Death Case

ಮೃತ ಭುವನಾ ಕುಟುಂಬಕ್ಕೆ 1 ಕೋಟಿ ವಿಮೆ, ಒಬ್ಬರಿಗೆ ಸರ್ಕಾರಿ ಕೆಲಸ: DCM ಭರವಸೆ ಬೆನ್ನಲ್ಲೇ ಪ್ರತಿಭಟನೆ ವಾಪಸ್!
ಭುವನಾ ಸಾವು ಖಂಡಿಸಿ ಕಂದಾಯ ನೌಕರರ ಸಂಘದಿಂದ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಪರಮೇಶ್ವರ್, ಶೀಘ್ರದಲ್ಲೇ ಪರಿಹಾರ ಕೊಡಿಸುವ ಹಾಗೂ ನೌಕರರ ಬೇಡಿಕೆ ಈಡೇರಿಸುವ ಭರವಸೆ ನೀಡಿದರು.

ಬೆಂಗಳೂರು: ಗರ್ಭಿಣಿ ಸಾವಿನ ಪ್ರಕರಣ;15 ವರ್ಷಗಳಿಂದ ನನೆಗುದಿಗೆ ಬಿದ್ದಿರುವ ವಿಚಾರಣೆ! ಇದೇ ಕಾರಣ...
ಅಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಪಾಟ್ನೆ 3 ರಿಂದ 4 ಅಡಿ ಎತ್ತರದ ಆಪರೇಷನ್ ಟೇಬಲ್ ಮೇಲಿಂದ ಬಿದ್ದ ಪಾಟ್ನೆ ಅವರಿಗೆ ಎಡಭಾಗದ ಸ್ಯಾಕ್ರೊಲಿಯಾಕ್ ಜಾಯಿಂಟ್ (left sacroiliac joint) ಮುರಿತವಾಗಿದೆ.

ದಾವಣಗೆರೆ: ಆರ್ ಟಿ ಐ ಕಾರ್ಯಕರ್ತ ಹರೀಶ್ ಹಳ್ಳಿ ಸಾವಿನ ಪ್ರಕರಣ ಸಿಐಡಿಗೆ ಹಸ್ತಾಂತರ
ದಾವಣಗೆರೆ ಜಿಲ್ಲೆಯಲ್ಲಿ ಆರ್ಟಿಐ ಕಾರ್ಯಕರ್ತನ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಕುಟುಂಬಸ್ಥರ ದೂರಿನ ಮೇರೆಗೆ ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ಹಸ್ತಾಂತರಿಸಲಾಗಿದೆ.

'ಮಾಸ್ತಿಗುಡಿ' ದುರಂತ: ಸಿಕ್ಸ್ ಪ್ಯಾಕ್ ತೋರಿಸಲೆಂದೇ ಅನಿಲ್, ಉದಯ್ ಸೇಫ್ಟಿ ಜಾಕೆಟ್ ಧರಿಸಿರಲಿಲ್ಲ: ವಕೀಲರ ವಾದ
ಮಾಸ್ತಿಗುಡಿ ಸಿನಿಮಾ ಚಿತ್ರೀಕರಣ ವೇಳೆ ಸಂಭವಿಸಿದ ದುರಂತದಲ್ಲಿ ಸಾವನ್ನಪ್ಪಿದ್ದ ಖಳ ನಟರಾದ ಉದಯ್ ಹಾಗೂ ಅನಿಲ್, ತಮ್ಮ ಸಿಕ್ಸ್ ಪ್ಯಾಕ್ ಅನ್ನು ಪ್ರೇಕ್ಷಕರು ನೋಡಬೇಕೆಂದು ಬಯಸಿದ್ದರು. ಅದಕ್ಕಾಗಿ ಸೇಫ್ಟಿ ಜಾಕೆಟ್ ಧರಿಸಲು ನಿರಾಕರಿಸಿದ್ದರು ಎಂದು ಸಾಹಸ ನಿರ್ದೇಶಕ ರವಿವರ್ಮ ಪರ ವಕೀಲರು...

