ಸಿನಿಮಾ ಸುದ್ದಿ‘ವಿಕ್ರಾಂತ್ ರೋಣ’ ಚಿತ್ರದ ‘ಡೆಡ್ ಮ್ಯಾನ್ ಆಂಥೆಮ್’ ರಿಲೀಸ್: ಕಿಚ್ಚನ ಸ್ಟೈಲಿಶ್ ಅವತಾರಕ್ಕೆ ಅಭಿಮಾನಿಗಳು ಫಿದಾ!
ಸ್ಯಾಂಡಲ್ ವುಡ್ ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ಗೆ 49ನೇ ಹುಟ್ಟು ಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಅನೂಪ್ ಭಂಡಾರಿ ನಿರ್ದೇಶನದ ಬಹು ನಿರೀಕ್ಷಿತ ಚಿತ್ರವಾದ ‘ವಿಕ್ರಾಂತ್ ರೋಣ’ ಚಿತ್ರತಂಡವು ‘ಡೆಡ್ ಮ್ಯಾನ್ ಆಂಥೆಮ್’ ಬಿಡುಗಡೆ ಮಾಡಿದೆ.