dead

North Delhi: ಟೆಂಪೋದಲ್ಲಿ ಮುಂದಿನ ಸೀಟು ಬಿಟ್ಟು ಕೊಡದ ತಂದೆಯನ್ನು ಗುಂಡಿಟ್ಟು ಹತ್ಯೆಗೈದ ಪುತ್ರ!
ದೇಶ

North Delhi: ಟೆಂಪೋದಲ್ಲಿ ಮುಂದಿನ ಸೀಟು ಬಿಟ್ಟು ಕೊಡದ ತಂದೆಯನ್ನು ಗುಂಡಿಟ್ಟು ಹತ್ಯೆಗೈದ ಪುತ್ರ!

ಆರೋಪಿ ದೀಪಕ್ ಎಂಬಾತನನ್ನು ಸ್ಥಳದಿಂದ ಬಂಧಿಸಲಾಗಿದ್ದು, 11 ಜೀವಂತ ಕಾಟ್ರಿಡ್ಜ್‌ಗಳು ಪತ್ತೆಯಾಗಿವೆ. ತಿಮಾರ್‌ಪುರದ ಎಂಎಸ್‌ ಬ್ಲಾಕ್‌ ಬಳಿ ಈ ಘಟನೆ ನಡೆದಿದೆ.

FIR ದಾಖಲಿಸಲು 4 ಗಂಟೆ ಪೊಲೀಸ್ ಠಾಣೆಯಲ್ಲೇ ಕಾದೆವು: ಕಾಲ್ತುಳಿತದಲ್ಲಿ ಮೃತಪಟ್ಟ ಬಾಲಕಿ ದಿವ್ಯಂಶಿ ಪೋಷಕರು!
ರಾಜ್ಯ

FIR ದಾಖಲಿಸಲು 4 ಗಂಟೆ ಪೊಲೀಸ್ ಠಾಣೆಯಲ್ಲೇ ಕಾದೆವು: ಕಾಲ್ತುಳಿತದಲ್ಲಿ ಮೃತಪಟ್ಟ ಬಾಲಕಿ ದಿವ್ಯಂಶಿ ಪೋಷಕರು!

ಯಲಹಂಕದಲ್ಲಿರುವ ಅವರ ಮನೆಗೆ ಬಾಲಕಿಯ ಮೃತದೇಹವನ್ನು ಕರೆದೊಯ್ಯುತ್ತಿದ್ದಂತೆಯೇ ಸಂಬಂಧಿಕರು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತು.

ರಸ್ತೆ ಅಪಘಾತ: ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಇಬ್ಬರು ಸಾವು, ನಾಲ್ವರಿಗೆ ಗಾಯ
ರಾಜ್ಯ

ರಸ್ತೆ ಅಪಘಾತ: ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಇಬ್ಬರು ಸಾವು, ನಾಲ್ವರಿಗೆ ಗಾಯ

ಪ್ರಾಥಮಿಕ ವರದಿಗಳ ಪ್ರಕಾರ ಒಂದೇ ಕುಟುಂಬದ ಆರು ಮಂದಿ ತೆರಳುತ್ತಿದ್ದ ಕಾರು ಕಾಶಿಪೆಂಟ್ಲಾ ಹೆರಿಟೇಜ್ ಬಳಿ ಅಪಘಾತಕ್ಕೀಡಾಗಿದೆ ಎನ್ನಲಾಗಿದೆ

ಅಜ್ಮೀರ್: ಐದು ಅಂತಸ್ತಿನ ಹೋಟೆಲ್ ನಲ್ಲಿ ಭಾರಿ ಬೆಂಕಿ, ನಾಲ್ವರು ಸಾವು; ಪ್ರಾಣ ಉಳಿಸಿಕೊಳ್ಳಲು ಕಿಟಕಿಯಿಂದ ಹಾರಿದ ಗೆಸ್ಟ್ ಗಳು! Video
ದೇಶ

ಅಜ್ಮೀರ್: ಐದು ಅಂತಸ್ತಿನ ಹೋಟೆಲ್ ನಲ್ಲಿ ಭಾರಿ ಬೆಂಕಿ, ನಾಲ್ವರು ಸಾವು; ಪ್ರಾಣ ಉಳಿಸಿಕೊಳ್ಳಲು ಕಿಟಕಿಯಿಂದ ಹಾರಿದ ಗೆಸ್ಟ್ ಗಳು! Video

"ಡಿಗ್ಗಿ ಬಜಾರ್ ಪ್ರದೇಶದ ಹೋಟೆಲ್ ವೊಂದರಲ್ಲಿ ಇಂದು ಬೆಳಗ್ಗೆ ಈ ಅವಘಡ ಸಂಭವಿಸಿದೆ. ಪೊಲೀಸ್ ತಂಡ ಸ್ಥಳದಲ್ಲಿದೆ.

