ಆಂಟ್ರಿಕ್ಸ್ ಮತ್ತು ದೇವಾಸ್ ಮಲ್ಟಿಮೀಡಿಯಾ ಒಪ್ಪಂದ ಹಗರಣಕ್ಕೆ ಸಂಬಂಧಿಸಿದಂತೆ ಇಸ್ರೋ ಮಾಜಿ ಮುಖ್ಯಸ್ಥ ಜಿ ಮಾಧವನ್ ನಾಯರ್ ಅವರಿಗೆ ಶನಿವಾರ ದೆಹಲಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.