Deadbody

ಪುಣೆ: ಹಿರಿಯ ನಟ ರವೀಂದ್ರ ಮಹಾಜನಿ ಮೃತದೇಹ ಅಪಾರ್ಟ್ ಮೆಂಟ್ ನಲ್ಲಿ ಪತ್ತೆ
ಸಿನಿಮಾ ಸುದ್ದಿ

ಪುಣೆ: ಹಿರಿಯ ನಟ ರವೀಂದ್ರ ಮಹಾಜನಿ ಮೃತದೇಹ ಅಪಾರ್ಟ್ ಮೆಂಟ್ ನಲ್ಲಿ ಪತ್ತೆ

ಹಿರಿಯ ನಟ ರವೀಂದ್ರ ಮಹಾಜನಿ ನಿಧನರಾಗಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿದೆ. ತಲೆಗೌನ್ ನಲ್ಲಿರುವ ತಮ್ಮ ನಿವಾಸದಲ್ಲಿ ಅವರ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬೆಳಗಾವಿ: ನವಿಲು ತೀರ್ಥ ಜಲಾಶಯ ಹಿನ್ನೀರಿನಲ್ಲಿ ಇಬ್ಬರು ಮಕ್ಕಳು ಹಾಗೂ ತಾಯಿ ಶವ ಪತ್ತೆ
ರಾಜ್ಯ

ಬೆಳಗಾವಿ: ನವಿಲು ತೀರ್ಥ ಜಲಾಶಯ ಹಿನ್ನೀರಿನಲ್ಲಿ ಇಬ್ಬರು ಮಕ್ಕಳು ಹಾಗೂ ತಾಯಿ ಶವ ಪತ್ತೆ

ಜಿಲ್ಲೆಯ ಸವದತ್ತಿ ಪಟ್ಟಣದ ಹೊರ ವಲಯದಲ್ಲಿರುವ ನವಿಲು ತೀರ್ಥ ಜಲಾಶಯದ ಹಿನ್ನೀರಿನಲ್ಲಿ ಇಬ್ಬರು ಮಕ್ಕಳು ಹಾಗೂ ತಾಯಿ ಶವ ಪತ್ತೆಯಾಗಿದೆ. 32 ವರ್ಷದ ಮಹಿಳೆ ತನುಜಾ ಪರಸಪ್ಪ ಗೋಡಿ ಹಾಗೂ ಆಕೆಯ ಮಕ್ಕಳಾದ 4 ವರ್ಷದ ಸುದೀಪ್ ಹಾಗೂ 3 ವರ್ಷದ ರಾಧಿಕಾ ಎಂದು ಗುರುತಿಸಲಾಗಿದೆ.

ಮಳವಳ್ಳಿ: ಟ್ಯೂಶನ್ ಗೆಂದು ಹೋಗಿದ್ದ ಬಾಲಕಿ ಸಂಪ್ ನಲ್ಲಿ ಶವವಾಗಿ ಪತ್ತೆ; ಶಿಕ್ಷಕನನ್ನು ವಶಕ್ಕೆ ಪಡೆದ ಪೊಲೀಸರು
ರಾಜ್ಯ

ಮಳವಳ್ಳಿ: ಟ್ಯೂಶನ್ ಗೆಂದು ಹೋಗಿದ್ದ ಬಾಲಕಿ ಸಂಪ್ ನಲ್ಲಿ ಶವವಾಗಿ ಪತ್ತೆ; ಶಿಕ್ಷಕನನ್ನು ವಶಕ್ಕೆ ಪಡೆದ ಪೊಲೀಸರು

ಟ್ಯೂಶನ್‍ಗೆ ಹೋದ ಬಾಲಕಿ ನೀರಿನ ಸಂಪ್‍ನಲ್ಲಿ ಅನುಮಾನಸ್ಪದವಾಗಿ ಶವವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ನಡೆದಿದೆ. ಮಳವಳ್ಳಿ ಪಟ್ಟಣದ ಎನ್‍ಇಎಸ್ ಬಡಾವಣೆಯ ಅಶ್ವಿನಿ ಮತ್ತು ಸುರೇಶ್ ಕುಮಾರ್ ದಂಪತಿಯ ಪುತ್ರಿ 10 ವರ್ಷದ ದಿವ್ಯಾ ಶವವಾಗಿ ಪತ್ತೆಯಾಗಿರುವ ಬಾಲಕಿಯಾಗಿದ್ದಾಳೆ. 

