dead

ಅಮೆರಿಕಾದ ಟೆಕ್ಸಾಸ್ ನಲ್ಲಿ ಶೂಟೌಟ್: ಭಾರತೀಯ ಮೂಲದ ಸಿಖ್ ಪೊಲೀಸ್ ಅಧಿಕಾರಿ ಹತ್ಯೆ
ಅಮೆರಿಕಾದ ಟೆಕ್ಸಾಸ್ ನ ಟ್ರಾಫಿಕ್ ವೊಂದರಲ್ಲಿ ವಾಹನ ತಡೆದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ಮನಬಂದಂತೆ ಗುಂಡಿನ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಭಾರತೀಯ ಮೂಲದ ಅಮೆರಿಕಾದ ಸಿಖ್ ಪೊಲೀಸ್ ಅಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ.

ಚಿತ್ರದುರ್ಗ ಬಳಿ ಕಾರು, ಕ್ರೂಸರ್ ಡಿಕ್ಕಿ: ನಾಲ್ವರ ಸಾವು
ಕಾರು ಮತ್ತು ಕ್ರೂಸರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರು ಮೃತಪಟ್ಟಿದ್ದು, 7 ಜನ ಗಂಭೀರ ಗಾಯಗೊಂಡಿರುವ ದುರ್ಘಟನೆ ಹೊಸದುರ್ಗ ತಾಲೂಕಿನ ಕಲ್ಕೆರೆ ಎಂಬ ಗ್ರಾಮದಲ್ಲಿ ನಡೆದಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಪತ್ನಿ ಮೈತ್ರಾದೇವಿ ಅವರದ್ದು ಸಹಜ ಸಾವಲ್ಲ: ಎಚ್.ಡಿ ಕುಮಾರಸ್ವಾಮಿ
ಸಿಎಂ ಯಡಿಯೂರಪ್ಪ ಪತ್ನಿ ಸಾವು ಸಹಜವಲ್ಲ ಎಂಬ ಹೇಳಿಕೆ ನೀಡಿವ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.

ಗೋಡೆ ಕುಸಿತದಿಂದ ಒಂದೇ ಕುಟುಂಬದ ಮೂವರು ದುರ್ಮರಣ
ಮಹಾರಾಷ್ಟ್ರದ ಬುಲ್ದಾನಾದಲ್ಲಿ ಇಂದು ಮುಂಜಾನೆ ಗೋಡೆ ಕುಸಿತದಿಂದ ಗರ್ಭಿಣಿ ಮಹಿಳೆ ಹಾಗೂ ಆಕೆಯ ಆರು ವರ್ಷದ ಮಗ ಸೇರಿದಂತೆ ಒಂದೇ ಕುಟುಂಬದ ಮೂವರು ದುರ್ಮರಣ ಹೊಂದಿದ್ದಾರೆ

ವಿದ್ಯುತ್ ಸ್ಪರ್ಶಿಸಿ ಗಂಭೀರವಾಗಿ ಗಾಯಗೊಂಡಿದ್ದ 15 ವರ್ಷದ ಬಾಲಕಿ ಸಾವು
ಕೆ.ಆರ್.ಪುರದಲ್ಲಿ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಗಂಭೀರವಾಗಿ ಗಾಯಗೊಂಡಿದ್ದ 15 ವರ್ಷದ ಬಾಲಕಿ ಆರೀಫಾ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

ಪಾಕ್'ನಲ್ಲಿ ಹಿಂದೂ ವಿದ್ಯಾರ್ಥಿನಿ ಹತ್ಯೆ: ಕರಾಚಿಯಲ್ಲಿ ತೀವ್ರಗೊಂಡ ಪ್ರತಿಭಟನೆ
ಹಿಂದೂ ವಿದ್ಯಾರ್ಥಿನಿಯ ಹತ್ಯೆ ಪಾಕಿಸ್ತಾನದಲ್ಲಿ ತೀವ್ರ ವಿರೋಧಗಳು ವ್ಯಕ್ತವಾಗುತ್ತಿದ್ದು, ಹತ್ಯೆ ಖಂಡಿಸಿ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಪಾಕ್ ಹಾಸ್ಟೆಲ್'ನಲ್ಲಿ ಹಿಂದೂ ವಿದ್ಯಾರ್ಥಿನಿ ಶವ ಪತ್ತೆ: ಕೊಲೆ ಶಂಕೆ
ಪಾಕಿಸ್ತನಾದ ಸಿಂಧ್ ಪ್ರಾಂತ್ಯದ ದಂತ ವೈದ್ಯಕೀಯ ಕಾಲೇಜು ಹಾಸ್ಟೆಲ್ ವೊಂದರಲ್ಲಿ ಹಿಂದೂ ವಿದ್ಯಾರ್ಥಿನಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಭೂಪಾಲ್: ಗಣೇಶ ಮೂರ್ತಿ ವಿಸರ್ಜನೆ ವೇಳೆ ದೋಣಿ ದುರಂತ, 11 ಮಂದಿ ದುರ್ಮರಣ
ಮಧ್ಯಪ್ರದೇಶದ ಖಟ್ಲಾಪುರ ಘಾಟ್ ಬಳಿ ಇಂದು ಬೆಳಗ್ಗೆ ಗಣೇಶ ವಿಗ್ರಹ ವಿಸರ್ಜನೆ ವೇಳೆಯಲ್ಲಿ ಧೋಣಿ ದುರಂತ ಸಂಭವಿಸಿದ್ದು, 11 ಮಂದಿ ದುರ್ಮರಣ ಹೊಂದಿದ್ದಾರೆ. ಐವರನ್ನು ರಕ್ಷಿಸಲಾಗಿದೆ.

ಮಹಾರಾಷ್ಟ್ರದ ವಿವಿಧೆಡೆ ಗಣಪತಿ ವಿಗ್ರಹ ವಿಸರ್ಜನೆ ವೇಳೆ 18 ಮಂದಿ ಜಲಸಮಾಧಿ
ಮುಂಬೈ, ಪುಣೆ, ಸಾಗ್ಲಿ ಸೇರಿದಂತೆ ವಿವಿಧೆಡೆ ಗಣಪತಿ ವಿಗ್ರಹ ವಿಸರ್ಜನೆ ವೇಳೆಯಲ್ಲಿ ಸುಮಾರು 18 ಮಂದಿ ಜಲ ಸಮಾಧಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

