ರಾಜ್ಯಶ್ರವಣ ದೋಷದ ವಕೀಲೆ ಸಾರಾ ಸನ್ನಿ ವಾದ ಮಂಡನೆಗೆ ಅಸ್ತು: ಏಪ್ರಿಲ್ 8ರಂದು ವಿಶೇಷ ಕಲಾಪಕ್ಕೆ ಸಾಕ್ಷಿಯಾಗಲಿದೆ ಹೈಕೋರ್ಟ್
ಸರ್ವೋಚ್ಚ ನ್ಯಾಯಾಲಯದಲ್ಲಿ ದುಭಾಷಿಯ ನೆರವಿನಿಂದ ಸಂಕೇತ ಭಾಷೆ ಬಳಸಿ ಕಳೆದ ವರ್ಷ ಅಕ್ಟೋಬರ್ನಲ್ಲಿ ವಾದ ಮಂಡಿಸಿ ಇತಿಹಾಸ ಸೃಷ್ಟಿಸಿರುವ ಬೆಂಗಳೂರಿನ ಶ್ರವಣದೋಷವುಳ್ಳ ವಕೀಲೆ ಸಾರಾ ಸನ್ನಿ ಇದೀಗ ಕರ್ನಾಟಕ ಹೈಕೋರ್ಟ್ನಲ್ಲೂ ವಾದ ಮಂಡಿಸಲು ಸಿದ್ಧರಾಗಿದ್ದಾರೆ.