ಸೌದಿ ಅರೇಬಿಯಾದಿಂದ ಕರ್ನಾಟಕ ತಲುಪಿದ ಮೃತದೇಹ: ಸಂಬಂಧಿಕರಿಂದ ಕೊಲೆ ಆರೋಪ
ರಾಜ್ಯ

ಸೌದಿ ಅರೇಬಿಯಾದಿಂದ ಕರ್ನಾಟಕ ತಲುಪಿದ ಮೃತದೇಹ: ಸಂಬಂಧಿಕರಿಂದ ಕೊಲೆ ಆರೋಪ

ಸೌದಿ ಅರೇಬಿಯಾದಲ್ಲಿ ಮೃತಪಟ್ಟಿದ್ದ ಕರ್ನಾಟಕದ 34 ವರ್ಷದ ವ್ಯಕ್ತಿಯ ಮೃತದೇಹ ಮೂರು ವಾರಗಳ ನಂತರ ತವರು ಗ್ರಾಮಕ್ಕೆ ಆಗಮಿಸಿದೆ.

ಬೆಂಗಳೂರು: ತಾಯಿ ಮತ್ತು ಸಹೋದರನ ಶವದೊಂದಿಗೆ ಎರಡು ದಿನ ಕಳೆದ ಮಹಿಳೆ!
ರಾಜ್ಯ

ಬೆಂಗಳೂರು: ತಾಯಿ ಮತ್ತು ಸಹೋದರನ ಶವದೊಂದಿಗೆ ಎರಡು ದಿನ ಕಳೆದ ಮಹಿಳೆ!

ಮಹಿಳೆಯೊಬ್ಬರು ತನ್ನ ತಾಯಿ ಹಾಗೂ ಸಹೋದರನ ಶವಗಳ ಜೊತೆಗೆ ಎರಡು ದಿನ ಮನೆಯಲ್ಲೇ ಕಳೆದಿರುವ ಘಟನೆ ರಾಜರಾಜೇಶ್ವರಿ ನಗರ ಠಾಣಾ ವ್ಯಾಪ್ತಿಯ ಬಿಇಎಂಎಲ್ ಬಡಾವಣೆಯಲ್ಲಿ ನಡೆದಿದೆ.

ಮನಕಲಕುವ ಘಟನೆ: ಬೆಂಗಳೂರಿನಿಂದ ಮಂಡ್ಯಕ್ಕೆ ಆಟೋದಲ್ಲಿ ತಾಯಿಯ ಮೃತ ದೇಹ ಸಾಗಿಸಿದ ಯುವಕ!
ರಾಜ್ಯ

ಮನಕಲಕುವ ಘಟನೆ: ಬೆಂಗಳೂರಿನಿಂದ ಮಂಡ್ಯಕ್ಕೆ ಆಟೋದಲ್ಲಿ ತಾಯಿಯ ಮೃತ ದೇಹ ಸಾಗಿಸಿದ ಯುವಕ!

ಇದೊಂದು ಕರುಣಾಜನಕ ಪ್ರಯಾಣ, ಯುವಕನೊಬ್ಬ ತನ್ನ ತಾಯಿಯ ಮೃತ ದೇಹವನ್ನು ಆಟೋದಲ್ಲಿರಿಸಿಕೊಂಡು ಬೆಂಗಳೂರಿನಿಂದ ಮಂಡ್ಯಕ್ಕೆ ತಲುಪಿದ ಕರುಣಾಜನಕ ಕಥೆ.

