dead

ಮುಂಬೈ:ಭಾರಿ ಮಳೆಯಿಂದ ನಾಲ್ವರು ಸಾವು,ನೀರಿನಲ್ಲಿ ಕೊಚ್ಚಿ ಹೋದ ಬಾಲಕ
ವಾಣಿಜ್ಯ ನಗರಿ ಮುಂಬೈಯಲ್ಲಿ ಮಳೆ ಸಂಬಂಧಿತ ಅವಘಡಗಳಲ್ಲಿ ನಾಲ್ವರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಬಾಲಕನೊಬ್ಬ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದು, ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬಳ್ಳಾರಿ: ಮಲಗಿದ್ದ ವೇಳೆ ಮನೆ ಮೇಲ್ಛಾವಣಿ ಕುಸಿತ; ಮೂವರ ಸಾವು
ರಾತ್ರಿ ಮಲಗಿದ್ದ ವೇಳೆ ಮನೆಯ ಮೇಲ್ಛಾವಣಿ ಕುಸಿದು ಮಗು ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ನಾಡಂಗದಲ್ಲಿ ನಡೆದಿದೆ.

ಕೇರಳ ಪ್ರವಾಹ: ಮೃತರ ಸಂಖ್ಯೆ 88ಕ್ಕೆ ಏರಿಕೆ, 40 ಮಂದಿ ಕಣ್ಮರೆ
ಕೇರಳ ರಾಜ್ಯದ 14 ಜಿಲ್ಲೆಗಳಲ್ಲಿ ಮಹಾಮಳೆಯ ರುದ್ರನರ್ತನದಿಂದಾಗಿ 88 ಮಂದಿ ಮೃತಪಟ್ಟಿದ್ದು, 40 ಮಂದಿ ಕಣ್ಮರೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಚಾಮರಾಜನಗರ: ಮಗುವನ್ನು ಬೇಲಿಗೆ ಎಸೆದು ಆನೆಯಿಂದ ಬಚಾವ್ ಮಾಡಿ, ತನ್ನನ್ನೇ ಬಲಿಕೊಟ್ಟ ತಾಯಿ!
ಕಾಡಾನೆ ದಾಳಿ ವೇಳೆ ತನ್ನ ಮಗುವನ್ನು ಕಾಪಾಡಿದ ತಾಯಿ ತನ್ನನ್ನೇ ಬಲಿ ಕೊಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದ ದೊಡ್ಡಾಣೆ ...

ಮಹಾರಾಷ್ಟ್ರ: ಮಳೆ ಸಂಬಂಧಿತ ಅನಾಹುತಗಳಲ್ಲಿ 8 ಮಂದಿ ದುರ್ಮರಣ
ಮಹಾರಾಷ್ಟ್ರದ ಹಲವೆಡೆ ಧಾರಾಕಾರ ಮಳೆಯಾಗಿದ್ದು, ಮಳೆ ಸಂಬಂಧಿತ ಅನಾಹುತಗಳಲ್ಲಿ ಎಂಟು ಮಂದಿ ದುರ್ಮರಣ ಹೊಂದಿದ್ದಾರೆ.ವಿಳಂಬವಾಗಿ ಮುಂಬೈ ನಗರಕ್ಕೆ ಮುಂಗಾರು ಪ್ರವೇಶಿಸಿದ್ದು, ಧಾರಾಕಾರ ಮಳೆಯಿಂದಾಗಿ ಮೂವರು ಮೃತಪಟ್ಟಿದ್ದು, ಐದು ಮಂದಿ ಗಾಯಗೊಂಡಿದ್ದಾರೆ.

ಜಾರ್ಖಂಡ್: ಥಳಿತಕ್ಕೊಳಗಾದ ಮುಸ್ಲಿಂ ಯುವಕ ಸಾವು, 11 ಮಂದಿ ಬಂಧನ
ಕಳ್ಳತನದ ಶಂಕೆ ಮೇಲೆ ಆಕ್ರೋಶಿತ ಗುಂಪಿನಿಂದ ಹಿಗ್ಗಾಮುಗ್ಗ ಥಳಿಸಿಕೊಂಡಿದ್ದ 24 ವರ್ಷದ ಯುವಕ ಮೃತಪಟ್ಟಿದ್ದು ಘಟನೆ ಸಂಬಂಧ ...

ಅಂತರ್ಜಾತಿ ಯುವಕನ ಜೊತೆ ವಿವಾಹ: ಗರ್ಭಿಣಿಯನ್ನು ಶೂಟ್ ಮಾಡಿ ಕೊಂದ ಸಹೋದರರು!
ಅಂತರ್ಜಾತಿ ಯುವಕನ ಜೊತೆ ಓಡಿ ಹೋಗಿ ಮದುವೆಯಾಗಿದ್ದಕ್ಕೆ ಆಕೆಯ ಸಹೋದರರೇ ಗರ್ಭಿಣಿ ಸಹೋದರಿಯನ್ನು ಶೂಟ್ ಮಾಡಿ ಕೊಲೆ ಮಾಡಿರುವ ಘಟನೆ ...

ಬೆಂಗಳೂರು: ಪಬ್ ನ 3ನೇ ಮಹಡಿಯಿಂದ ಬಿದ್ದು ಜೋಡಿ ಸಾವು; ಮಾಲೀಕ, ಮ್ಯಾನೇಜರ್ ವಿರುದ್ಧ ದೂರು ದಾಖಲು!
ಚರ್ಚ್ ಸ್ಟ್ರೀಟ್ ನಲ್ಲಿರುವ ಪಬ್ ನ ಮೂರನೇ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದು ಯುವಕ ಮತ್ತು ಯುವತಿ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ...

ಐಎಂಎ ಜ್ಯುವೆಲ್ಸ್ ವಂಚನೆ: 8 ಲಕ್ಷ ರೂ. ಹೂಡಿಕೆ ಮಾಡಿದ್ದ ಬೀದಿ ವ್ಯಾಪಾರಿ ಆಘಾತದಿಂದ ಸಾವು
ಐಎಂಎ ಜ್ಯುವೆಲ್ಸ್ ವಂಚನೆ ಪ್ರಕರಣ ಬೆಳಕಿಗೆ ಬಂದು ಅದರ ಸ್ಥಾಪಕ ಮೊಹಮ್ಮದ್ ಮನ್ಸೂರ್ ಖಾನ್ ...

