dead

ನಾಪತ್ತೆಯಾಗಿದ್ದ ದೆಹಲಿ ವಿವಿ ವಿದ್ಯಾರ್ಥಿ ಮೃತದೇಹ ಪತ್ತೆ
ಮಾರ್ಚ್.22 ರಂದು ನಾಪತ್ತೆಯಾಗಿದ್ದ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಯ ಮೃತದೇಹ ಗುರುವಾರ ಪತ್ತೆಯಾಗಿದೆ ಎಂದು ತಿಳಿದುಬಂದಿದೆ...

ವಿಶ್ವದ ಕೊನೆಯ ಗಂಡು ಬಿಳಿ ಘೇಂಡಾಮೃಗ ನಿಧನ
ಕಿನ್ಯಾದಲ್ಲಿದ್ದ ವಿಶ್ವದ ಅಪರೂಪದ ಕೊನೆಯ ಗಂಡು ಬಿಳಿ ಘೇಂಡಾಮೃಗ (ನಾರ್ದನ್ ವೈಟ್ ರೈನೋ) ಮಾ.20 ರಂದು ಮೃತಪಟ್ಟಿದೆ.

ಕೊಡಗು: ಮರಿ ಸಹಿತ ಮತ್ತೆ ಮೂರು ಕಾಡಾನೆಗಳ ಸಾವು
ನಾಗರಹೊಳೆ ಹುಲಿ ಮೀಸಲು ಅರಣ್ಯದಿಂದ 2 ಕಿಮೀ ದೂರವಿರುವ ವಿರಾಜಪೇಟೆ ತಾಲೂಕಿನ ನಲ್ಕೇರಿ ಗ್ರಾಮದಲ್ಲಿ ಮರಿಯಾನೆ ಸೇರಿ ಮೂರು ಕಾಡಾನೆಗಳ ..

ತಮಿಳುನಾಡು ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು; 9 ಮಂದಿ ಸಜೀವ ದಹನ, ಹಲವರ ರಕ್ಷಣೆ
ತಮಿಳುನಾಡು ರಾಜ್ಯದ ಥೇಣಿ ಜಿಲ್ಲೆಯ ಕುರಂಕಣಿ ಬೆಟ್ಟದಲ್ಲಿ ಭಾರೀ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಚಾರಣಕ್ಕೆ ತೆರಳಿದ್ದ 9 ಮಂದಿ ವಿದ್ಯಾರ್ಥಿಗಳು ಸಜೀವ ದಹನಗೊಂಡಿದ್ದು, ಹಲವರನ್ನು ರಕ್ಷಣೆ ಮಾಡಲಾಗಿದೆ ಎಂದು ಸೋಮವಾರ ತಿಳಿದುಬಂದಿದೆ...

ತಮಿಳುನಾಡು: ಕುರಂಕಣಿ ಬೆಟ್ಟದಲ್ಲಿ ಕಾಡ್ಗಿಚ್ಚು; 9 ಮೃತದೇಹ ವಶಕ್ಕೆ, ರಕ್ಷಣಾ ಕಾರ್ಯಾಚರಣೆ ಅಂತ್ಯ
ತಮಿಳುನಾಡು ರಾಜ್ಯದ ಥೇಣಿ ಜಿಲ್ಲೆಯ ಕುರಂಕಣಿ ಬೆಟ್ಟದಲ್ಲಿ ಭಾರೀ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು ಚಾರಣಕ್ಕೆ ಹೋಗಿದ್ದ ವಿದ್ಯಾರ್ಥಿಗಳ ರಕ್ಷಣೆ ಕಾರ್ಯ ಸದ್ಯ ಮುಕ್ತಾಯಗೊಂಡಿದೆ...

ಖ್ಯಾತ ಸೂಫಿ ಗಾಯಕ ಉಸ್ತಾದ್ ಪ್ಯಾರೆ ಲಾಲ್ ವಡಾಲಿ ನಿಧನ
ಖ್ಯಾತ ಸೂಫಿ ಗಾಯಕ ಉಸ್ತಾದ್ ಪ್ಯಾರೇ ಲಾಲ್ ವಡಾಲಿ ಅವರು ನಿಧನರಾಗಿದ್ದು, ಅವರಿಗೆ 75 ವರ್ಷ ವಯಸ್ಸಾಗಿತ್ತು.

ಕಂಚಿ ಕಾಮಕೋಟಿ ಪೀಠದ ಪೀಠಾಧಿಪತಿ ಜಯೇಂದ್ರ ಸರಸ್ವತಿ ನಿಧನ
ಕಂಚಿ ಕಾಮಕೋಟಿ ಪೀಠದ ಪೀಠಾಧಿಪತಿ ಜಯೇಂದ್ರ ಸರಸ್ವತಿ ಅವರು ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಮೆಕ್ಸಿಕನ್ ಸಚಿವರ ಹೆಲಿಕಾಪ್ಟರ್ ಪತನ: 13 ಮಂದಿ ದುರ್ಮರಣ
ಮೆಕ್ಸಿಕೊದ ಕ್ಯಾಬಿನೆಟ್ ಸಚಿವರೊಬ್ಬರ ಹೆಲಿಕಾಪ್ಟರ್ ಲ್ಯಾಂಡ್ ಆಗುವ ಸಂದರ್ಭದಲ್ಲಿ ಪತನ ಹೊಂದಿದ್ದು, ಮೂವರು ಮಕ್ಕಳು ಸೇರಿದಂತೆ 13 ಮಂದಿ ದುರ್ಮರಣಹೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಸವನಹಳ್ಳಿ ಕಟ್ಟಡ ಕುಸಿದ ಪ್ರಕರಣ: ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆ, ಮುಂದುವರೆದ ಕಾರ್ಯಾಚರಣೆ
ಕಸನವಹಳ್ಳಿಯ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟವರ ಸಂಖ್ಯೆ ಐದಕ್ಕೆ ಏರಿಕೆಯಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ಶನಿವಾರ ತಿಳಿದುಬಂದಿದೆ...