ಮಧ್ಯ ಪ್ರದೇಶ: ಬೈಕ್ ಗೆ ಡಿಕ್ಕಿ ಹೊಡೆದು ಬಾವಿಗೆ ಉರುಳಿದ ವ್ಯಾನ್; 11 ಮಂದಿ ಸಾವು
ದೇಶ

ಮಧ್ಯ ಪ್ರದೇಶ: ಬೈಕ್ ಗೆ ಡಿಕ್ಕಿ ಹೊಡೆದು ಬಾವಿಗೆ ಉರುಳಿದ ವ್ಯಾನ್; 11 ಮಂದಿ ಸಾವು

ನಾರಾಯಣಗಢ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವ್ಯಾನ್‌ನಲ್ಲಿ 13 ಮಂದಿ ಪ್ರಯಾಣಿಸುತ್ತಿದ್ದರು.

Pahalgam terror attack: ಕುಟುಂಬಕ್ಕೆ ಏಕೈಕ ಆಧಾರವಾಗಿದ್ದ ಮಗನನ್ನು ಕಳೆದುಕೊಂಡು ದಿಕ್ಕೆಟ್ಟ ಮುಸ್ಲಿಂ ಕುಟುಂಬ!
ದೇಶ

Pahalgam terror attack: ಕುಟುಂಬಕ್ಕೆ ಏಕೈಕ ಆಧಾರವಾಗಿದ್ದ ಮಗನನ್ನು ಕಳೆದುಕೊಂಡು ದಿಕ್ಕೆಟ್ಟ ಮುಸ್ಲಿಂ ಕುಟುಂಬ!

ಸೈಯದ್ ಆದಿಲ್ ಹುಸೇನ್ ಶಾ ಅವರ ತಂದೆ ಸೈಯದ್ ಹೈದರ್ ಶಾ, “ ನಮ್ಮ ಕುಟುಂಬಕ್ಕೆ ಆತನೇ ಸಂಪಾದಿಸುತ್ತಿದ್ದ. ಕೆಲಸಕ್ಕಾಗಿ ನಿನ್ನೆ ಪಹಲ್ಗಾಮ್‌ಗೆ ಹೋಗಿದ್ದ.

Pahalgam terror attack: ಇತ್ತೀಚಿಗೆ ವಿವಾಹವಾಗಿದ್ದ ಅರುಣಾಚಲ ಪ್ರದೇಶದ IAF ಅಧಿಕಾರಿ ಹತ್ಯೆ!
ದೇಶ

Pahalgam terror attack: ಇತ್ತೀಚಿಗೆ ವಿವಾಹವಾಗಿದ್ದ ಅರುಣಾಚಲ ಪ್ರದೇಶದ IAF ಅಧಿಕಾರಿ ಹತ್ಯೆ!

ಶ್ರೀನಗರದ ವಾಯು ನೆಲೆಯಲ್ಲಿ ನಿಯೋಜಿತರಾಗಿದ್ದ ಕಾರ್ಪೋರಲ್ ತೇಜ್ ಹೈಲ್ಯಾಂಗ್ (30) ವಿಹಾರಕ್ಕೆಂದು ಪತ್ನಿಯೊಂದಿಗೆ ಪಹಲ್ಗಾಮ್‌ಗೆ ತೆರಳಿದ್ದರು. ಕಳೆದ ಡಿಸೆಂಬರ್‌ನಲ್ಲಿ ಈ ಜೋಡಿ ಮದುವೆಯಾಗಿತ್ತು.

ಚಿತ್ರದುರ್ಗ: 10 ಬಾರಿ ಪಲ್ಟಿಯಾದ ಕಾರು! ಒಂದೇ ಕುಟುಂಬದ ಮೂವರು ಸಾವು; ದೃಶ್ಯ ಸಿಸಿಟಿವಿಯಲ್ಲಿ ಸೆರೆ
ರಾಜ್ಯ

ಚಿತ್ರದುರ್ಗ: 10 ಬಾರಿ ಪಲ್ಟಿಯಾದ ಕಾರು! ಒಂದೇ ಕುಟುಂಬದ ಮೂವರು ಸಾವು; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಂಗಳವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 150 A ನಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಗುಜರಾತ್: ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ, 17 ಕಾರ್ಮಿಕರು ಸಾವು; ಇನ್ನೂ ಹಲವರು ಸಿಲುಕಿರುವ ಶಂಕೆ
ದೇಶ

ಗುಜರಾತ್: ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ, 17 ಕಾರ್ಮಿಕರು ಸಾವು; ಇನ್ನೂ ಹಲವರು ಸಿಲುಕಿರುವ ಶಂಕೆ

ಪಟಾಕಿ ತಯಾರಿಕೆಗೆ ಬಳಸುತ್ತಿದ್ದ ಗನ್ ಪೌಡರ್ ನಲ್ಲಿ ಭಾರಿ ಸ್ಫೋಟ ಸಂಭವಿಸಿ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.