ಕೊರೋನಾ: ಮೃತನಿಗೆ ಕೊರೋನಾ ಎಂದು ಶಂಕಿಸಿ ಹತ್ತಿರಕ್ಕೆ ಬಾರದ ಜನ, ಸೈಕಲ್ಲಲ್ಲಿ ಶವ ಸಾಗಿಸಿ ಅಂತ್ಯಕ್ರಿಯೆ!
ರಾಜ್ಯ

ಕೊರೋನಾ: ಮೃತನಿಗೆ ಕೊರೋನಾ ಎಂದು ಶಂಕಿಸಿ ಹತ್ತಿರಕ್ಕೆ ಬಾರದ ಜನ, ಸೈಕಲ್ಲಲ್ಲಿ ಶವ ಸಾಗಿಸಿ ಅಂತ್ಯಕ್ರಿಯೆ!

ಕೊರೋನಾ ಭೀತಿಯಿಂದಾಗಿ ಅಂತ್ಯಸಂಸ್ಕಾರಕ್ಕೆ ವಾಹನ ದೊರೆಯದ ಹಿನ್ನೆಲೆಯಲ್ಲಿ ಶವವನ್ನು ತಳ್ಳುವ ಗಾಡಿಯಲ್ಲಿ ತೆಗೆದುಕೊಂಡು ಹೋಗಿದ್ದಾಯ್ತು, ಇದೀಗ ಮಳೆಯ ನಡುವೆಯೇ ಸೈಕಲ್ ಮೇಲೆ ಶವ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆಯೊಂದು ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಪಟ್ಟಣದ 2ನೇ ವಾರ್ಡ್ ನಲ್ಲಿ ಭಾನುವಾರ ನಡೆದಿದೆ. 

ಮೈಸೂರು: ಜಾತಿ-ಮತ-ಬೇಧವಿಲ್ಲದೇ ಕೋರೋನಾದಿಂದ ಸಾವನ್ನಪ್ಪಿದವರಿಗೆ ಗೌರವಯುತ ಅಂತ್ಯ ಸಂಸ್ಕಾರ
ರಾಜ್ಯ

ಮೈಸೂರು: ಜಾತಿ-ಮತ-ಬೇಧವಿಲ್ಲದೇ ಕೋರೋನಾದಿಂದ ಸಾವನ್ನಪ್ಪಿದವರಿಗೆ ಗೌರವಯುತ ಅಂತ್ಯ ಸಂಸ್ಕಾರ

ಕೊರೋನಾದಿಂದ  ಸಾವನ್ನಪ್ಪಿದವರ ಶವಗಳ ಸರಿಯಾದ ಅಂತ್ಯ ಸಂಸ್ಕಾರ ನಡೆಯುತ್ತಿಲ್ಲ ಎಂದು ಹಲವು ಕಡೆ ವರದಿಯಾಗುತ್ತಿದ್ದರೇ, ಮೈಸೂರಿನ ಮುಸ್ಲಿಂ ಸಮುದಾಯದ ಗುಂಪೊಂದು ಕೊರೋನಾ ರೋಗಿಗಳಿಗೆ ಗೌರವಯುತ ವಿದಾಯ ಹೇಳುತ್ತಿದ್ದಾರೆ.

ಕೊರೋನಾ: ಸೋಂಕಿತ ವ್ಯಕ್ತಿಯ ಮೃತದೇಹ ಹೊತ್ತೊಯ್ದು ಪೊಲೀಸರಿಗೆ ಸಂಕಷ್ಟ ಸೃಷ್ಟಿಸಿದ ಕುಟುಂಬ!
ದೇಶ

ಕೊರೋನಾ: ಸೋಂಕಿತ ವ್ಯಕ್ತಿಯ ಮೃತದೇಹ ಹೊತ್ತೊಯ್ದು ಪೊಲೀಸರಿಗೆ ಸಂಕಷ್ಟ ಸೃಷ್ಟಿಸಿದ ಕುಟುಂಬ!

ಕೋರೋನಾ ವೈರಸ್ ನಿಂದ ಮೃತಪಟ್ಟಿದ್ದ ವ್ಯಕ್ತಿಯ ದೇಹವನ್ನು ಹೊತ್ತೊಯ್ದು ಕುಟುಂಬವೊಂದು, ಆತಂಕ ಸೃಷ್ಟಿಸಿದ್ದ ಘಟನೆಯೊಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.