Deatah

ತಿರುಪತಿ ಕಾಲ್ತುಳಿತ ಪ್ರಕರಣ: ಬಳ್ಳಾರಿ ಮೂಲದ ಮಹಿಳೆ ಸಾವು
ಗುರುವಾರ (ಜ.8) ಬೆಳಗ್ಗೆ 5 ಗಂಟೆಯಿಂದ ಶ್ರೀನಿವಾಸಂ, ಸತ್ಯನಾರಾಯಣಪುರಂ ಮತ್ತು ಬೈರಾಗಿಪಟ್ಟೆಡ ಸೇರಿದಂತೆ 9 ಪ್ರದೇಶಗಳಲ್ಲಿ ಸ್ಥಾಪಿಸಲಾಗಿರುವ 94 ಕೌಂಟರ್‌ಗಳ ಮೂಲಕ ವೈಕುಂಠ ದ್ವಾರ ದರ್ಶನ ಟಿಕೆಟ್ ನೀಡಲು ಟಿಟಿಡಿ ಯೋಜಿಸಿತ್ತು.

ವಿಶ್ವಕ್ಕೆ ಕೊರೋನಾಘಾತ: ಸಾವಿನ ಸಂಖ್ಯೆ 2.33 ಲಕ್ಷಕ್ಕೆ ಏರಿಕೆ, 33 ಲಕ್ಷ ಮಂದಿಯಲ್ಲಿ ಸೋಂಕು ಪತ್ತೆ
ವಿಶ್ವದೆಲ್ಲೆಡೆ ಕೊರೋನಾ ರಣಕೇಕೆ ಹಾಕುತ್ತಿದ್ದು, ಈ ವರೆಗೂ 2.33 ಲಕ್ಷ ಮಂದಿ ಮಹಾಮಾರಿ ವೈರಸ್'ಗೆ ಬಲಿಯಾಗಿದ್ದಾರೆ, ಅಲ್ಲದೆ ಸೋಂಕಿತರ ಸಂಖ್ಯೆ 33 ಲಕ್ಷಕ್ಕೇರಿಕೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಮುಂಬೈನಲ್ಲಿ ಕೊರೋನಾ ಪ್ರಭಾವ: ಸೋಂಕಿತರ ಸಂಖ್ಯೆ 5,589ಕ್ಕೆ ಏರಿಕೆ, 219 ಮಂದಿ ಬಲಿ
ವಾಣಿಜ್ಯ ನಗರಿ ಮುಂಬೈನಲ್ಲಿ ಕೊರೋನಾ ವೈರಸ್ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ನಗರದಲ್ಲಿ ಬರೋಬ್ಬರಿ 5,589 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೆ, 219 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.

ಮಹಾಮಾರಿ ಕೊರೋನಾ: ಸಾವಿನಲ್ಲಿ ಇಟಲಿ ಹಿಂದಿಕ್ಕಿದ ಅಮೆರಿಕಾ, 20 ಸಾವಿರಕ್ಕೇರಿದ ಮೃತರ ಸಂಖ್ಯೆ
ವಿಶ್ವದಲ್ಲೇ ಸುಸಜ್ಜಿತ ಆರೋಗ್ಯ ಸೇವೆ ಹೊಂದಿರುವ ಅಮೆರಿಕಾ ರಾಷ್ಟ್ರದಲ್ಲಿ ಮಹಾಮಾರಿ ಕೊರೋನಾ ವೈರಸ್ ನಿಂದ ತೀವ್ರವಾಗಿ ತತ್ತರಿಸಿ ಹೋಗಿದೆ. ಶುಕ್ರವಾರ ಒಂದೇ ದಿನ ಅಮೆರಿಕಾದಲ್ಲಿ ಸಾರ್ವಕಾಲಿಕ ದಾಖಲೆಯ 2100 ಮಂದಿ, ಶನಿವಾರ 1300 ಮಂದಿ ವೈರಾಣುವಿಗೆ ಬಲಿಯಾಗಿದ್ದಾರೆ.

