ರಾಜ್ಯಶವಾಗಾರದಲ್ಲಿ ಕೊಳೆತ ಸ್ಥಿತಿಯಲ್ಲಿ ಇಬ್ಬರು ಕೋವಿಡ್ ಸೋಂಕಿತರ ಶವ ಪತ್ತೆ ಪ್ರಕರಣ: ಬೆಂಗಳೂರಿನ ಇಎಸ್ಐ ಆಸ್ಪತ್ರೆಯ ಡೀನ್ ಎತ್ತಂಗಡಿ
ರಾಜಾಜಿನಗರದ ಇಎಸ್ಐ ಆಸ್ಪತ್ರೆಯ ಶವಾಗಾರದಲ್ಲಿ 16 ತಿಂಗಳ ಹಿಂದೆ ಮೃತಪಟ್ಟ ಇಬ್ಬರು ಕೋವಿಡ್ ಸೋಂಕಿತರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಆಸ್ಪತ್ರೆಯ ಡೀನ್...