸ್ ಚಾಲಕ ಸಾವು
ರಾಜ್ಯ

ಕಲ್ಲು ತೂರಾಟ: ಮುಷ್ಕರದ ನಡುವೆ ಕರ್ತವ್ಯಕ್ಕೆ ಹಾಜರಾಗಿದ್ದ ಸಾರಿಗೆ ಸಂಸ್ಥೆ ಬಸ್ ಚಾಲಕ ಸಾವು

ಬಸ್ ಮುಷ್ಕರದ ನಡುವೆ ಕರ್ತವ್ಯಕ್ಕೆ ಹಾಜರಾಗಿದ್ದ ಚಾಲಕರೊಬ್ಬರ ಮೇಲೆ ಬೈಕ್ ನಿಂದ ಬಂದ ದುಷ್ಕರ್ಮಿಗಳು ಕಲ್ಲುತೂರಾಟ ನಡೆಸಿದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ದಾರುಣ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಶುಕ್ರವಾರ ನಡೆದಿದೆ. 

ಅಮೆರಿಕದಲ್ಲಿ ಸಾಮೂಹಿಕ ಗುಂಡಿನ ದಾಳಿ: 8 ಜನ ಬಲಿ
ವಿದೇಶ

ಅಮೆರಿಕದಲ್ಲಿ ಸಾಮೂಹಿಕ ಗುಂಡಿನ ದಾಳಿ: 8 ಜನ ಬಲಿ

ಇಂಡಿಯಾನಾಪೊಲಿಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಗುರುವಾರ ಫೆಡ್ಎಕ್ಸ್ ಪಾರ್ಕಿಂಗ್ ಪ್ರದೇಶದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಿಖ್ ಸಮುದಾಯದ ಮಹಿಳೆಯರು ಸೇರಿದಂತೆ ಒಟ್ಟು 8 ಜನ ಮೃತಪಟ್ಟಿದ್ದಾರೆ.

ಯೆಮೆನ್ ನಲ್ಲಿ ದೋಣಿ ದುರಂತ: ಕನಿಷ್ಠ 42 ಜನ ಸಾವು
ವಿದೇಶ

ಯೆಮೆನ್ ನಲ್ಲಿ ದೋಣಿ ದುರಂತ: ಕನಿಷ್ಠ 42 ಜನ ಸಾವು

ಡಿಜಿಬೌಟಿ ಕರಾವಳಿಯ ಬಳಿ ಕಳ್ಳಸಾಗಾಣಿಕೆದಾರರ ದೋಣಿ ಅಪಘಾತಕ್ಕೀಡಾಗಿ ಕನಿಷ್ಠ 42 ವಲಸಿಗರು ಸಾವನ್ನಪ್ಪಿದ್ದಾರೆ ಎಂದು ಅಂತಾರಾಷ್ಟ್ರೀಯ ವಲಸೆ ಸಂಸ್ಥೆ (ಐಒಎಂ) ತಿಳಿಸಿದೆ.