ದೇಶWayanad landslides: ಕುಳಿತ ಭಂಗಿಯಲ್ಲಿ, ಮಲಗಿದ ಸ್ಥಿತಿಯಲ್ಲಿ ಕಂಡುಬಂದ ಮೃತದೇಹಗಳು...
ಇದುವರೆಗೆ ಕನಿಷ್ಠ 150ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಮತ್ತು 186 ಮಂದಿ ಗಾಯಗೊಂಡಿದ್ದಾರೆ. ದುರಂತದಲ್ಲಿ ಸಿಲುಕಿರುವ ಶಂಕಿತ ಜನರನ್ನು ಪತ್ತೆಹಚ್ಚಲು ವಿವಿಧ ರಕ್ಷಣಾ ಸಂಸ್ಥೆಗಳು ಇಂದು ಮುಂಜಾನೆ ತಮ್ಮ ಕಾರ್ಯಾಚರಣೆಯನ್ನು ಪುನರಾರಂಭಿಸಿವೆ.