ಪರೇಶ್ ಮೇಸ್ತಾ ಸಾವು ಪ್ರಕರಣ: 112 ಮಂದಿ ವಿರುದ್ಧದ ಪ್ರಕರಣ ಹಿಂಪಡೆದ ಸರ್ಕಾರ
2017ರಲ್ಲಿ ನಡೆದ ಹೊನ್ನಾವರ ಜಿಲ್ಲೆಯಲ್ಲಿ ಕೋಮುಗಲಭೆಗೆ ಕಾರಣವಾಗಿದ್ದ ಪರೇಶ್ ಮೇಸ್ತಾ ಸಾವಿನ ಪ್ರಕರಣದಲ್ಲಿ ಬಹುತೇಕ ಹಿಂದೂ ಕಾರ್ಯಕರ್ತರ ವಿರುದ್ಧ ದಾಖಲಾಗಿದ್ದ 112 ಜನರ ಮೇಲಿನ ಪ್ರಕರಣಗಳನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.

ಸುನಂದಾ ಪುಷ್ಕರ್ ಸಾವು ಪ್ರಕರಣ: ಶಶಿ ತರೂರ್ ಗೆ ಹೈಕೋರ್ಟ್ ನೋಟಿಸ್
ಸುನಂದಾ ಪುಷ್ಕರ್ ಸಾವಿನ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಆರೋಪ ಮುಕ್ತಗೊಂಡಿರುವುದರ ವಿರುದ್ಧ ದೆಹಲಿ ಪೊಲೀಸರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಶಾಸಕ ಎಂ.ಪಿ.ರೇಣುಕಾಚಾರ್ಯ ತಮ್ಮನ ಪುತ್ರ ಚಂದ್ರಶೇಖರ್ ಸಾವು ಪ್ರಕರಣ: ಕೊಲೆ ಕೇಸ್ ದಾಖಲು
ಶಾಸಕ ಎಂ.ಪಿ. ರೇಣುಕಾಚಾರ್ಯ ತಮ್ಮನ ಮಗ ಚಂದ್ರಶೇಖರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ವಿಶೇಷ ಪೊಲೀಸ್ ತಂಡಗಳನ್ನು ರಚಿಸಿ ತನಿಖೆ ಚುರುಕುಗೊಳಿಸಲಾಗಿದೆ.

ಜಯಲಲಿತಾ ಸಾವು ಪ್ರಕರಣ: ಶಶಿಕಲಾ ಹಾಗೂ ಇತರ ಮೂವರ ವಿರುದ್ಧ ತನಿಖೆಗೆ ಅರುಮುಘಸ್ವಾಮಿ ಆಯೋಗ ವರದಿ ಶಿಫಾರಸು
ತಮಿಳುನಾಡು ಮಾಜಿ ಸಿಎಂ ಜೆ.ಜಯಲಲಿತಾ ಸಾವು ಪ್ರಕರಣದಲ್ಲಿ ಶಶಿಕಲಾ ಹಾಗೂ ವೈದ್ಯಕೀಯ ಸಿಬ್ಬಂದಿ ತನಿಖೆಗೆ ನ್ಯಾ. ಆರ್ಮುಗಸ್ವಾಮಿ ವಿಚಾರಣಾ ಸಮಿತಿ ಆದೇಶಿಸಿದೆ.

ಬಿಜೆಪಿ ನಾಯಕಿ ಸೊನಾಲಿ ಪೋಗಟ್ ಸಾವು ಪ್ರಕರಣ: ಗೋವಾ ಪೊಲೀಸರಿಂದ ಇಬ್ಬರು ಸಹಚರರ ಬಂಧನ
ಹರ್ಯಾಣದ ಬಿಜೆಪಿ ನಾಯಕಿ ಟಿಕ್ ಟಾಕ್ ಸ್ಟಾರ್ ಸೊನಾಲಿ ಪೋಗಟ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೊನಾಲಿಯ ಇಬ್ಬರು ಸಹಚರರನ್ನು ಗೋವಾ ಪೊಲೀಸರು ವಶಕ್ಕೆ ಪಡೆದಿರುವುದಾಗಿ ವರದಿ ತಿಳಿಸಿದೆ.

