ದೇಶರಜೌರಿ ಉಗ್ರರ ದಾಳಿ ಪ್ರಕರಣ: ಮೃತರ ಸಂಖ್ಯೆ 4ಕ್ಕೆ ಏರಿಕೆ, ಘಟನೆ ಖಂಡಿಸಿ ಜಮ್ಮು-ಕಾಶ್ಮೀರದಲ್ಲಿ ಬಂದ್'ಗೆ ಕರೆ, ಬಿಜೆಪಿ ಬೆಂಬಲ
ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಭಾನುವಾರ ಉಗ್ರರು ನಡೆಸಿದ ಗುಂಡಿನ ದಾಳಿ ಘಟನೆಗೆ ಸಂಬಂಧಿಸಿದಂತೆ ಮೃತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ ಎಂದು ಸೋಮವಾರ ತಿಳಿದುಬಂದಿದೆ.