dead

ಕೇರಳ: ಲಾರಿಗೆ ಡಿಕ್ಕಿ ಹೊಡೆದ ಕಾರು, ಐವರ ಸಾವು
ಪಾಲಕ್ಕಾಡ್ ಕಡೆಯಿಂದ ಬರುತ್ತಿದ್ದ ಕಾರು ಎದುರಿನಿಂದ ಬರುತ್ತಿದ್ದ ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ನಂತರ ಕಾರು ಲಾರಿಯಡಿ ಸಿಲುಕಿ ನಜ್ಜು ಗುಜ್ಜಾಗಿದೆ.

ಪಶ್ಚಿಮ ಬಂಗಾಳ: ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ; ಏಳು ಕಾರ್ಮಿಕರ ಸಾವು, ಹಲವರಿಗೆ ಗಾಯ
ಬೀರ್ ಭೂಮ್ ನ ಲೋಕಪುರ ಪ್ರದೇಶದಲ್ಲಿರುವ ಗಂಗಾರಾಮ್‌ಚಕ್ ಮೈನಿಂಗ್ ಪ್ರೈವೇಟ್ ಲಿಮಿಟೆಡ್ ಗಣಿಗಾರಿಕೆಯಲ್ಲಿ ಈ ಸ್ಫೋಟ ಸಂಭವಿಸಿದೆ.

Pakistan: ಕರಾಚಿ ವಿಮಾನ ನಿಲ್ದಾಣದ ಹೊರಗೆ ಭಾರಿ ಸ್ಫೋಟ; ಇಬ್ಬರು ಸಾವು, 8 ಮಂದಿಗೆ ಗಾಯ
ಇದು ವಿದೇಶಿಯರನ್ನು ಗುರಿಯಾಗಿಸಿಕೊಂಡು ನಡೆದ ದಾಳಿ ಎಂದು ಪ್ರಾಂತೀಯ ಗೃಹ ಸಚಿವ ಜಿಯಾ ಉಲ್ ಹಸನ್ ಸ್ಥಳೀಯ ಟಿವಿ ವಾಹಿನಿ ಜಿಯೋಗೆ ತಿಳಿಸಿದ್ದಾರೆ.

ಉತ್ತರ ಪ್ರದೇಶ: ಏಳು ನವಿಲುಗಳು ಸಾವು, ವಿಷ ಪ್ರಾಶನದ ಶಂಕೆ!
ಭಿಕ್ಕವಾಲೆ ಗ್ರಾಮದ ಮೋರಿ ಬಳಿಯ ಹೊಲದಲ್ಲಿ ಶನಿವಾರ ಸಂಜೆ ಹೆಣ್ಣು ನವಿಲು ಸೇರಿದಂತೆ ಏಳು ನವಿಲುಗಳ ಮೃತದೇಹ ಪತ್ತೆಯಾಗಿದೆ ಎಂದು ವಿಭಾಗೀಯ ಅರಣ್ಯಾಧಿಕಾರಿ ಜ್ಞಾನ್ ಸಿಂಗ್ ತಿಳಿಸಿದ್ದಾರೆ.

ಲೆಬನಾನ್: ಹಿಜ್ಬೊಲ್ಲಾ ಬಂಡುಕೋರರ ವಿರುದ್ಧದ ಕಾರ್ಯಾಚರಣೆಯಲ್ಲಿ 8 ಇಸ್ರೇಲ್ ಸೈನಿಕರ ಸಾವು
ಕಳೆದ ವಾರ ಹಿಜ್ಬೊಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಅವರನ್ನು ಕೊಂದಿದ್ದಕ್ಕೆ ಪ್ರತಿಕ್ರಿಯೆಯಾಗಿ ಕ್ಷಿಪಣಿ ದಾಳಿ ನಡೆಸಿರುವುದಾಗಿ ಇರಾನ್ ಹೇಳಿತ್ತು.

ಗುಜರಾತ್: ಯಾತ್ರಾರ್ಥಿಗಳಿದ್ದ ಟ್ರ್ಯಾಕ್ಟರ್‌ಗೆ ಟ್ರಕ್ ಡಿಕ್ಕಿ, ಮೂವರ ಸಾವು, 11 ಮಂದಿಗೆ ಗಾಯ
ಆಶಾಪುರ ಮಾತಾ ದೇವಸ್ಥಾನದಿಂದ ಹಿಂದಿರುಗುತ್ತಿದ್ದ ಯಾತ್ರಾರ್ಥಿಗಳಿದ್ದ ಟ್ರ್ಯಾಕ್ಟರ್‌ಗೆ ಹಿಂದಿನಿಂದ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದಿದೆ. ಹೀಗಾಗಿ ಇಬ್ಬರು ಮಹಿಳೆಯರು ಮತ್ತು ಒಂಬತ್ತು ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಕಾರ್ಕಳ: ಲಾರಿ-ಬೈಕ್ ನಡುವೆ ಅಪಘಾತ, ಒಂದೇ ಕುಟುಂಬದ ನಾಲ್ವರ ಸಾವು!
ಮೃತರನ್ನು ಸುರೇಶ್ ಆಚಾರ್ಯ (36) ಸಮೀಕ್ಷಾ (7) ಸುಶ್ಮೀತಾ (5) ಗುರುತಿಸಲಾಗಿದೆ. ಬೈಕ್ ನಲ್ಲಿ ಪತಿ, ಪತ್ನಿ ಹಾಗೂ ಮೂವರು ಮಕ್ಕಳು ಪ್ರಯಾಣಿಸುತ್ತಿದ್ದಾಗ ಮಿನಿ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ದೆಹಲಿ: ಮನೆಯೊಂದರಲ್ಲಿ ನಾಲ್ವರು ಪುತ್ರಿಯರೊಂದಿಗೆ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ!
ಮೃತರನ್ನು ಹೀರಾಲಾಲ್ ಶರ್ಮಾ ಎಂದು ಗುರುತಿಸಲಾಗಿದೆ. ಅವರು ಕಳೆದ 28 ವರ್ಷಗಳಿಂದ ವಸಂತ್ ಕುಂಜ್‌ನಲ್ಲಿರುವ ಭಾರತೀಯ ಬೆನ್ನುಮೂಳೆ ಗಾಯ ಕೇಂದ್ರದಲ್ಲಿ (Indian Spinal Injury Centre ) ಬಡಗಿಯಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಜಮ್ಮು-ಕಾಶ್ಮೀರ: ಚೆನಾಬ್ ನದಿಗೆ ಉರುಳಿದ ಕಾರು, ಇಬ್ಬರು ಸಾವು
ಮೂವರು ಕಿಶ್ತ್ವಾರ್ ಜಿಲ್ಲೆಯ ದ್ರಬ್ಶಾಲಾ ಗ್ರಾಮಕ್ಕೆ ಪ್ರಯಾಣಿಸುತ್ತಿದ್ದಾಗ ಗರ್ಸೂ ಗ್ರಾಮದ ಬಳಿ ಮಧ್ಯಾಹ್ನ 1. 45 ರ ಸುಮಾರಿಗೆ ಅಪಘಾತ ಸಂಭವಿಸಿದೆ.

