death anniversary

ಶೋಷಣೆ ಮುಕ್ತ ಸಮಾಜವನ್ನು ಕಟ್ಟಲು ಶ್ರಮಿಸೋಣ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಮಹಾನ್ ಮಾನವತಾವಾದಿ ಡಾ. ಬಿ. ಆರ್. ಅಂಬೇಡ್ಕರ್ ಅವರು ಪ್ರತಿಪಾದಿಸಿರುವ ತತ್ವ ಆದರ್ಶಗಳನ್ನು ಅರ್ಥ ಮಾಡಿಕೊಂಡು ಅವರು ಹಾಕಿಕೊಟ್ಟ ಹಾದಿಯಲ್ಲಿ ಎಲ್ಲರೂ ನಡೆಯುವಂತೆ ಸಂಕಲ್ಪ ಮಾಡಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕರೆ ನೀಡಿದ್ದಾರೆ.

ಅಪ್ಪಾಜಿಯವರ ಬೈಗುಳವನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ: ನಟ ದರ್ಶನ್
ಅಪ್ಪಾಜಿ ಅಂಬರೀಷ್ ರವರನ್ನು ದೈಹಿಕವಾಗಿ ಅಗಲಿ ಎರಡು ವರ್ಷಗಳಾಗಿವೆ. ಆದರೆ ನಮ್ಮ ಹೃದಯದಲ್ಲಿ ಅವರು ಎಂದೆಂದಿಗೂ ಚಿರಸ್ಥಾಯಿಯಾಗಿ ಉಳಿಯುತ್ತಾರೆ ಎಂದು ಕನ್ನಡದ ಖ್ಯಾತ ನಾಯಕ ನಟ ದರ್ಶನ್ ಹೇಳಿದ್ದಾರೆ.

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪುಣ್ಯತಿಥಿ: ಪ್ರಧಾನಿ ಮೋದಿ ಸ್ಮರಣೆ
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 36ನೇ ಪುಣ್ಯತಿಥಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ್ದಾರೆ.

ವಾಜಪೇಯಿ ಪುಣ್ಯಸ್ಮರಣೆ: ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರ ನಮನ
ಇಂದು ದೇಶದ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ ಎರಡನೇ ವರ್ಷದ ಪುಣ್ಯಸ್ಮರಣೆಯ ದಿನವಾಗಿದ್ದು, ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಿರಿಯ ಬಿಜೆಪಿ ನಾಯಕರು ಸ್ಮೃತಿ ಸ್ಥಲ್ ಸದೇವ್ ಅಟಲ್ ತಲುಪಿ ಅಟಲ್ ಜೀ ಅವರಿಗೆ ಗೌರವ ಸಲ್ಲಿಸಿದರು.

ದಿವಂಗತ ಸುಷ್ಮಾ ಸ್ವರಾಜ್ ಪುಣ್ಯಸ್ಮರಣೆ: ಮುಖ್ಯಮಂತ್ರಿ, ಶ್ರೀರಾಮುಲು ಗೌರವ ನಮನ
ಕೇಂದ್ರದ ಮಾಜಿ ಸಚಿವೆ ದಿವಂಗತ ಸುಷ್ಮಾ ಸ್ವರಾಜ್ ಅವರ ಪುಣ್ಯ ಸ್ಮರಣೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸೇರಿ ಹಲವು ಗಣ್ಯರು ಸುಷ್ಮಾ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಎಪಿಜೆ ಅಬ್ದುಲ್ ಕಲಾಂ ಪುಣ್ಯತಿಥಿ: ಮುಖ್ಯಮಂತ್ರಿ, ಸಚಿವರಿಂದ ಗೌರವ ನಮನ
ಮಾಜಿ ರಾಷ್ಟ್ರಪತಿ, ಮಿಸೈಲ್ ಮ್ಯಾನ್ ಎಂದೇ ಖ್ಯಾತರಾಗಿದ್ದ ಎಪಿಜೆ ಅಬ್ದುಲ್ ಕಲಾಂ ಅವರ ಪುಣ್ಯತಿಥಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸೇರಿ ಹಲವು ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ.

ಕೆ.ಎಂ.ಕಾರಿಯಪ್ಪ ಪುಣ್ಯಸ್ಮರಣೆ: ಮುಖ್ಯಮಂತ್ರಿ ಸೇರಿ ಗಣ್ಯರ ನಮನ
ಫೀಲ್ಡ್ ಮಾರ್ಷಲ್ ಕೆ ಎಂ ಕಾರಿಯಪ್ಪನವರ ಪುಣ್ಯಸ್ಮರಣೆಯ ಸಂದರ್ಭದಲ್ಲಿ, ಅವರ ಅಪ್ರತಿಮ ದೇಶಸೇವೆ, ಶೌರ್ಯ, ಸಾಹಸಗಳನ್ನು ಸ್ಮರಿಸಿಕೊಳ್ಳೋಣ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗೌರವ ಸಲ್ಲಿಸಿದ್ದಾರೆ.

ಸರ್ದಾರ್ ವಲ್ಲಭಬಾಯ್ ಪಟೇಲ್ ಪುಣ್ಯ ತಿಥಿ, ಪ್ರಧಾನಿ ಮೋದಿ, ಅಮಿತ್ ಶಾ ಸ್ಮರಣೆ
ದೇಶದ ಪ್ರಥಮ ಉಪ ಪ್ರಧಾನಿ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಪುಣ್ಯ ತಿಥಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಮರಿಸಿದ್ದಾರೆ.

ಅನಂತ ಕುಮಾರ್ ಪುಣ್ಯ ತಿಥಿ: ಸಿಎಂ ಯಡಿಯೂರಪ್ಪ ಗೌರವ ನಮನ
ಬಿಜೆಪಿಯ ಹಿರಿಯ ಮುಖಂಡ, ದಿ. ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಪುಣ್ಯ ತಿಥಿ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಗೌರವ ನಮನ ಸಲ್ಲಿಸಿದ್ದಾರೆ.

