ದೇಶಸಿತ್ರಾಂಗ್ ಚಂಡಮಾರುತದ ಭೀತಿ: ಪಶ್ಚಿಮ ಬಂಗಾಳ ಸರ್ಕಾರದಿಂದ ಅಗತ್ಯ ಮುಂಜಾಗ್ರತಾ ಕ್ರಮ
'ಸಿತ್ರಾಂಗ್' ಚಂಡಮಾರುತದ ಸಂಭವನೀಯ ಹಾನಿ ಎದುರಿಸಲು ಪಶ್ಚಿಮ ಬಂಗಾಳ ಸರ್ಕಾರ ಜನರನ್ನು ಸ್ಥಳಾಂತರಿಸುವುದು ಮತ್ತು ಆಶ್ರಯ ತಾಣಗಳಿಗೆ ಪರಿಹಾರ ಸಾಮಗ್ರಿಗಳನ್ನು ಪೂರೈಸುವುದು ಸೇರಿದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.