Death note

ವೈಯಾಲಿಕಾವಲ್ ಹತ್ಯೆ ಪ್ರಕರಣ: ಮಹಾಲಕ್ಷ್ಮೀ ನನ್ನನ್ನು ಕೊಲ್ಲಲು ಬಯಸಿದ್ದಳು; ಹಂತಕನ ಡೆತ್ ನೋಟ್'ನಲ್ಲಿ ಹಲವು ಮಾಹಿತಿ ಬಹಿರಂಗ..!
ಹಂತಕ ಮುಕ್ತಿರಂಜನ್ ರಾಯ್, ತನ್ನ ಹುಟ್ಟೂರಾದ ಒಡಿಶಾದ ಭದ್ರಕ್ ಜಿಲ್ಲೆಯ ಫಂಡಿ ಗ್ರಾಮದ ಸಮೀಪವೇ ಇರುವ ಭುನಿಪುರ ಎಂಬ ಹಳ್ಳಿಯ ಸ್ಮಶಾನದಲ್ಲಿ ಸೆ.24ರಂದು ಆತ್ಮಹತ್ಯೆ ಮಾಡಿಕೊಂಡಿದ್ದ.

ವೈಯಾಲಿಕಾವಲ್ ಮಹಿಳೆ ಹತ್ಯೆ ಪ್ರಕರಣ: ಹಂತಕ ಕೊನೆ ಕ್ಷಣದಲ್ಲಿ ಬರೆದಿದ್ದ ಡೆತ್ ನೋಟ್ ಪತ್ತೆ!
ಯಾವ ರೀತಿ ಕೊಲೆ ಮಾಡಿದ? ಏಕೆ ಕೊಲೆ ಮಾಡಿದ ಎಂಬ ವಿಚಾರಗಳ ಬಗ್ಗೆ ಮೃತ ಆರೋಪಿ ಡೈರಿ ಮೂಲಕ ಬಿಚ್ಚಿಟ್ಟಿದ್ದಾನೆ.

ಹಾವೇರಿ: ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್; ಡೆತ್ ನೋಟ್ ಪತ್ತೆ; ಸಾವಿಗೆ ಕಾರಣ ಬಹಿರಂಗ
ತನ್ನ ಸಹಪಾಠಿ ಜೋಯಾ ಮತ್ತು ಆಕೆಯ ತಾಯಿ ನೀಡಿದ ಚಿತ್ರಹಿಂಸೆ ಬಗ್ಗೆ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದು, ಅವರಿಂದ ತಾನು ಪ್ರಾಣ ಕಳೆದುಕೊಳ್ಳುತ್ತಿರುವುದಾಗಿ ಬರೆದಿದ್ದಾಳೆ.

ವಿಜಯಪುರ: ವಿಜ್ಞಾನ ವಿಷಯ ಇಷ್ಟವಾಗಲಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ, ಡೆತ್ ನೋಟ್ ಪತ್ತೆ
ವಿಜ್ಞಾನ ವಿಷಯ ಇಷ್ಟವಾಗಲಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ಮಂಗಳವಾರ ಬೆಳಕಿಗೆ ಬಂದಿದೆ.

ಬೆಂಗಳೂರು: ಮಾಜಿ ಸಚಿವ ಅರವಿಂದ ಲಿಂಬಾವಳಿ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ
ಬಿಜೆಪಿ ಹಿರಿಯ ಮುಖಂಡ, ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ಹೆಸರು ಬರೆದಿಟ್ಟು ವ್ಯಕ್ತಿಯೊಬ್ಬ ಇಂದು ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರು ದಕ್ಷಿಣ ತಾಲೂಕಿನ ನೆಟ್ಟಿಗೆರೆ ಬಳಿ ಈ ಘಟನೆ ನಡೆದಿದೆ.

ಮನೆಗೆ ಬಂದಿದ್ದ 4 ಐಟಿ ಅಧಿಕಾರಿಗಳು ನನ್ನ ಪತಿಯನ್ನು ಕರೆದುಕೊಂಡು ಹೋಗಿದ್ದರು: ರಮೇಶ್ ಪತ್ನಿ
ಆತ್ಮಹತ್ಯೆ ಮಾಡಿಕೊಂಡಿರುವ ರಮೇಶ್ ಅವರ ಮನೆಗೆ ಹೋಗಿಯೇ ಇಲ್ಲ ಎಂದು ಒಂದೆಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹೇಳುತ್ತಿದ್ದರೆ, ಮತ್ತೊಂದೆಡೆ ರಮೇಶ್ ಅವರ ಪತ್ನಿ ಐಟಿ ಅಧಿಕಾರಿಗಳೇ ಮನೆಗೆ ಬಂದು ಪತಿಯನ್ನು ಕರೆದುಕೊಂಡು ಹೋಗಿದ್ದರು ಎಂದು ಹೇಳಿಕೆ ನೀಡಿದ್ದಾರೆ.

ಕೊಪ್ಪಳ: ನನ್ನ ಸ್ಥಿತಿ ಯಾವ ಗಂಡಸರಿಗೂ ಬರಬಾರದು, ನೇಣಿಗೆ ಶರಣಾದ ಪತಿಯ ಕಣ್ಣೀರು!
ಸುಖ ಸಂಸಾರದ ಕನಸು ಹೊತ್ತು ಮದುವೆಯಾಗಿದ್ದ ವ್ಯಕ್ತಿಯೊರ್ವ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಫೇಸ್ ಬುಕ್ ನಲ್ಲಿ ಡೆತ್ ನೋಟ್ ಬರೆದಿಟ್ಟು ನಿರ್ಮಾಪಕ ಅತುಲ್ ಟಾಪ್ಕಿರ್ ಆತ್ಮಹತ್ಯೆ
ಮರಾಠಿ ಚಲನಚಿತ್ರ ನಿರ್ಮಾಪಕ ಅತುಲ್ ತಾಪ್ಕಿರ್ ಫೇಸ್ ಬುಕ್ ನಲ್ಲಿ ಡೆತ್ ನೋಟ್ ಬರೆದು ಭಾನುವಾರ ಆತ್ಮಹತ್ಯೆಗೆ...

ರೋಹಿತ್ ವೇಮುಲ ಡೆತ್'ನೋಟ್ ಓದಿ ಅತ್ತುಬಿಟ್ಟಿದ್ದೆ; ವರುಣ್ ಗಾಂಧಿ
ದೇಶದಾದ್ಯಂತ ತೀವ್ರ ವಿವಾದಕ್ಕೆ ಎಡೆಮಾಡಿಕೊಂಟ್ಟಿದ್ದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲ ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿದ್ದ ಡೆತ್ ನೋಟ್ ಓದಿ ದುಃಖ ತಡೆಯಲು ಸಾಧ್ಯವಾಗದೆ ಕಣ್ಣೀರು ಹಾಕಿದ್ದೆ ಎಂದು ಬಿಜೆಪಿ ಸಂಸದ ವರಣ್ ಗಾಂಧಿಯವರು...

