dead

ಟೆಕ್ಸಾಸ್ ನಲ್ಲಿ ಗುಂಡಿನ ದಾಳಿ: ಓರ್ವ ಸಾವು, ನಾಲ್ವರಿಗೆ ಗಾಯ
ಅಮೆರಿಕಾದ ಟೆಕ್ಸಾಸ್ ನ ಬ್ರಿಯಾನ್ ಉದ್ಯಮ ಪ್ರದೇಶದ ಬಳಿ ಬಂದೂಕುದಾರಿಯೊಬ್ಬ ಐವರ ಮೇಲೆ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಒಬ್ಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಬ್ರಿಯಾನ್ ಪೊಲೀಸ್ ಇಲಾಖೆ ಮುಖ್ಯಸ್ಥ ಎರಿಕ್ ಬುಸ್ಕೆ ತಿಳಿಸಿದ್ದಾರೆ.

ಕೋಲ್ಕತ್ತಾ: ಡರ್ಟಿ ಪಿಕ್ಚರ್ ನಟಿ ಆರ್ಯಾ ಬ್ಯಾನರ್ಜಿ ನಿಗೂಢ ಸಾವು!
ಡರ್ಟಿ ಪಿಕ್ಚರ್ ಸೇರಿದಂತೆ ಬಾಲಿವುಡ್ ನಲ್ಲಿ ನಟಿಸಿದ್ದ 35 ವರ್ಷದ ನಟಿ ಆರ್ಯಾ ಬ್ಯಾನರ್ಜಿ ದಕ್ಷಿಣ ಕೋಲ್ಕತ್ತಾದಲ್ಲಿರುವ ನಿವಾಸದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ.

ಮೈಸೂರು: ಕೊರೋನಾ ಸೋಂಕಿನಿಂದ ರೈಲ್ವೆ ಆಸ್ಪತ್ರೆಯಲ್ಲಿ ವೈದ್ಯ ಸಾವು
ಕೋವಿಡ್19 ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ 47 ವರ್ಷದ ವೈದ್ಯರೊಬ್ಬರು ಮಹಾಮಾರಿ ಕೊರೋನಾಗೆ ಬಲಿಯಾಗಿದ್ದಾರೆ.

ಗುಜರಾತ್: ಪ್ರಬಲ ಸ್ಫೋಟದ ನಂತರ ಗೋದಾಮು ಕುಸಿದು 9 ಮಂದಿ ದುರ್ಮರಣ
ಪ್ರಬಲ ಸ್ಫೋಟದ ನಂತರ ರಾಸಾಯನಿಕ ಗೋದಾಮಿನ ಒಂದು ಭಾಗ ಕುಸಿದು ಮೂವರು ಮಹಿಳೆಯರು ಸೇರಿದಂತೆ 9 ಮಂದಿ ಮೃತಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣ ತನಿಖಾ ಹಂತದಲ್ಲಿದ್ದು, ಸಂತ್ರಸ್ಥ ಕುಟುಂಬಕ್ಕೆ ಎಲ್ಲ ರೀತಿಯ ನೆರವು ನೀಡಲಾಗುತ್ತದೆ: ವಿದೇಶಾಂಗ ಇಲಾಖೆ
ಐರ್ಲೆಂಡ್ ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಮೈಸೂರು ಮೂಲದ ಮಹಿಳೆ ಮತ್ತು ಮಕ್ಕಳ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲಿನ ಭಾರತೀಯ ರಾಯಭಾರ ಕಚೇರಿ ಪ್ರತಿಕ್ರಿಯೆ ನೀಡಿದ್ದು, ಕೊಲೆ ಪ್ರಕರಣ ತನಿಖಾ ಹಂತದಲ್ಲಿದ್ದು, ಸಂತ್ರಸ್ಥ ಕುಟುಂಬಕ್ಕೆ ಎಲ್ಲ ರೀತಿಯ ನೆರವು ನೀಡಲಾಗುತ್ತದೆ ಎಂದು ಹೇಳಿದೆ.

ಐರ್ಲೆಂಡ್ನಲ್ಲಿ ಮೈಸೂರು ಮೂಲದ ಮಹಿಳೆ, ಮಕ್ಕಳಿಬ್ಬರ ನಿಗೂಢ ಸಾವು!
ಐರ್ಲೆಂಡ್ ನಲ್ಲಿ ಮೈಸೂರು ಮೂಲದ ಮಹಿಳೆ ಮತ್ತು ಅವರ ಮಕ್ಕಳಿಬ್ಬರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ.

ಬೆಂಗಳೂರು ಮೂಲದ ಮಹಿಳೆ, ಇಬ್ಬರು ಮಕ್ಕಳು ಡಬ್ಲಿನ್ ನಲ್ಲಿ ನಿಗೂಢ ಸಾವು
ಬೆಂಗಳೂರು ಮೂಲದ ಮಹಿಳೆ ಹಾಗೂ ಆಕೆಯ ಇಬ್ಬರು ಮಕ್ಕಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಐರ್ಲೆಂಡಿನ ಡಬ್ಲಿನ್ ನಲ್ಲಿ ನಡೆದಿದೆ.

ಕರ್ನಾಟಕ: ಭದ್ರಾ ಅಭಯಾರಣ್ಯದಲ್ಲಿ ಹುಲಿ ಸಾವು, ಕಾದಾಟ ಶಂಕೆ
ಸುಮಾರು 5 ವರ್ಷದ ಹೆಣ್ಣು ಹುಲಿಯೊಂದು ಭದ್ರಾ ವನ್ಯಜೀವಿ ವಿಭಾಗದ ಹೆಬ್ಬೆ ವಲಯದ ತೇಗೂರುಗುಡ್ಡ ವ್ಯಾಪ್ತಿಯಲ್ಲಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ವ್ಯಾನ್-ಬಸ್ ಡಿಕ್ಕಿ, 9 ಸಾವು, 30 ಮಂದಿಗೆ ಗಾಯ
ಉತ್ತರ ಪ್ರದೇಶದ ಪುರಾನ್ಪುರ್ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವ್ಯಾನ್ ಹಾಗೂ ಬಸ್ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಸಾವನ್ನಪ್ಪಿದ್ದ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.

